ನರ್ತಕಿ ಬಂದಳು ಛಲ್‌ಝಲ್ ನಾದದಿ ಠಮ ಢಮ ತಾಳಕೆ ಕುಣಿಯುತ್ತ ಪಾತರಗಿತ್ತಿಯ ಆ ಕುಣಿತ. ಪಾರ್ಥ ಸುಭದ್ರೆಯ ರಾಧಾಕೃಷ್ಣರ- ನೊಬ್ಬಳೆ ತಾನೆಂದೆಣಿಸುತ್ತ ರಂಗಸ್ಥಳದಲಿ ತಿರುಗುತ್ತ. ತುಟಿಯಿಂದುರುಳುವ ಹಾಡಿನ ತನಿರಸ ಮೌಕ್ತಿಕ ಮಣಿಯಂತುರುಳುವುದು; ತಾಳದ ಓ...
ಆಸೆಯುಳ್ಳನ್ನಕ್ಕ ರೋಷ ಬಿಡದು. ಕಾಮವುಳ್ಳನ್ನಕ್ಕ ಕಳವಳ ಬಿಡದು. ಕಾಯಗುಣವುಳ್ಳನ್ನಕ್ಕ ಜೀವನ ಬುದ್ಧಿ ಬಿಡದು. ಭಾವವುಳ್ಳನ್ನಕ್ಕ ಬಯಕೆ ಸವೆಯದು. ನಡೆಯುಳ್ಳನ್ನಕ್ಕ ನುಡಿಗೆಡದು. ಇವೆಲ್ಲವು ಮುಂದಾಗಿರ್ದ್ದು ಹಿಂದನರಿದೆನೆಂಬ ಸಂದೇಹಿಗಳಿರಾ ನೀವು ಕೇ...
ಫ್ರೆಂಚ್ ಕ್ರಾಂತಿಯ ಅರುಸೊತ್ತಿಗೆಗಳ ವೈಭವದ ದಾಖಲೆಗಳ ಸ್ತಂಭಗಳಡಿಯಲಿ ಭೀಭತ್ಸ ರಕ್ತದ ವಾಸನೆಯ ಗೊರಲಿಗಳು ಶತ ಶತಮಾನಕ್ಕೂ ಕಥೆಗಳನ್ನು ಹೇಳುತ್ತಲೇ ಇವೆ. ಚಕ್ರವರ್ತಿಗಳ ದರ್ಪ, ಅರಮನೆ ಓಪೆರಾ, ಕಾನಕಾರ್ಡ್ ಚೌಕ ನೋಡುತ್ತಿದ್ದಂತೆಯೇ ಐಫಲ್ ಟವರ್‌ದ ತ...
ಹೊಸ ಹರಯದಲಿ ಹೂವು ಅರಳುತ್ತ ಮೊಗೆಮೊಗೆದು ಮಾಧುರ್ಯವನು ಬೀರಿ ಹಿಗ್ಗಿನಲಿ ಕುಣಿಯುತಿರೆ ದೂರದಿಂ ಹಾರುತ್ತ ದುಂಬಿ ಅದರೆಡೆ ನಡೆದು ತನ್ನಿಚ್ಛೆ ಝೇಂಕರಿಸಿ ಹೂಂಕರಿಸಿ ಹೂವಿನೆಡೆ ದಿಟ್ಟಿಸುತ ಸುತ್ತೆಲ್ಲ ಸುತ್ತಿ ಸುಳಿದಾಡುವೊಲು, ಸಾವ ಛಾಯೆಯು ಬಂದು ...
ಜೀವಜಂಗುಳಿಯು ಇಷ್ಟು ಹೊತ್ತಿನವರೆಗೆ ಎಲ್ಲವನ್ನೂ ಕೇಳಿಕೊಂಡು, ಸೈವೆರದಾಗಿ ಸಂಗಮಶರಣನನ್ನು, ಮಹಾಜನನಿಯನ್ನೂ ಕಣ್ತುಂಬ ಮನ ತುಂಬ ನೋಡಿ ನೋಡಿ, ” ಧನ್ಯ! ಧನ್ಯ!! ” ಎಂದು ಉದ್ಗರಿಸಿತು. ತಾನು ಕೇಳಿದ ವಿಚಾರಗಳಲ್ಲಿ ಒಂದೊ೦ದನ್ನು ನೆನೆ...
ಆನೆ ಬಂತು ಆನೆ ಬಂತು ಬನ್ನಿ ಎಲ್ಲರೂ ಬುಟ್ಟಿ ತುಂಬ ಕಬ್ಬು ಬೆಲ್ಲ ತನ್ನಿ ಎಲ್ಲರೂ ಆನೆ ಹೊಟ್ಟೆ ಲಾರಿ ಹಾಗೆ ಭಾಳ ದೊಡ್ಡದು ಕಣ್ಣು ಮಾತ್ರ ಗೋಲೀ ಹಾಗೆ ತುಂಬ ಸಣ್ಣದು ಒಂದೊಂದ್ ಕಾಲೂ ಕಂಬದ್ ಥರ ತುಳಿದ್ರೆ ಆಗ್ಹೋಯ್ತು ಹಂಡೆಯಂಥ ಕುಂಬಳಕಾಯೂ ಪಡ್ಚ ಆ...
ವೈದ್ಯರು: “ಹೇಗಿದ್ದಾರಮ್ಮಾನಿಮ್ಮಯಜಮಾನರು?” ಆಕೆ: “ಡಾಕ್ಟರ್, ನನಗೆ ಬೆವರೇ ಬರುತ್ತಿಲ್ಲ ಆಂತಾ ಇದ್ದಾರೆ.” ವೈದ್ಯರು: “ಬೆವರು ಬರೋದು ಬಲು ಸುಲಭ; ಅವರು ಹೀಗೆ ಮಾಡಲಿ. ಇವತ್ತು ಅವರಿಗೆ ಔಷಧಿ ಕೊಡಬೇಡಿ. ಬದಲ...
“ಸಾಮಾನ್ಯ ಜೀವನವನ್ನು ಸಾಗಿಸುವದಕ್ಕೇ ಜೀವಿಗಳೆಲ್ಲರೂ ಭಾರ ತಾಳಲಾರದೆ ಬಾಗಿ, ಬಸವಳಿದು ಏದುತ್ತಿರುವಾಗ ನಿಚ್ಚಶಿವರಾತ್ರಿಯಂಥ ಉಚ್ಚ ಜೀವನಕ್ಕೆ ಕೈಯೊಡ್ಡುವದು ಎಲ್ಲರಿಗೂ ಸಾಧ್ಯವೇ? ಅದು ಸಾಮಾನ್ಯರ ತುತ್ತಲ್ಲ. ಅದನ್ನು ಸಾಮಾನ್ಯರು ಆಶಿಸುವ...
ಗದ್ದೆಯಿಂದ ರಸವ ತುಂಬಿ ಕಟ್ಟುಬಂತು ಗಾಣಕೆ ಗಾಣ ಅದರ ರಸವ ಹಿಂಡಿ ಒಗೆಯಿತತ್ತ ದೂರಕೆ ಮರದ ಮಡಿಲಿನಿಂದ ಹಣ್ಣ ನರನು ತಾನು ಪಡೆವನು ಬಹಳ ರುಚಿ ಎಂದು ಹೀರಿ ಹಿಪ್ಪೆ ಮಾಡಿ ಒಗೆವನು ಕೆಲವು ಹೊತ್ತು ತಲೆಯ ಮೇಲೆ ಸಿಂಗರಿಸುತ ಇದ್ದಿತು ಬಾಡಿ ಹೋದ ಮೇಲ...
ಹೊತ್ತು ಮೂಡುವ ಮುನ್ನ ಕೂಡಿ ಹಾಕಿಕೊಂಡ ಕನಸುಗಳನ್ನು ಎಳೆ ಬಿಸಿಲಿನಲ್ಲಿ ವಿಮಾನವೇರಿದ ಕೇರಳಿ, ಬಂಗ್ಲಾ, ಪಾಕಿಸ್ತಾನಿ, ಫಿಲಿಫೈನ್ (ಏಕಾಂಗಿ) ಕೆಲಸಿಗರು ಉರಿಬಿಸಿಲಿನಲಿ ಬಂದಿಳಿಯುವರು ಬಿಸಿಲಿಗೆ ಹಸಿರು ಕನಸು ಬಿಚ್ಚುತ್ತ ಬಣ್ಣಬಣ್ಣದ ಹೂವುಗಳೂಡೆ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






