ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಆತ ಗಿಣಿ ಮಾರಾಟ ಮಾಡುವ ವ್ಯಕ್ತಿ- ಅವನ ಬಳಿಗೆ ಬಂದ ಗಿರಾಕಿ ಗಿಣಿಗೆ ಬೆಲೆಯಷ್ಟು? ಎಂದು ಕೇಳಿದ “ಒಂದು ನೂರು ರೂಪಾಯಿಗಳು ಮಾತ್ರ” ಮಾರಾಟದವ ನುಡಿದ. “ಏನು ಈ ಗಿಣಿಗೆ ನೂರು ರೂಪಾಯಿ ಬೆಲೆಯೇ?” ಕೇಳಿದ. “ಅದನ್ನೇ ಕೇಳಿ...

– ಜಂಗುಳಿಯೊಳಗಿನ ಒಂದು ಜೀವವು ಕೇಳಿದ್ದೇನೆಂದರೆ.- “”ಹಿಗ್ಗುವಿಕೆಯೇಕೋ-.ಈ ದೇಹಕೆ ಎಂಮ ಕೇಳಲಾಗುತ್ತಿರುವಾಗ ನಾವು ದೇಹದ ನಿಲುಮೆಯನ್ನು ಅರಿತುಕೊಳ್ಳುವುದು ಅನಿವಾರ್ಯೆವೆಂಧು ತೋರುತ್ತದೆ. ಆದನ್ನು ದಯೆಯಿಟ್ಟು ಹೇಳಿಕೊಡಿರಿ....

ಕರೆಯೂ ಬಂದದ ಕಾಣೇ ಅವ್ವ ಕೇಳು ಬಾರೆ ಕೇಳೆ ಅವ್ವ ಮಲಗಿದವನ ಎಬ್ಬಿಸಿ ಬಿಡ್ತು ಕುಂತಿರುವವನ ಕುಲುಕಿ ಬಿಡ್ತು ನಿಂತಿರುವವನ ಏರಿಸಿ ಬಿಡ್ತು ಏರಿಹಾರಿ ಕುಣಿವಂಗಾಯ್ತು ಯಾವುದೋ ಲೋಕದಾಗ ಸುತ್ತಿದಂಗಾಯ್ತು ಯಾವ್ದೊ ಸೀಮೇ ಸೇರಿದಂಗಾಯ್ತು ಯಾವುದೋ ಜೇ...

3.1 ಹಿಮ್ಮೇಳ ಎಂದರೇನು? ಹಾಡು, ಚೆಂಡೆ, ಮದ್ದಳೆ ಮತ್ತು ಶ್ರುತಿ ಇವನ್ನು ಒಟ್ಟಾಗಿ ಯಕ್ಷಗಾನದ ಹಿಮ್ಮೇಳ ಎಂದು ಕರೆಯಲಾಗುತ್ತದೆ. ಹಿಮ್ಮೇಳದವರು ಎಂದರೆ ಯಕ್ಷಗಾನದಲ್ಲಿ ಭಾಗವತರು, ಚೆಂಡೆಯವರು, ಮದ್ದಲೆಯವರು ಮತ್ತು ಶ್ರುತಿಕಾರರು ಎಂದರ್ಥ. ತೆಂ...

ಬೆಂಕಿಯಿಂದ ಚರ್ಮಸುಟ್ಟು ಹೋದಾಗ ಅಥವಾ ಚರ್ಮದ ಕೊಳೆತದಿಂದಾಗಿ, ಒಳಗಿನ ಮಾಂಸ ಹೊರಕಾಣುವಾಗ ಅಥವಾ ಅಪಘಾತ ಇನ್ನಿತರೆ ಅವಘಡಗಳಲ್ಲಿ ಚರ್ಮಕ್ಕೆ ಬಾಧೆಯಾದಾಗ ಆ ಸ್ಥಳಗಳಿಗೆ ಬೇರೆ ಚರ್ಮವನ್ನು ಕವಚ ಗೊಳಿಸಿ (ಜೀವಾಣು) ಗಳ ಕ್ರಿಯೆ ನಡೆಯುವಂತೆ ಮಾಡಲಾಗುತ್...

ನಿನ್ನ ಕನಸುಗಳಲ್ಲಿ ಮುಳುಗಿಹೋದೆನು ನಾನು ಎತ್ತಿ ಕಾಪಾಡುವರು ಯಾರು? ಸವೆನೆನಪಿನಾಳದಲಿ ಹುಗಿಮ ಹೋಗಿರುವೆನು ಅಗೆದು ತೆಗೆಯುವರಿಲ್ಲವೇನು? ನಿನ್ನ ಬಯಕೆಯ ಗಾಳಿ ಹಾರಿಸಿತು ನನ್ನ ಹಿಡಿದು ನಿಲ್ಲಿಸುವವರು ಯಾರು? ಕ್ರೂರ ವಿರಹಾಗ್ನಿಯಲಿ ಬೇಯುತಲೆ ಇರು...

ಆತ: “ನನ್ನ ಮೂಗು ಬದಲಾಯಿಸೋಕೆ ಎಷ್ಟು ಚಾರ್ಜ್ ಮಾಡ್ತೀರಾ ಡಾಕ್ಟರ್?” ಡಾಕ್ಷರ್:” ಹತ್ತು ಸಾವಿರ ರೂಪಾಯಿಗಳು” ಆತ: “ಕಡಿಮೆ ಬೆಲೆಯಲ್ಲಿ ಅಂದರೆ ಚೀಪಾಗಿ ಆಗೋಲ್ವೆ?” ಡಾಕ್ಷರ್: “ಚೀಪಾಗೇನೋ ಆಗುತ್ತೆ; ಯಾವುದಾದ...

“ಸಂಸಾರದ ಸಾರಾಂಶವನ್ನೂ ಕ್ಷಣಭಂಗುರತೆಯನ್ನೂ ಕೇಳಿಕೊಂಡ ಬಳಿಕ ಅನೇಕ ಜೀವಿಗಳು ಮನೆಯನ್ನೂ ಮಡದಿಮಕ್ಕಳನ್ನೂ ತೊರೆದುಹೋಗಿ ತಮ್ಮ ಬಾಳಿನ ನೆಲೆಯನ್ನು ಕಾಣುವುದಕ್ಕೆ ಕಷ್ಟಪಟ್ಟ ಉದಾಹರಣೆಗಳು ನಮ್ಮ ಕಣ್ಣ ಮುಂದೆ ಬರುವವು. ಆದುದರಿಂದ ಮನೆವಾರ್ತೆಯ...

ಹೂವಿನೊಳಗೆ ಕಾಯಿ ಇದೆ, ಹಣ್ಣಿನೊಳಗೆ ಬೀಜವಿದೆ, ಅಲೆಗಳ ಕೆಳಗೆ ಘನ ಜಲವಿದೆ, ಮೋಡಗಳ ಹಿಂದೆ ಅನಂತಾಕಾಶವಿದೆ, ತಾನ ತಾನಗಳ ವಿವಿಧ ಇಂಚರಗಳೊಳಗೊಂದು ಏಕನಾದವಿದೆ ಬಣ್ಣ ಬಣ್ಣ ಚಿತ್ರಗಳ ಹಿಂದೊಂದು ಬಿಳಿ ಬಟ್ಟೆ ಇದೆ ಉಬ್ಬು ತಗ್ಗುಗಳ ಮಾಂಸದೊಳಗೆ ಬೆಂಬ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...