ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ತೋಟಗಾರನು ನೀರನ್ನೆರೆಯುತ ಸಸಿಯನು ಸಲಹಿದ ಮನವಿಟ್ಟು ಸಸಿಯು ಸ್ಥಳಾಂತರ ಹೊಂದುತ ಬೆಳೆಯಿತು ಬೆಳೆಸಿದ ಆತನ ನೆನಪಿಟ್ಟು ಯಾವ ಯುವುದೋ ನೀರನು ಕುಡಿಯುತ ಗಿಡವದು ಬೆಳೆಯಿತು ಮರವಾಗಿ ಮಾಲಿಯು ಕಂಡನು ತನ್ನಯ ಗಿಡವನು ಪ್ರೇಮದಿ ತಬ್ಬಿದ ಬೆರಗಾಗಿ ಗುರುತ...

ಬುದ್ಧಂ ಶರಣಂ ಗಚ್ಛಾಮಿ ಧರ್ಮಂ ಶರಣಂ ಗಚ್ಛಾಮಿ ಸಂಘಂ ಶರಣಂ ಗಚ್ಛಾಮಿ ವೇದಕಾಲದ ಚಲನಶೀಲವಾದ ವರ್ಣವ್ಯವಸ್ಥೆ ಕಾಲಾನಂತರದಲ್ಲಿ ಜಡಗಟ್ಟಿತು. ಅದು ಕ್ರಮೇಣ ಬ್ರಾಹ್ಮಣ-ಕ್ಷತ್ರಿಯ ಸಂಘರ್ಷಕ್ಕೆ ನಾಂದಿಯುಯ್ತು. ಸಂಘರ್ಷದ ಫಲವಾಗಿ ಕ್ಷತ್ರಿಯರಿಂದ ಉಪನಿಷತ...

9.1 ಯಕಗಾನ ಶಿಕ್ಷಣದ ಅಗತ್ಯ-ಮಹತ್ವ ಯಕ್ಷಗಾನದ ಕಳೆ ಕುಂದುತ್ತಿದೆ ಮತ್ತು ಯಕ್ಷಗಾನ ಪ್ರೇಕಕರ ಸಂಖ್ಯೆ ಗಾಬರಿ ಹುಟ್ಟಿಸುವ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ. ಯುವ ಪೀಳಿಗೆಯನ್ನು ಯಕಗಾನದತ್ತ ಆಕರ್ಷಿಸಲು ಸಾಧ್ಯವಾಗುತ್ತಿಲ್ಲ ಎಂಬಿತ್ಯಾದಿ ಮಾತುಗಳ...

ಹಲ್ಲೇ ಮುಖಕ್ಕೆ ಭೂಷಣ. “ದಾಳಿಂಬೆಯ ಬೀಜದಂತೆ’ ಎಂದು ಹೊಗಳುವುದು ಸುಂದರವಾದ ಕ್ರಮಬದ್ದವಾದ ಹಲ್ಲುಗಳನ್ನು ನೋಡಿಯೆ. ಸಾಮಾನ್ಯವಾಗಿ ಕೆಲವರಿಗೆ ಹುಳಕಲ್ಲಿನಿಂದ ಹಲ್ಲು ಕೆಟ್ಟು ಹೋಗಬಹುದು ಅಥವಾ ಸ್ವಚ್ಛತೆ ಕಾಪಾಡದಿದ್ದರೆ ಕೊಳತು ಹೋಗಬ...

ಹೊಸ ಚೆಲುವನು ಹರಸಿ – ಮೈಗೆ ಹೊಸ ಸೊಬಗನು ತೊಡಿಸಿ ಹಿಮದ ಶಾಪವಾಯು – ಬೀಸಿದೆ ಹಸಿರ ಉಸಿರ ನಿಲಿಸಿ ನೀಗಲಿ ಶಾಪವನು ಚೈತ್ರ ಪ್ರಕೃತಿಗಭಯ ನೀಡಿ, ಒಣರೆಂಬೆಯು ಹಸಿರ – ದನಿಸಲಿ ಲಜ್ಜೆಯನ್ನು ದೂಡಿ ಪ್ರಾಣವೀಣೆಯಲ್ಲಿ – ಈ...

ಒಬ್ಬ ತರುಣ ಲೇಖಕ ೧೦೦೦ ಪುಟಗಳಷ್ಟು ಕಾದಂಬರಿಯೊಂದನ್ನು ಬರೆದು ಆದಕ್ಕೆ ಸೂಕ್ತ ತಲೆಬರಹವೊಂದನ್ನು ಸೂಚಿಸಲು ಪ್ರಸಿದ್ಧ ಲೇಖಕನ ಬಳಿ ತಂದುಕೊಟ್ಟ. ಈತ ಪುಸ್ತಕಗಳ ಪುಟಗಳನ್ನು ತಿರುವಿಹಾಕುತ್ತಾ “ಇದರಲ್ಲಿ ಮದುವೆ ಮತ್ತು ದಿಬ್ಬಣದ ಪ್ರಸ್ತಾಪವನ...

” ಇನ್ನು ಕಾಯಕದ ಕಟ್ಟಳೆಯನ್ನು ಅರಿತುಕೊಳ್ಳುವುದು ಅತ್ಯಾವಶ್ಯಕ ವೆಂದು ತೋರುತ್ತಿದೆ. ಆದ್ದರಿಂದ ಆ ವಿಷಯವನ್ನು ಸುಲಲಿತವಾಗಿ ವಿವರಿಸಬೇಕೆಂದು ಪ್ರಾರ್ಥಿಸುತ್ತೇನೆ” ಎಂದು ಸಹಸ್ರಮುಖಿಯಾದ ಜನಜಂಗುಳಿಯು ಅಂಗಲಾಚಿ ಕೇಳಿಕೊಳ್ಳಲು, ಸಂಗ...

ಬಿಳಿಸೀರೆ ಮುತ್ತೈದೆ ನಿನಗೇನು ಬಂದೈತೆ ಮನೆ ಬಿಟ್ಟು ಹೊರಗೇ ಹೋಗ್ತಿ ಯಾಕೆ ನಿನ್ನಿಂದ ಮನಿಚೆಂದ ಮನಿಬಾಳು ಆನಂದ ಪರದೇಶಿ ಮಾಡ್ಬಿಟ್ಟು ಹೋಗ್ತಿ ಯಾಕೆ ಆಕಾಶಕ್ಕೆ ಚಂದ್ರಾಮಾ ಭೂಷಣಾಗಿ ಹೊಳಿವಂತೆ ಈ ಮನಿಯ ನೀನೇs¸ ಬೆಳಗುವಾಕೆ ಗ್ಯಹಲಕ್ಷ್ಮಿ ನೀ ಹೋದ...

ಪ್ರೀತಿಯ ಟೇಚರ್‌ಗೆ ಅಂಬೇಡ್ಕರ್ ಮಾಡುವ ವಿನಂತಿ, ಹೃದಯ ಭಾರದಿ೦ದ ನಾನು ನಿಮಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ಏಕೆಂದರೆ ಜನ ಸಾಮಾನ್ಯರು ಮಾರ್ಗದರ್ಶನಕ್ಕಾಗಿ ಯಾವ ಬುದ್ಧಿವಂತ ವರ್ಗದ ಕಡೆ ಮೊಗ ಮಾಡಿದ್ದಾರೋ ಆ ಬುದ್ಧಿವಂತ ವರ್ಗ ಅವರಿಗೆ ಸರಿ...

ಹೆಣ್ಣು ಬಣ್ಣಗಳೆಂದರೆ ರಕ್ಕಸ ಸ್ವಭಾವದ ಹೆಣ್ಣು ಪಾತ್ರಗಳು. ಅಜಮುಖಿ, ತಾಟಕಿ, ಶೂರ್ಪನಖಿ, ವೃತ್ರಜ್ವಾಲೆ, ಲಂಕಿಣಿ, ಪೂತನಿ, ಇತ್ಯಾದಿ ಪಾತ್ರಗಳು ಯಕ್ಷಗಾನದಲ್ಲಿ ಹೆಣ್ಣು ಬಣ್ಣಗಳೆಂದು ಕರೆಯಲ್ಪಡುತ್ತವೆ. ಹೆಣ್ಣು ಬಣ್ಣಗಳ ಮುಖವರ್ಣಿಕೆ ಫೋರವಾಗ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...