ಬೇಸಗೆಯ ಬಿಸಿಲಿನ ಝಳದಿಂದ ತಪ್ಪಿಸಿಕೊಂಡು, ಒಂದೆಡೆ ಹಾಯಾಗಿ ಕುಳಿತು ಐಸ್ ಕ್ರೀಂ ಸವಿಯುವ ಸುಖ ಯಾರಿಗೆ ಬೇಡ? ಆದರೆ ಐಸ್ ಕ್ರೀಂ ಬಾಯಿಯಲ್ಲಿ ನಿಧಾನವಾಗಿ ಕರಗುತ್ತಿರುವಾಗ ಅದು ತಿನ್ನಲು ಯೋಗ್ಯವಾಗಿದೆಯಾ ಎಂದು ಯಾವತ್ತಾದರೂ ಯೋಚಿಸಿದ್ದೀರಾ? ಆಹ್ಮದ...
ನ್ಯಾಯ ಬೇಡುತಾವೆ ಬಂದು ನ್ಯಾಯ ಬೇಡುತಾವೆ ನಾಮುಂದು ನೀಮುಂದು ಒಂದು ಬಿಟ್ಟಿನ್ನೊಂದು ಎಂದು ಮುಂದುಗಡೆ ಬಂದು ನಿಂದು ತಾವ್ ||ಪ|| ಒಳಗೆ ಕೊಳೆಯುತಾವೆ ಇಲ್ಲೇ ಕೆಳಗೆ ನರಳುತಾವೆ ಹೊರಗೆ ಮೇಲೆ ಬಂದೆರಗಲೆಂದು ಕಳವಳದಿ ಕೂಗುತಾ...
ತೈಲ ಸಮೃದ್ಧಿಯಿಂದ ಬಂದ ಸಂಪತ್ತಿನಿಂದ ಇಲ್ಲಿಯ ಪೇಟೆಗಳು ಒಂದಕ್ಕಿಂತ ಮತ್ತೊಂದು ಆಕರ್ಷಕವಾಗಿವೆ. ಜೆಡ್ಡಾದಲ್ಲಿ ಕೆಲವೊಂದು ನೋಡಲೇ ಬೇಕಾದಂತಹ ವಾಣಿಜ್ಯ ಸಂಕೀರ್ಣಗಳಿವೆ. ಏನೂ ಕೊಂಡುಕೊಳ್ಳದೇ ಹೋದರೂ ಯಾರು ಏನೂ ಅನ್ನುವುದಿಲ್ಲ. ಸಮಯ ಹೊಂದಿಸಿಕ...
ಅಲಿಪ್‌ಗೆ ತುಲೋಸಿನಿಂದ ಸುಮಾರು ಎಪ್ಪತ್ತು ಕಿಲೋಮೀಟರ್ ದೂರ. ಇದು ತಾರ್ನ್ ಪ್ರದೇಶದ ಪ್ರಮುಖ ನಗರ. ತಾರ್ನ್ ಒಂದು ನದಿಯ ಹೆಸರು. ತುಂಬಾ ಚೆಲುವಿನ ತಾರ್ನ್ ನದಿ ಸಾಹಸಿ ಫ್ರೆಂಚರ ಜಲಕ್ರೀಡೆಗಳಿಗೆ ಇಂಬು ನೀಡುತ್ತದೆ. ನದಿ ಹರಿದು ಹಚ್ಚ ಹಸಿರ...
ಚಾಲಕ ರಹಿತ ವಿಮಾನಗಳು ಎಂದರೆ ಕೀಲಿಲ್ಲದೆ ಬಂಡಿ ಓಡಿಸಿದಂತೆ ಎಂಬ ಮಾತಿತ್ತು 2010ನೇ ಇಸ್ವಿಯ ಹೊತ್ತಿಗೆ ಬೋಯಿಂಗ್ ಲಾಕ್ ಹೀಡ್ ಮಾರ್ಟಿನ್ ‘ಡಾರ್ಕ್‌ಸ್ಟಾರ್’ ನಂತಹ ಸ್ವಯಂಚಾಲಿತ ವಿಮಾನಗಳು ತಯಾರಾಗುವ ಸಾಧ್ಯತೆಗಳಿವೆ. ಮತ್ತಿನ್ನಿಷ...
ಎಲ್ಲಿಗೆ ಕರೆದೊಯ್ಯುವೆ ನೀ ಹೇಳು ಕನ್ನಯ್ಯಾ? ಬ್ಬಂದಾವನ ಬೀದಿಗಳಲಿ ಹೂ ಚೆಲ್ಲಿದ ಹಾದಿಗಳಲಿ ಎಳೆದೊಯ್ಯುವೆ ಎಲ್ಲಿಗೆ ಹೇಳು ಕನ್ನಯ್ಯಾ? ಮಡಕೆ ಒಡೆದು ಮೊಸರ ಕುಡಿದೆ ನನ್ನ ಭಂಗಿಸಿ! ಬೆಣ್ಣೆ ಸವಿದು ನಡೆದೆ ಪುಂಡ ನನ್ನ ನಂಬಿಸಿ ಮೋಡಿ ಮಾಡಿ ಕೂಡಿ ಮು...
ಅವರುಗಳು ಮೂವರೂ ಸ್ನೇಹಿತರು ಒಬ್ಬ ಇಂಗ್ಲಿಷ್ಀನವನಾದರೆ, ಇನ್ನೊಬ್ಬ ಪ್ರೆಂಚ್, ಮತ್ತೊಬ್ಬ ಸ್ಕಾಟ್ಲೆಂಡ್ಀನವನು ಒಂದು ಸಲ ಮೂವರೂ ಒಂದು ಬೆಟ್ ಕಟ್ಟಿದರು. ಯಾರು ಹೆಚ್ಚು ಹೊತ್ತು ಀಸ್ಕಂಕ್ಀ ಎಂಬ ಪ್ರಾಣಿಯೊಂದಿಗೆ ವಾಸ ಮಾಡಿ ಬರುವರು ಎಂಬುದನ್ನು ತಿಳ...
ಹೊಗೆ ತುಂಬಿ ವಾಯು ಕಲುಷಿತವಾದರೆ ಕಣ್ಣಿಗೆ ಕಾಣಿಸುತ್ತದೆ. ಹೊಗೆಯ ವಾಸನೆಯೂ ಮೂಗಿಗೆ ಬಡಿಯುತ್ತದೆ. ಕೊಳಚೆ ಬೆರೆತು ನೀರು ಹೊಲಸದರೂ ಕಣ್ಣಿಗೆ ಕಾಣಿಸುತ್ತದೆ. ಆದರೆ ಶಬ್ನಮಾಲಿನ್ಯ ಕಣ್ಣಿಗೆ ಕಾಣಿಸುವುದಿಲ್ಲ. ಅದು ಸದ್ದಿಲ್ಲದೆ ನಮ್ಮ ಕಿವಿಗೆ ಹಾನ...
ಏಳಿ ಏಳಿ ಗೆಳೆಯರೇ ಏಳಿರಿ ಹೋರಾಟಕೆ ತಾಳಿ ಬಾಳು ಎನುತ ಕೊಳೆತು ಹೋದೆವಲ್ಲ ಹಿಂದಕೆ ||ಪ|| ಗುಬ್ಬಿ ಪಾರಿವಾಳಗಳನು ಹದ್ದಿನಿಂದ ಉಳಿಸಲು ಜಿಂಕೆ ಮೊಲಗಳನ್ನು ವ್ಯಾಘ್ರ ಬಾಯಿಯಿಂದ ಉಳಿಸಲು ಮುರುಕು ಗುಡಿಸಲಲ್ಲಿ ದೀಪ ಮಿಣುಕು ಕುಟುಕು ಜೀವಕೆ ಕಣ್ಣ ನೀ...
‘ಹಬ್ಬ’ ಎಂಬ ಶಬ್ದ ಕೇಳಿದರೇನೇ ಎಷ್ಟೊಂದು ಖುಷಿ ಅನಿಸುತ್ತದೆ. ಎಲ್ಲರೂ ಕುಣಿದು ಕುಪ್ಪಳಿಸುವವರೇ, ಬಾಯಿ ಚಪ್ಪರಿಸುವವರೇ ಎಲ್ಲರಿಗೂ ಅವರವರದೇ’ ಆದ ಧರ್ಮದ ಹಬ್ಬಗಳು ಶ್ರೇಷ್ಠ. ಹತ್ತಾರು ವರ್ಷಗಳಿಂದ ನಮ್ಮ ಕ್ಯಾಂಪಸ್ಸಿನಲ್ಲ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...





