ಪ್ರಿಯ ಸಖಿ, ಪ್ರಪಂಚದಲ್ಲೇ ಅತಿ ಶ್ರೇಷ್ಠ ಜೀವಿ ಮಾನವನೆನ್ನುತ್ತಾರೆ. ಏಕೆಂದರೆ ಅವನು ಚಿಂತಿಸಬಲ್ಲ, ಮಾತಾಡಬಲ್ಲ, ವಿವೇಚಿಸಬಲ್ಲ ಎಲ್ಲಕ್ಕಿಂತಾ ಹೆಚ್ಚಾಗಿ ಎಲ್ಲವನ್ನೂ ಪ್ರೀತಿಸಬಲ್ಲ ಮನಸ್ಸೊಂದು ಅವನಲ್ಲಿದೆ. ಅದೇ ಅವನ ಹಿರಿಮೆಯನ್ನು ಹೆಚ್ಚಿಸಿದ...
ಇರುವೆ ಇರುವೆ ಬಾ ಇಲ್ಲಿ ಯಾವ್ಯಾವ್ ಊರು ನೋಡಿದ್ದೀ? ಯಾವ್ಯಾವ್ ಊರ್‍ನಲ್ ಏನೇನ್ ಕಂಡಿ, ಈಗ ಎಲ್ಲಿಗ್ ಹೊರಟಿದ್ದೀ? ಬಾಗಿಲ ಸಂದು, ಗೋಡೆ ಬಿರುಕು ಬೆಲ್ಲದ ಡಬ್ಬ, ಹಿತ್ಲು ತಿಂಡೀ ಇರೋ ಹುಡುಗನ ಜೇಬು, ಹಾಲಿನ ಪಾತ್ರೇ ಸುತ್ಲೂ. ಒಂದೊಂದ್ ಊರೂ ಒಂದೊಂ...
ಅಭಿಮನ್ಯು ವಧೆಗೆ ಖತಿಗೊಂಡ ಪಾರ್ಥನ ಕಂಡು ಅಪಾರ ಕೃಪೆಯಿಂದ ಶ್ರೀ ಕೃಷ್ಣ ನೆರವಿಗೆ ಬಂದು ಸುದರ್ಶನವನೆಸೆಯಲಾ ಹಗಲ ಬಾನ್ಗೆ, ಅದು ಮರೆಮಾಡಿತಂತೆ ಆ ಸೂರ್ಯಮಂಡಲವನು. ರವಿ ಮುಳುಗಿ ರಾತ್ರಿಯಾಯಿತು ಎನುವ ಭ್ರಾಂತಿಯಲಿ ತಲೆಯನೆತ್ತಿದ ಜಯದ್ರಥನ ತಲೆ ನಿಮ...
ಕಂಡೆನೊ ನಾ! ಬೇವಿನ ಜೀವದ ಈ-ಬಾ-ಳು!! ಈ ಲೋಕ ಈ ರಾಜ್ಯ ಈ ಊರು ಈ ಮನೆ ಕಾಲಾನುಕ್ರಮದಲ್ಲಿ ಜನರಾಶಿ ಒಂದಾಗಿ, ಬಲ್ಲಿದ ಬಡವನ ಶತಕೋಟಿ ಸಂಸಾರ- ||ಕಂ|| ಸಾಗರ-ಭೂಮಿಯ ನಡೆ ಕಂಡು ಮೊರೆವುದೊ, ಯೋಗ ತಾರಕೆಗಳು ಮಿಣುಮಿಣುಕಿ ನಗುವುದೊ; ಆಗದೀ ಜನಭಾರ ಕಲ್...
ಕಾಮವಿಲ್ಲ, ಕ್ರೋಧವಿಲ್ಲ, ಲೋಭವಿಲ್ಲ, ಮೋಹವಿಲ್ಲ, ಮದವಿಲ್ಲ, ಮತ್ಸರವಿಲ್ಲ ಎಂಬ ಅಣ್ಣಗಳಿರಾ ನೀವು ಕೇಳಿರೊ, ಹೇಳಿಹೆನು. ಕಾಮವಿಲ್ಲದವಂಗೆ ಕಳವಳ ಉಂಟೆ? ಕ್ರೋಧವಿಲ್ಲದವಂಗೆ ರೋಷ ಉಂಟೆ? ಲೋಭವಿಲ್ಲದವಂಗೆ ಆಸೆಯುಂಟೆ? ಮೋಹವಿಲ್ಲದವಂಗೆ ಪಾಶ ಉಂಟೆ? ಮದ...
ಗ್ಲಾಸಿನ ಪೆಟ್ಟಿಗೆಯೊಳಗೆ ಮೈ ತುಂಬಾ ಬ್ಯಾಂಡೇಜ್ ಮಾಡಿಕೊಂಡು ಬಿದ್ದಿರೋ ನೂರಾರು ಇಜಿಪ್ಶಿಯನ್ ಮಮ್ಮಿಗಳು (British Museum London) ಮ್ಯೂಸಿಯಂದೊಳಗಿಂದ ಹೊರಬೀಳಲು Q ಹಚ್ಚಿವೆಯೆಂದು ನನ್ನೊಂದಿಗೆ ಉಸುರಿದವು. ಕೆಲವೊಂದು ವೃದ್ಧ ಮಮ್ಮಿಗಳು ಅದೆಲ...
ಉರುಳಿರುವ ತಾರೆಗಳಿಗಳುತ ನಿಲ್ಲುವರುಂಟೆ? ಮೂಡಿರಲು ಮೂಡಲಲಿ ಉದಯದರಳಿನ ಕಂಪು ಕಳೆದ ಕಾಲದ ತಂಟೆ ಇಂದೇಕೆ? – ಹೊಸ ತಂಪು ಹೃದಯದೊಳಗರಳಿರಲು, ಕಂಪು ಸವಿವುದಬಿಟ್ಟು ಅಳಿದ ಕನಸುಗಳನ್ನು-ಸತ್ವವಿಲ್ಲದ ಹೊಟ್ಟು ಅದು ಎಂಬುದನೆ ನೀ ನಂಬದೆಯೆ ಮೊಗೆಮ...
ಅಮ್ಮ ಅಮ್ಮ, ಬೆಕ್ಕು ನಾಯಿ ಯಾಕೆ ಹಾಗಿವೆ? ನಾಚಿಕೆನೇ ಇಲ್ಲ ಥೂ ಕೆಟ್ಟೇ ಹೋಗಿವೆ. ಬಟ್ಟೇ ಇಲ್ದೆ ಬರೀ ಮೈಲೇ ಹೊರಗೆ ಬರತ್ವೆ ಕಾಚ ಕೂಡ ಇಲ್ಲ ಥೂ ಎಲ್ಲಾ ಕಾಣತ್ತೆ! ಹಲ್ಲು ಉಜ್ಜಿ ಸ್ನಾನ ಮಾಡ್ದೆ ಎಲ್ಲ ತಿನ್ನುತ್ವೆ ಒಂದರ ಎಂಜಿಲಿಗಿನ್ನೊಂದು ಜಗಳ ಮ...
೧ ಗಾಲಿ ಉರುಳಿದಂತೆ-ಕಾಡಿನ ಗಾಳಿ ಹೊರಳಿದಂತೆ- ಬಾನ ದೇಗುಲದ ಬೆಳ್ಳಿ ಗೋಪುರದ ಘಂಟೆ ಮೊಳಗಿದಂತೆ, ಹಾಲು ಕಂಚಿನ ಹೊನ್ನ ಮಿಂಚಿನ ಘಂಟೆ ಮೊಳಗಿದಂತೆ, ಊರ ದಾರಿಯಲಿ ಹೂವ ತೇರಿನಲಿ ಕೃಷ್ಣ ಬರುವನಂತೆ! ೨ ಎತ್ತಿ ನೋಡು ಕಣ್ಣ, ಬಾನಿಗೆ ಹತ್ತಿ ಹೊಳೆವ ಬಣ್...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...









