ವರ್ಷಕ್ಕೂಮ್ಮೆ ರಜೆ ಬರುತ್ತದೆ (ಬರುತ್ತಾನೆ) ನಮ್ಮ ಸೂಟ್‌ಕೇಸ್ ಬಸಿರಾಗುತ್ತದೆ (ಬಸಿರಾಗುತ್ತಾಳೆ) ನೂರಾರು ಮಕ್ಕಳ ಗರ್ಭ ಧರಿಸುವ ಸಡಗರ ವರ್ಷವಿಡೀ bedrest ಮೇಲಂತಸ್ತಿನ shelf ದಿಂದೆದ್ದು ಮೈ ಕೊಡವಿಕೊಂಡು ರಜೆ ಬಂದನೆಂದು ಬಸಿರಾಗಲು ಇಳಿದು ಬರ...
ಹಗಲಿಡೀ ಹಾಳು ಮನುಷ್ಯರನ್ನು ಸುಧಾರಿಸಿ ಸುಸ್ತಾದ ಭೂಮಿ ರಾತ್ರಿ ಮತ್ತೆ ಚಂದ್ರ ಬಂದು ಕಾಡದಂತೆ ತಡೆಯೋದಕ್ಕೆ ಮೋಡಗಳ ಕಾವಲು ಹಾಕಿ ಹೋಗಿ ಮಲಗಿದ್ದಳು ಮುತ್ತಿಗೆ ಹಾಕಿದ ಮೋಡಗಳಿಂದ ತಪ್ಪಿಸಿಕೊಳ್ಳಲಿಕ್ಕೆ ಚಂದ್ರ ಆಕಾಶದ ತುಂಬಾ ಸ್ಪೀಡಾಗಿ ಓಡ್ತಾ ಇದ್...
ಹದಿನೈದು ದಿನದಿಂದ ಕೊರಗಿ ಕೊರಗಿ ಬಡವಾದ ಚಂದ್ರ ಇಂದು ಇದ್ದಕ್ಕಿದ್ದಂತೆ ಎಲ್ಲಿ ಮಂಗಮಾಯವಾದ? ತಾರೆಗಳಿಗೆ ದಿಗಿಲು ಪಾಪ ಹೋಗಿ ಹುಡುಕೋಣ ಅಂದರೆ ಅಮವಾಸ್ಯೆ ಕತ್ತಲು. *****...
ಚಿಂತೆಗೆ ಕಣ್ಣ ತೆತ್ತವಳೆ, ಚಿಲುಕದಮೇಲೆ ಮುಂಗೈಯನೂರಿ ನಿಂತವಳೆ, ಬಿಂದಿಗೆ ಹೊರದೆ ಸೋತವಳೆ, ಸಣ್ಣಗೆ ಒಳಗೆ ಚಿಂತೆ, ಏತರ ಚಿಂತೆ, ನಿನಗೆ? ಚಿಂತೆಗೆ ಕಣ್ಣ ತೆತ್ತವಳೆ, ತುರುಬಿನ ತುದಿಗೆ ಒಂದೆ ಹೂವನು ಮುಡಿದವಳೆ, ಒಂದೊಂದೆ ಬಳೆಯ ತೊಟ್ಟವಳೆ, ಈ ಮನ...
ಭೋರ್ಗರೆದು ಬರಸೆಳೆದು ಬಿರುಸಿನಲಿ ಚಿಮ್ಮೆಸೆದು ಗಿರಗಿರನೆ ಸುರುಳಿಯಲಿ ಸೊರಗಿಸುವ ಸುಳಿಗಳಲಿ ಸಿಕ್ಕಿದಂತೊಮ್ಮೊಮ್ಮೆ ಹೃದಯ ಬಲು ತಪಿಸುವುದು! ನಭಕೇರಿ ಕೆಳಗುರುಳಿ ಭಾವಗಳ ಕಡಲಿನಲಿ ಮಿಂದು ಮೈ ಬೆಂಡಾಗಿ ಬಸವಳಿದು ಬೀಳುವುದು! ಮರು ನಿಮಿಷ ಮೆಲ್ಲೆಲರ...
ಭಾರತೀ ಸತೀಯ ಗೆಲವು ಮಂದಹಾಸ ನೋಡೊ! ||ಪಲ್ಲ|| ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ! ||ಅ.ಪ|| ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ, ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ; ತನ್ನ ತಾ...
ನೆನವುತ್ತಿದೆ ಮನ. ದುರ್ವಾಸನೆಗೆ ಹರಿವುತ್ತಿದೆ. ಕೊನೆಕೊಂಬೆಗೆ ಎಳೆವುತ್ತಿದೆ. ಕಟ್ಟಿಗೆ ನಿಲ್ಲದು- ಬಿಟ್ಟರೆ ಹೋಗದು. ತನ್ನ ಇಚ್ಫೆಯಲಾಡುವ ಮನವ ಕಟ್ಟಿಗೆ ತಂದು, ಗೊತ್ತಿಗೆ ನಿಲ್ಲಿಸಿ, ಬಚ್ಚಬರಿಯ ಬೆಳಗಿನೊಳಗೆ ಓಲಾಡುವ ಶರಣರ ಪಾದದಲ್ಲಿ ನಾ ಬೆಚ್...
ಸಮುದ್ರದಾಳಕ್ಕೆ ಇಳಿಯುತ್ತಿದ್ದಾಗಲೆಲ್ಲ ನನ್ನ ಆದರ್ಶದ ಮೌಲ್ಯಗಳು ಗಹಗಹಿಸಿ ನಕ್ಕು ತರಗೆಲೆಗಳಂತೆ ಮೇಲೆಯೇ ತೇಲುತ್ತವೆ. ಕೋರಲ್‌ಗಳಿಂದ ತರಚಿದ ಕಾಲು ಮಾಂಸ ರಕ್ತದ ಹನಿಗಳ ಸುತ್ತ ಸುತ್ತುತಲಿರುವ ಭಾವನೆಗಳ ಸೌಧದೊಳಗೆ ಕುಸಿದು ತಿರುಗಣಿಯ ಗುಂಡಿಯ ಸೆ...
ಚಂದ್ರಪ್ನೋರೇ ಚಂದ್ರಪ್ನೋರೇ ದಾರಿ ಬಿಡಿ. ಇಂದ್ರಪ್ನೋರು ಹೇಳಿದಾರೆ ಭೂಮಿ ದೇವಿಗೆ ಸ್ನಾನ ಮಾಡ್ಸೋಕೆ ಸ್ನಾನ ಮುಗಿಯೋವರೆಗೂ ಮೋಡದ ಪರದೆ ಸರಿಸಿ ಇಲ್ಲಿ ಹಣಕಿ ನೋಡದೆ ಬೇರೆ ಎಲ್ಲಿಗಾದರೂ ಸ್ವಲ್ಪ ಗಾಡಿ ಬಿಡಿ. *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...





