ಇತ್ತೀಚೆಗೆ ಬಹು ಜನರನ್ನು ಪ್ರಬಲವಾಗಿ ಆಕರ್ಷಿಸಿರುವ ಜನಸೇವೆಯ ವಿಷಯವನ್ನು ಸರಿಯಾಗಿ ಅರಿತುಕೊಳ್ಳು-ವುದಕ್ಕೆ ಕೆಲವು ಜೀವಿಗಳು ಮನದೊಲವನ್ನು ಪ್ರಕಟಿಸಿದರು. ಅದಕ್ಕಾಗಿ ಸಂಗನುಶರಣನು ತನ್ನ ಅಭಿಪ್ರಾಯವನ್ನು ಹೇಳತೊಡಗಿದನು. ಅದು ಹೇಗೆಂದರೆ- “...
ಎಲ್ಲಿಂದ ಬರ್ತೀಯೊ ಯಾವ ಗಳಿಗೆ ಬರ್ತೀಯೊ ಯಾವ್ಮಾತ್ನಾಗೆ ಹೊಳಿತಿಯೊ ತಿಳಿಯದಲ್ಲಾ ಹೊರಗೆಲ್ಲ ಹುಡುಕಿದ್ದೆ ಹುಡುಹುಡುಕಿ ದಣಿದಿದ್ದೆ ಯಾವಾಗ್ಲೋ ಒಳಬಂದು ಕುಂತಿಯಲ್ಲಾ ||೧|| ಹೆಣದಾಗೆ ಚೈತನ್ಯ ಮೈತುಂಬಿ ನಿಂತಂಗೆ ತುಂಬ್ಕೊಂಡೆ ಬಂದಿತ್ತು ಯಾವ್ದೋ ಶ...
ಸಮರ್ಥರಾಗಿದ್ದ ಕಾರಣಕ್ಕಾಗಿಯೇ ತುಳಿತಕ್ಕೆ ಒಳಗಾದ ಕೆಲವೇ ಪ್ರಾಮಾಣಿಕ ವಿಚಾರವಂತರಲ್ಲಿ ಎದ್ದು ಕಾಣುವ ಎರಡು ಹೆಸರುಗಳೆಂದರೆ ಡಾ||ಲೋಹಿಯಾ ಹಾಗೂ ಡಾ|| ಅಂಬೇಡ್ಕರ್. ಇಂದಿಗೂ ಇವರ ವಿಚಾರಗಳನ್ನು ಕುರಿತ ಗ್ರಂಥಗಳು ವಿಶ್ವವಿದ್ಯಾಲಯಗಳಲ್ಲಿ ಅಧ್ಯಾಯಕ್...
ವಿಶಿಷ್ಟ ಉಡುಗೆ ತೊಡುಗೆ ಮತ್ತು ಮುಖವರ್ಣಿಕೆಗಳಿಂದ ಸಿದ್ಧಗೊಳ್ಳುವ ಯಕ್ಷಗಾನದ ಪಾತ್ರಗಳೇ ಯಕ್ಷಗಾನದ ವೇಷಗಳು. ಕಲಾವಿದನೊಬ್ಬ ಹೊರನೋಟಕ್ಕೆ ಯಕ್ಷಗಾನದ ಒಂದು ಪಾತ್ರವಾಗಿ ಪರಿವರ್ತನೆಗೊಳ್ಳುವ ಪ್ರಕ್ರಿಯೆಗೆ ವೇಷ ನಿರ್ಮಾಣ ವೆಂದು ಹೆಸರು. ಯಕ್ಷಗಾನ ...
ಸಾಮಾನ್ಯವಾಗಿ ಜಲವಿದ್ಯುತ್ ಶಕ್ತಿಯನ್ನು ಕಂಡಿದ್ದೇವೆ. ಗೋಬರ್ ಗ್ಯಾಸ್ ಉತ್ಪಾದನೆಯನ್ನು ಅರಿತಿದ್ದೇವೆ. ಆದರೆ ಜೀವಾಣುಗಳಾದ ಬ್ಯಾಕ್ಟೀರಿಯಾಗಳಿಂದ ವಿದ್ಯುತ್ತನ್ನು ಉತ್ಪಾದಿಸಲಾಗುತ್ತದೆ ಎಂಬ ಅಂಶ ಹೊಸದು. ಬ್ಯಾಕ್ಟೀರಿಯಾಗಳನ್ನು ಬಳಸಿ ವೇಗವರ್ಧನ...
ಚಿಂತೆ ಏತಕೆ ಗೆಳತಿ? ಜೀವ ಭಾವ ಹೆಗಲ ಹೂಡಿ ನೋವು ನಲಿವ ಕೀಲ ಮಾಡಿ ಸಾಗುತಿಹುದು ಬಾಳಿನ ಗಾಡಿ ಮೇಲು ಕೀಳು ಎನುವುದುಂಟೆ? ಹಳಿದು ಉಳಿದ ಹಮ್ಮು ಉಂಟೆ? ಬದುಕೇ ಸಾವಿನ ಒಲೆಯ ಕುಂಟೆ ಇಷ್ಷ ಕಷ್ಟ ಯಾಕೆ ದೂರು? ಈ ಭೂಮಿ ನಾಲ್ಕು ದಿನದ ಊರ ತಾಳಿ ನಿಂತು ...
ಗುರು: “ಮೊಟ್ಟ ಮೊದಲ ಬಾರಿಗೆ ಕಿವಿಗಳನ್ನು ಆಪರೇಷನ್ ಮಾಡಿಸಿಕೊಂಡವರು ಯಾರು?” ಶಿಷ್ಯ:”ರಾಮಾಯಣ ಕಾಲದಲ್ಲಿ ಶೂರ್ಪನಖಿಯ ಕಿವಿಗಳನ್ನು ಕತ್ತರಿಸಲಾಯಿತು. ಅದೇ ಮೊಟ್ಟ ಮೊದಲ ಕೇಸು ಸಾರ್!” ***...
“ಲೋಕದ ಡೊಂಕು” ಸರಿಪಡಿಸದಿದ್ದರೆ ಅಲ್ಲಿ ಬಾಳುವುದೇ ಬಿಗಿಯಾಗುತ್ತದೆ. ಹತ್ತೂ ಕೆಲಸಗಳನ್ನು ಒತ್ತೆಯಿಟ್ಟು ಲೋಕದ ಡೊಂಕು ತಿದ್ದಬೇಕಾದುದು ಅತ್ಯವಶ್ಯ. ಅದ್ದರಿಂದ ಲೋಕದ ಡೊಂಕು ತಿದ್ದುವ ದಾರಿಯನ್ನು ಹೇಳಿಕೊಡಿರಿ” ಎಂದು ಸುಧಾರ...
ಊರ ದಾರಿಯಲಿವಳು ಒಯ್ಯಾರದಿಂದ ನೀರನ್ನು ಹೊರುತಿಹುದೆ ಬಲು ಚೆಂದ ಚೆಂದ ಆಕಾಶ ದಾರಿಯಲಿ ಗಾಂಭೀರ್ಯದಿಂದ ಮೋಡಗಳು ಹೋಗುತಿವೆ ನಾಚಿಕೆಯ ಅಂದ || ಹೂವಿನಂತಹ ಮೈಯ ಇವಳು ಮುಚ್ಚಿಹಳು ಹಚ್ಚನೆಯ ಸೀರೆಯಲಿ ಚೆಲುವ ಮೆರೆದಿಹಳು ಹದವಾದ ಮೈಯನ್ನು ನೆಲದಮ್ಮ ನಾ...
ಡಾ|| ರಾಮಮನೋಹರ ಲೋಹಿಯಾ ಅವರನ್ನು ಕುರಿತು ಬರೆಯುವಾಗ ಹೆಮ್ಮೆ ಎನಿಸುತ್ತದೆ. ಮ್ಶೆಮನಗಳು ಮುದಗೊಳ್ಳುತ್ತವೆ. ಅನ್ಯಾಯದ ಎದುರು ಸೆಟೆದು ನಿಲ್ಲುವ ಅವರ ಸ್ವಾಭಿಮಾನದ ವ್ಯಕ್ತಿತ್ವ ಕಣ್ಮುಂದೆ ಕಟ್ಟುತ್ತದೆ. ನಿಷ್ಠುರ ವಿಚಾರಗಳು ನೆಲೆಗೊಂಡ ಹಸನ್ಮುಖ,...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...





