ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಶ್ರಮ ಜೀವನಕೆ ಜಯವೆನ್ನಿ ಶ್ರಮಿಕರಿಗೆಲ್ಲಾ ಜಯವೆನ್ನಿ ಶ್ರಮವೇ ಜೀವನಕಾಧಾರ ಶ್ರಮದಿಂದಲೇ ಜೀವನಸಾರ ಶ್ರಮವೇ ಬದುಕಿನ ಬೇರು ಶ್ರಮವಿಲ್ಲದೆ ಬದುಕೇ ನಿಸ್ಸಾರ ಮಣ್ಣಿನ ಕಣಕಣದೆಲ್ಲಿಡೆ ಮಿಡಿಯುತ ಹೂವೂ ಹಣ್ಣು ನಿತ್ಯಾ ನಿಸರ್ಗವೆಲ್ಲಾ ಚೆಲುವಿನ ತವರು ಶ...

ಪುರಾತತ್ವ ಪುರಾವೆಗಳ ಪ್ರಕಾರ ಅಸ್ಟ್ರೇಲಿಯದ ಮೂಲ ನಿವಾಸಿಗಳು 40,000 ವರ್ಷಗಳಷ್ಟು ಪ್ರಾಚೀನರು ಎಂದು ತಿಳಿಯುತ್ತದೆ. ಇವರು ಆಗ್ನೇಯ ಏಷ್ಯಾದಿಂದ ಬಂದವರೆಂದು ಹೇಳಲಾಗಿದೆ. ಆದರೆ 16ನೆಯ ಶತಮಾನದಲ್ಲಿ ಯುರೋಪಿನ ಅನ್ವೇಷಣಾಕಾರರು ಇಲ್ಲಿ ಕಾಲಿಟ್ಟ ನ...

ಸುಳ್ಯ ರೋಟರಿ ಕ್ಲಬ್‌ನ ಮಾಜಿ ಅಧ್ಯಕ ಕುಂಡಡ್ಕ ತಿಮ್ಮಪ್ಪಗೌಡರು ಸದಾ ಏನನ್ನಾದರೂ ಹೊಸತನ್ನು ಮಾಡಿ ತೋರಿಸಬೇಕೆಂಬ ಹಪಹಪಿಯ ಅರುವತ್ತೈದರ ಮಾಜಿ ನವಯುವಕ. ಒಮ್ಮೆ ತಲೆಯೊಳಗೆ ಒಂದು ಗುಂಗೀ ಹುಳ ಹೊಕ್ಕರೆ ಮತ್ತೆ ಅವರು ಸುಮ್ಮನಿರುವವರಲ್ಲ. ಪರಿಸರಕ್ಕಾ...

ಇದೊಂದು ಹೊಸ ಬಗೆಯ ಪಾರದರ್ಶಕ ಗ್ಲಾಸ್. ಸಾಮಾನ್ಯ ಗಾಜಿಗಿಂತಲೂ ಹೆಚ್ಚು ಪಾರದರ್ಶಕವಾಗಿದ್ದು ಇದರ ಮೂಲಕ ಕ್ಷ-ಕಿರಣಗಳು ಸುಲಭವಾಗಿ ಹಾದುಹೋಗಬಲ್ಲವು. ಶಾಖಮಾತ್ರ ಇದರ ಮೂಲಕ ಹಾದುಹೋಗಲಾರದು. ಇದರಲ್ಲಿರಲ್ಲಿ ಕೊರೆಯಬಹುದು. ಹಾಳೆ ಮಾಡಬಹುದು, ಬೇಕಾದ ಕ...

ಬೆಳಗಾಗಿದೆ ಮೆಲೇಳು ಕೃಷ್ಣಾ ಬಿಸಿಲಿಣುಕಿದೆ ಮೇಲೇಳು ತೆರೆದಿದೆ ಮನೆಗಳ ಬಾಗಿಲು – ಹಸು ಕರು ಆಂಭಾ ಎನುತಿದೆ ಏಳು ಕೇಳಿಸದೇನೋ ಮೊಸರನು ಕಡೆಯುವ ಗೋಪೀ ಕೈಬಳೆ ಸದ್ದು, ಆಗಲೆ ಬಾಗಿಲ ಬಳಿಯಲಿ ಗೆಳೆಯರು ಆಟಕೆ ಹೋಗಲು ಕದ್ದು! ಮರಗಿಡಬಳ್ಳಿ ಓಲಾಡ...

ಮನ್‌ಮೋಹನ್‌ಸಿಂಗ್ ಬುಶ್‌ರವರಿಗೆ ಹೇಳಿದರ೦ತೆ: “ನಾವು ಮುಂದಿನ ವರ್ಷ ಭಾರತೀಯರನ್ನು ಚಂದ್ರಯಾನಕ್ಕೆ ಕಳುಹಿಸಲಿದ್ದೇನೆ.” ಬುಶ್:  “ವಾವ್ ಎಷ್ಟು ಜನರನ್ನು?” ಮ.ಮೋ.ಸಿಂಗ್: “ಒಟ್ಟು ೧೦೦ ಜನ ಅದರಲ್ಲಿ ೨೦ SC, ೨೭ OBC,...

ಕಾಮಂ ಕ್ರೋಧಂ ಪಿರಿದಾ ಧರೆಯೊಳು ವ್ಯಾಮೋಹಂ ಪಿರಿದವನೀತದೊಳು || ವಂಚನೆಯುಂ ಡಂಬುಂ ಪುಸಿಯವರೊಳು ಸಂಚಿತ ಪಾಪಂಗಳು ಮುಂಟುನರೊಳು || ದೇವಾ ಬಳಿಕಿಲ್ಲಿಗೆ ಬರಲುಂಟೇ ದೇವಾ ಚರಣಮನೀಕ್ಷಿಪುದುಂಟೇ ‘ (ಹರಿಹರನ ರಗಳೆಯಿಂದ) ಎನ್ನುವ ನೀನಾದವು, ತೆರ...

ಕಾಡುತಿದೆ ಭೂತ ಅನೇಕ ರೂಪಗಳಲ್ಲಿ ಅನೇಕ ಪರಿಗಳಲ್ಲಿ ಮನೆ ಬಾಗಿಲು ಕಿಟಕಿಗಳ ಕೊನೆಗೆ ಕೋಣೆ, ಮೆಟ್ಟಲುಗಳ ದಿಕ್ಕ ದೆಸೆಗಳ ನಿರ್ಧರಿಸುತ್ತದೆ ಸಾಯುವ ಹುಟ್ಟುವ ಕ್ಷಣ ಗಣನೆಗಳ ಗುಣುಗುಣಿಸಿ ಪೂಜೆ ಬಲಿದಾನಗಳ ಮಾಡಿಸುತ್ತದೆ ಗಂಡು ಹೆಣ್ಣು ಕೂಡಿಸಲು ಓಡಿ ...

ಜಗತ್ತಿನ ಶ್ರೀಮಂತ ರಾಷ್ಟ್ರ ಸಂಯುಕ್ತ ರಾಷ್ಣ ಅಮೆರಿಕ ಹಾಗೂ ಅಬಿವೃದ್ಧಿ ಹೊಂದಿದ ರಾಷ್ಟ್ರ ಕೆನಡ, ಈ ಖಂಡದ ಪ್ರಮುಖ ದೇಶಗಳು. ಹೀಗಾಗಿ ಯಾವುದೇ ಬಾಷೆಯ ಪ್ರವಾಸ ಸಾಹಿತ್ಯವನ್ನು ತೆರೆದು ನೋಡಿದರೆ ಸಂಯುಕ್ತ ರಾಷ್ಟ್ರ ಅಮೆರಿಕದ ಬಗೆಗೆಯೇ ಹೆಚ್ಚಾಗಿದ್...

ರೋಟರಿ ಜಿಲ್ಲೆ 3180ರ ವಲಯ 5ರಲ್ಲಿ ಕಾಣಿಸಿಕೊಳ್ಳುವ ಸುಳ್ಯ ರೋಟರಿ ಕ್ಲಬ್ಬಿನ ಅಧ್ಯಕ್ಷರು ನಡೆಸಿದ ಚಾರಣ ಮತ್ತು ಬೈಸಿಕಲ್ಲು ಜಾಥಾಗಳಿಂದ ಅತ್ಯಂತ ಥ್ಥಿಲ್ಲು ಅನುಭವಿಸಿದವರು ಉಪರಾಜ್ಯಪಾಲ ರಾಮಣ್ಣ ರೈಗಳು. ಬಂಟವಾಳ ಕಡೆಯ ರಾಮಣ್ಣ ರೈಗಳನ್ನು ಕಂಡಾಗ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...