ಗರ್ಭದಲ್ಲಿರುವ ಮಗು ಹೊರಜಗತ್ತಿನೊಂದಿಗೆ ಯಾವ ಸಂಪರ್ಕವನ್ನು ಹೊಂದಿರಲಾರದು ಎಂಬ ಈವರೆಗಿನ ವಿಜ್ಞಾನ, ಈಗ ಬದಲಾಗಿದೆ. ಗರ್ಭಧರಿಸಿದವಳು ತನ್ನ ಹೊಟ್ಟೆಯೊಳಗಿನ ಮಗುವಿನೊಂದಿಗೆ ಮಾತನಾಡಬಹುದು ಎಂಬ ಸಂಶೋಧನೆಯನ್ನು ಬ್ರಿಟನ್ನಿನ ವಿಜ್ಞಾನಿ ಕ್ರಿಸ್ಟಫರ್...
ಮರಕ್ಕೆ ಸದ್ಯ ಬಾಯಿಲ್ಲ ಹಾಗೇನಾದ್ರೂ ಇದ್ದಿದ್ರೆ ಹಣ್ಣನ್ ತಾನೇ ನುಂಗ್ತಿತ್ತು ನಮಗೆಲ್ ಹಣ್ಣು ಕೊಡ್ತಿತ್ತು? ಗಿಡಕ್ಕೆ ಸದ್ಯ ಜಡೆಯಿಲ್ಲ ಇದ್ದಿದ್ರೆ ಅದು ಹೂವನ್ನ ತಾನೇ ಮುಡ್ಕೊಂಡ್ ಬಿಡ್ತಿತ್ತು ನಮಗೆಲ್ ಹೂವು ಸಿಗ್ತಿತ್ತು? ಗುಡಿಲಿರೋ ದೇವ್ರಿಗೆ...
ಅದೊಂದು ಆಹ್ವಾನ ಪತ್ರಿಕೆ. ರಾತ್ರಿ ಎಂಟಕ್ಕೆ ’BAJAN’ ಎಂದು ಇರಬೇಕಾದ ಜಾಗದಲ್ಲಿ ’BOJAN’ ಎಂದು ತಪ್ಪಾಗಿ ಆಚ್ಚಾಗಿಬಿಟ್ಟಿದೆ. ರಾತ್ರಿ ಎಂಟಕ್ಕೆ ಪ್ರವಾಹೋಪಾದಿಯಲ್ಲಿ ಜನಗಳು ಬರುತ್ತಿರುವುದನ್ನು ಕಂಡು ವ್ಕವಸ್ಥಾಪಕರಿಗೆ ಮೂರ್ಛೆಯ...
ನಿತ್ಯಜೀವನದ ಸಾಮಾನ್ಯಸಾಗಾಟದ ಬೇಸರಿಕೆಯನ್ನು ಕಳೆಯುವದಕ್ಕೆ ಆಗಾಗ ಹಬ್ಬ-ಹುಣ್ಣಿವೆಗಳೂ, ಉತ್ಸವಾಮೋದಗಳೂ ಬರುತ್ತಿರುತ್ತವೆ. ಆದರೆ ನಿಜವಾಗಿಯೂ ಅವುಗಳಿಂದ ಬೇಸರ ಕಳೆಯವದೆಂದು ನಮಗೆ ತೋರುವದಿಲ್ಲ. ಹಬ್ಬದ ಉಬ್ಬು ಎಲ್ಲರಿಗೂ ಬರಲಾರದು. ಸಾಮಾನ್ಯರಿಗೆ...
ನಾನು ನೀನೂ ಒಂದೇ ಅಂದ್ರೂ | ಐತೆ ಸ್ಥಲ್ಪ ತೊಂದ್ರೆ || ನಾನು ಉತ್ರಾ ನೀನು ದಕ್ಷ್ಣಾ| ನಾನು ಪೂರ್ವ ನೀನು ಪಶ್ಚಿಮಾ ನಾನು ಅತ್ತ ನೀನು ಇತ್ತ| ನಾನು ಆಚೆ ನೀನು ಈಚೆ ನಾನು ಮೇಲೆ ನೀನು ಕೆಳಗೆ | ನೀನು ಮೊದಲು ನಾನು ಕೊನೆಗೆ ಆದ್ರು ಕೂಡ ನಾನು ...
ಪ್ರಜಾ ಪ್ರತಿನಿಧಿಗಳಿಗೆ, ಉನ್ನತ ಹುದ್ದೆಯನ್ನಲಂಕರಿಸುವವರಿಗೆ ಪ್ರಮಾಣವಚನ ಬೋಧಿಸುವ ನಿಧಿ ವಿಧಾನಗಳನ್ನು ನಮ್ಮ ಸಂವಿಧಾನದಲ್ಲಿ ನಮೂದಿಸಲಾಗಿದೆ ಇತ್ತೀಚೆಗೆ ನಡೆದ ಚುನಾವಣೆಗಳ ನಂತರ ಲೋಕಸಭೆಯಲ್ಲಿ, ನಿಧಾನ ಸಭೆಗಳಲ್ಲಿ ಆಯ್ಕೆಯಾದ ಪ್ರಜಾಪ್ರತಿನಿಧಿ...
” ಮಾನವೇಚ್ಛೆಯನ್ನು ಹೋಗಲಾಡಿಸಿ ಪರಮೇಚ್ಛೆಯನ್ನು ಅನುಸರಿಸುವದೆಂದರೇನು ? ಅದನ್ನು ಸಾಧಿಸುವ ಬಗೆ ಯಾವುದು? ಪರಮೇಚ್ಛೆಯನ್ನು ಅನುಸರಿಸುವಾಗ ಉಂಟಾಗುವ ಎಡರುಗಳು ಯಾವವು? ಆ ಎಡರುಗಳನ್ನು ತೊಡೆದುಹಾಕಿದರೆ ಆಗುವ ಸುಗಮದಾರಿಯ ಲಕ್ಷಣಗಳೇನು ?- ಈ...
ಮಾನವ ಪ್ರಗತಿ ಹೊಂದಿದಂತೆ, ಹೊಸ ಆವಿಷ್ಕಾರಗಳು ಬಂದವು. ಈ ಅವಿಷ್ಕಾರಗಳಿಂದ ಜಗತ್ತಿನೆಲ್ಲೆಡೆ ಜನತೆಗೆ ಉಪಕಾರವಾಗುವುದೊಂದು ಕಡೆಯಾದರೆ ಆಪಾಯಗಳಾಗುವ ಭೀತಿಯೇ ಹೆಚ್ಚಾಗಿದೆ. ಈಗ ಪ್ರತಿದಿನ ಅಗಾಧ ಪ್ರಮಾಣದಲ್ಲಿ ಇಂಧನಗಳನ್ನು ಉರಿಸಲಾಗುತ್ತದೆ. ಭಾರಿ...
ಮಳೆ ಬರಲಿ ಪ್ರೀತಿಯ ಬನಕೆ ಅರಳಲಿ ಹೂ ಗಿಡ ಲತೆ ಮರಕೆ ಅತ್ತು ಕರೆದು ಆಡುವ ಮಾತು ಬತ್ತಿದ ತೊರೆಯಾಯಿತು ಸೋತು ಎಷ್ಟು ಉತ್ತಿ ಬಿತ್ತಿದರೇನು ಸತ್ತ ಬೀಜ ಮೊಳೆವುದೆ ತಾನು? ಭಾವತೇವವಿಲ್ಲದ ಎದೆಯು ಹೂವಿಲ್ಲದ ಮುಳ್ಳಿನ ಪೊದೆಯು ಕಾರಿರುಳಲಿ ನರಳುವ ಬಾನು...
ನ್ಯಾಯಧೀಶರು: “ನಿನ್ನ ಆಜ್ಜನನ್ನು ನೀನು ಕತ್ತು ಹಿಸುಕಿ ಕೊಲೆಮಾಡಿದ ಆಪಾದನೆ ಇದೆ. ಏನು ಹೇಳುತ್ತೀಯಾ?” ಅಪರಾಧಿ: “ಮಹಾಸ್ಥಾಮೀ, ನಾನು ಖಂಡಿತವಾಗಿಯೂ ಕೊಲೆಮಾಡಲಿಲ್ಲ. ಮೊನ್ನೆ ನನ್ನ ಕೈಕಾಲುಗಳು ತುಂಬಾ ನೋಯುತ್ತಿವೆ. ಚೆ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






