ಹಿಂದೊಮ್ಮೆ ಬುದ್ಧ ತನ್ನೊಲವ ಶಿಷ್ಯನ ಕೂಡ ಮಾತನಾಡುತಲಿರಲು ಸೃಷ್ಟಿಸ್ಥಿತಿಲಯ ವಿಷಯ, ಆನಂದ ಪ್ರಶ್ನಿಸಿದ “ಗುರುದೇವ, ಹೃದಯದಲಿ ತೊಡಕುತಿದೆ-ಸಂದೇಹ-ಕೇಳುವೊಡೆ-ಹೇಳುವೆನು!” ಬುದ್ಧದೇವನು ಆಗ ಚಂದ್ರಮನ ಎಳೆನಗುವ ೫ ನಕ್ಕು ಪೇಳಿದನಿಂ...
ಪ್ರಿಯ ಸಖಿ, ಅರ್ಥಪೂರ್ಣವಾದ ಹಳೆಯ ಚಿತ್ರಗೀತೆಯೊಂದು ತೇಲಿಬರುತ್ತಿದೆ. ಈ ಜೀವನ ಬೇವುಬೆಲ್ಲ ಬಲ್ಲಾತಗೆ ನೋವೇ ಇಲ್ಲ ಬಾ ಧೀರರಿಗೆ ಈ ಕಾಲ ನಿನಗುಂಟು ಜಯ ನಿನಗುಂಟು ಜಯ ? ನಿಜಕ್ಕೂ ಈ ಬದುಕು ಬೇವು ಬೆಲ್ಲಗಳ ಸಮಪಾಕವೇ ಅಲ್ಲವೇ ಸಖಿ. ಬದುಕಿನ ನಾಣ್ಯದ...
ಗೇರ್ ಗೇರ್ ಮಂಗಣ್ಣ ಕಡ್ಲೇಕಾಯ್ ನುಂಗಣ್ಣ ಕೊಂಬೆಯಿಂದ ಕೊಂಬೆಗೆ ಹೈಜಂಪ್ ಮಾಡೋ ಹನುಮಣ್ಣ! ಆಟಕ್ ಕರಕೋ ನನ್ನೂನೂ ಲಾಗ ಹಾಕ್ತೀನ್ ನಾನೂನೂ, ಜೀಬಿನ ತುಂಬ ತಿಂಡೀನ ತಂದೀದೀನಿ ನಿನಗೂನೂ! ಬೇರೆ ಕೋತಿ ಬೆನ್ನಿಂದ ಹೇನು ಹೆಕ್ಕೋದ್ ಯಾಕಪ್ಪ? ಹೆಕ್ಕಿ ಅ...
ಸೂರ್ಯ ದಿನ ಇಡೀ ಕಾಯ್ಸಿದ್ದನ್ನೆಲ್ಲ ತಂಪಾಗಿಸೋದು ಎಷ್ಟು ಕಷ್ಟದ ಕೆಲ್ಸ ಯಾರಿಗಾದ್ರೂ ಗೊತ್ತಾ. ಏನೋ ತಿಂಗಳಿಗೊಂದು ಅಮಾವಾಸ್ಯೆ ನಾನು ರಜ ಹಾಕಿದ್ರೆ ಅದಕ್ಯಾಕ್ರಿ ತಕರಾರು ಸೂರ್ಯನಿಗೆ ರಜವೂ ಬೇಕಿಲ್ಲ. ಮಜವೂ ಗೊತ್ತಿಲ್ಲ ಯಾಕೇಂದ್ರೆ ಯಾವಾಗಲೂ ಹೊತ...
ವೇದಭೂಮಿಯೊಳಿಹ ಕಡುಸಾಹಸದ ನೆಲೆಗೆ ಮಿ ತಿಯಿಲ್ಲ, ಕೊನೆಯಿಲ್ಲ; ಪುರುಷ ಸ್ತ್ರೀಯರುವೆಂದು ನೀತಿಯಲಿ ಧೈರ್ಯದಲಿ ಛಲದಲ್ಲಿ ಧರ್ಮ ಭೂ ಮಿದುರೊಳೀ ಭೇದವಿಹುದಿಲ್ಲ; ವಿಶ್ವವಿದನಂ ತ; ಅನಾದಿಕಾಲದಿಂ ಈ ಕ್ಷೇತ್ರ ಶೌರ್ಯ ಸ- ದನವದು; ಕಡು ಹೇಡಿಗಳಾ ಬೀಡು ...
ನಾಮ ರೂಪು ಕ್ರಿಯೆಗಿಲ್ಲದ ಘನವ ನಾಮರೂಪಿಂಗೆ ತಂದಿರಯ್ಯ. ಅದೇನು ಕಾರಣವೆಂದರೆ, ನನ್ನ ಮನಕ್ಕೆ ಚನ್ನಮಲ್ಲೇಶ್ವರನಾದಿರಿ. ಹೀಗೆಂದು ನಿಮ್ಮ ನಾಮಾಂಕಿತ ಹೀಗಾದರೂ ಕಾಣಲರಿಯರು. ನಡೆ ನುಡಿ ಚೈತನ್ಯವಿಡಿದು, ಕರದಲ್ಲಿ ಲಿಂಗ ಪಿಡಿದು, ಚನ್ನಮಲ್ಲೇಶ್ವರನೆಂ...
ನಮ್ಮ ಬಾಜೂಮನಿ ಮುದುಕಿ ಯಾವತ್ತೂ ತನ್ನ ಮಗಗಽ ಒಟಾ ಒಟಾ ಮಾಡಕೊಂತ ಹೇಽಳ್ತಿತ್ತು. ಯಪ್ಪಾ ಮಗನಽ ಮನಶ್ಯಾರಾಗ ಕೂಡುಕೋರೋ ಅಂತ ಆದರೆ ಈ ಮಗ ಮುಖದ ಮ್ಯಾಲ ನಗು ತೋರಿಸಿದ್ರೂ ಎದ್ಯಾಗ ನೂರೆಂಟ ಕ್ಯಾಕ್ಟಸ್ ತುಂಬಿಕೊಂಡ ಮತ್ತ ಮ್ಯಾಲ ಕುಡದ ಕೆಕ್ಕರಿಸಿಕೊಂ...
ಅದರ ಮಾತಿನ್ನೇಕೆ? ಆದುದಾಗಿಯೆ ಹೋಯ್ತು! ಬಯಸಿದುದು ದೊರೆತಿಲ್ಲ-ದೊರೆತಿಹುದು ಬೇಕಿಲ್ಲ! ಆಸೆಗಳೂ ಮೋಸಗಳೂ-ಬಯಕೆ ಬಾಡಿಯೆಹೋಯ್ತು! ಇದುವೆ ಜೀವನದಾಟ-ಮಂಜು ನಂಜಿನದೆಲ್ಲ! ನಾಬೆಳೆಸಿ, ನಿನ್ನೊಲವನೊಲಿಸಲಿಕೆ ದಿನದಿನವು ಹೂಗಳನು ಪೇರಿಸಿದೆ ರಾಸಿಯಲಿ!-...
ಜಾತಿ ಗೀತಿ ಎಂಬುದೆಲ್ಲ ಸುಳ್ಳು, ಕಂದ ಸುಳ್ಳು. ಮೇಲು ಕೀಳು ಎಂಬ ಮಾತು ವಿಷ ಸವರಿದ ಮುಳ್ಳು. ನೀತಿ ನಡತೆ ಹೃದಯ ಇರುವ ಮಾನವನೇ ಹಿರಿಯ, ನಂಬಬೇಡ ಭೇದದ ವಿಷ ಕುಡಿಸುವಂಥ ನರಿಯ! ಸುತ್ತ ಇರುವ ಸಸ್ಯ ಪ್ರಾಣಿ ನಮ್ಮಂತೇ ಅಂದುಕೊ ನಮ್ಮ ಹಾಗೆ ಅವಕೂ ಸಹ ಜ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...







