ಈಗಾಗಲೇ ಗುಂಡು ಬೇಧಿಸಲಾಗದ ಕಾರು, ಗಾಜು, ಎದೆಕವಚಗಳನ್ನು ತಯಾರಿಸಲಾಗಿದೆ. ಇದೀಗ ಗನ್ ಫ್ರೂಪ್ ಬಟ್ಟೆಯನ್ನು ತಯಾರಿಸಲಾಗಿದ್ದು ಶಟ್೯, ಪ್ಯಾಂಟ್ ಏನನ್ನಾದರೂ ಹೊಲಿಸಿಕೊಂಡು ಧೈರ್ಯದಿಂದ ಓಡಾಡಬಹುದಂತೆ. ಇದರ ನಿರ್ಮಾತೃ ಸೈಪನಿಯ್ ನೊಲೆಕ್, ಇವರು ತಮ...
ಎಂಥದೆ ಇರಲಿ ಯಾವ ಮದ್ದಿಗೂ ಬಗ್ಗದ ರೋಗವಿದು ಯಾರೇ ಇರಲಿ ಎಂಥ ವೈದ್ಯಗೂ ಸಗ್ಗದ ರೋಗವಿದು ಹೊರಗಿನ ಔಷಧ ಹಾಯಲಾರದ ಮನಸಿನ ಜಾಡು ಇದು ಯಾವ ಪಂಡಿತಗು ಆಳೆಯಲು ಬಾರದ ಕನಸಿನ ಕೇಡು ಇದು, ರೋಗಿಗೆ ಮಾತ್ರ ಗೊತ್ತಿರುವಂಥ ಭಾವದ ಬೇನೆ ಇದು ರೋಗಿಗೆ ಮಾತ್ರವೆ...
ಆಗರ್ಭಶ್ರೀಮಂತರು ಆಚ್ಚುತರಾಯರು. ಒಂದು ದಿನ ಸಂಜೆ ವೇಳೆ ಬಂದು ಮನೆ ಮೆಟ್ಟಿಲುಗಳೆಲ್ಲ ಒದ್ದೆಯಾಗಿದ್ದವು. ಅಕಸ್ಮಾತ್ ಮೆಟ್ಟಲು ಮೇಲೆ ಕಾಲು ಇಟ್ಟಾಗ ಜಾರಿ ಬಿದ್ದರು. ಆಳು ಇದನ್ನು ಗಮನಿಸುತ್ತ ‘ಕಿಸಕ್’ ಎಂದು ನಗಾಡಿದ, ರಾಯರಿಗೆ ಕೋಪ...
ಅಚ್ಚುಕಟ್ಟುತನವೆಂದರೇನು? ನಾವು ದಿನಾಲು ಉಪಯೋಗಿಸುವ ಪದಾರ್ಥಗಳು ಹಲವು ಇರುತ್ತವೆ. ಅರಿವೆ-ಅಂಚಡಿ, ಹಾಸಿಗೆ-ಹೊದಿಕೆ, ತಂಬಿಗೆ, ತಾಟು, ಪುಸ್ತಕ, ಉದ್ಯೋಗದ ಉಪಕರಣ ಮುಂತಾದವುಗಳು. ಆ ಒಡವೆಗಳು ಉಚ್ಚ ತರದವು ಇರಲಿಕ್ಕಿಲ್ಲ. ಸಾಮಾನ್ಯವಾದ ಅಗ್ಗದ ಒಡವ...
ಟಿಂವ್ ಟಿವಕು ಟಿವಕು ಟಿಂವ್ ಟಿವಕು ಟಿವಕು ಟಿಂವ್ ಟಿವಕು ಟಿವಕು ಟಿಂವ್ ಟಿಂವ್ ||ಪ|| ಐತೆ ಐತೆ ಶುಭವಾಗತ್ಯೆತೆ ಬಲವಾಗತ್ಯೆತೆ ತಂಗೀ ಹಕ್ಕಿ ಹಾಡುತದ ಶಕುನ ನುಡಿಯುತದೆ ಶುಭವು ನಿನಗೆ ತಂಗೀ ||೧|| ಮೂಡಲ ದೇಶದ ಬುಡುಬುಡುಕ್ಯಾನಾ ಹಾಡನು ಹಾಡುತ ಬಂ...
ಕ್ರಿ.ಪೂ. 4000 ವರ್ಷಗಳಷ್ಟು ಹಿಂದೆಯೇ ಯುರೋಪ ಖಂಡ ಪ್ರಾಚೀನ ಇತಿಹಾಸ, ಸಂಸ್ಕೃತಿಯನ್ನು ಹೊಂದಿತ್ತೆಂದು ಅನೇಕ ದಾಖಲೆಗಳ ಮುಖಾಂತರ ಕಂಡುಕೊಳ್ಳಲಾಗಿದೆ. ಉದಾಹರಣೆಗೆ ನಾಲ್ಕು ಸಾವಿರ ವರ್ಷಗಳಷ್ಟು ಹಿಂದೆಯೇ ಗ್ರೀಸಿನಲ್ಲಿ ಉನ್ನತ ನಾಗರಿಕ ಸಮಾಜ ಅಸ್ತ...
‘ಕವಲೇ ದುರ್ಗಕ್ಕೆ ಬೈಸಿಕಲ್ಲು ಜಾಥಾ ಏರ್ಪಡಿಸುವ ಯೋಜನೆ ಕೈಗೂಡುತ್ತಿದೆ. ಯುಜಿಸಿ ಗ್ರಾಂಟು ಬಂದಿದೆ. ರಿಜಿಸ್ಟಡ್ರ್ ಆದ ಸಾಹಸ ಸಂಸ್ಥೆಯೊಂದರ ಆಶ್ರಯದಲ್ಲಿ ಜಾಥಾ ನಡೆಯಬೇಕಂತೆ. ‘ ನಮ್ಮ ಕಾಲೇಜು ಪೀಡಿ ಮಾಣಿಬೆಟ್ಟು ರಾಧಾಕೃಷ್ಣ ಹೇ...
ಇಂದು ಮಹಾನಗರದಲ್ಲಿ ಲಕ್ಷಾಂತರ ವಾಹನಗಳ ಭರಾಟೆಯಿಂದಾಗಿ ಲಕ್ಷೋಪಲಕ್ಷ ಗ್ಯಾಲನ್ ಇಂಗಾಲಡೈಆಕ್ಸೈಡ್ ಹೊಗೆ ಕಾರಿ ಪರಿಸರಕ್ಕೆ ಮಹಾಹಾನಿಯಾಗುತ್ತದೆ, ಜೀವಸಂಕುಲಗಳ ನಾಶವಾಗುತ್ತದೆ. ಜೀವಕೋಶಗಳಿಗೆ ಹಾನಿಯಾಗಿ ಅನೇಕ ರೋಗಗಳಿಗೆ ದಾರಿಮಾಡಿಕೊಟ್ಟಂತಾಗಿದೆ. ...
ಈಗಷ್ಟೆ ಮುಗಿದಿದೆ ಉರಿಬೇಸಿಗೆ ಸೀದುಹೋಗಿದೆ ನೆಲ ಅದರ ಧಗೆಗೆ ಮೇಲೆ ತೇಲುವ ಮುಗಿಲು ಕೆಳಗೆ ಥಣ್ಣಗೆ ಸುರಿದು ತನ್ನ ಉಳಿಸುವುದೆಂದು ಧರೆ ನಂಬಿದೆ ಹಾಗೇ ನಾನೂ ನಿನಗೆ ಕಾಯುತಿರುವೆ. ತಾಗಿತೋ ಹೇಗೆ ಈ ನೆಲದ ವಿರಹ? ಬಾನಲ್ಲಿ ಮೂಡುತಿದೆ ಮಳೆಯ ಬರೆಹ! ಕ...
ಗುರು: “ಖಡ್ಗಕ್ಕಿಂತ ಹರಿತವಾದ ಆಯುಧ ಯಾವುದು? ಯಾರು ಉತ್ತರ ಹೇಳಬಲ್ಲಿರಿ?” ಒಬ್ಬ ಶಿಷ್ಯ: “ನನಗೆ ಉತ್ತರ ಗೊತ್ತು ಸಾರ್, ಹೆಂಡತಿಯ ನಾಲಿಗೆ ಎಲ್ಲಕ್ಕೂ ಹರಿತವಾದುದಂತೆ. ಹಾಗಂತ ನಮ್ಮ ಅಪ್ಪ ಯಾವತ್ತೋ ಹೇಳಿದ್ದನ್ನು ಕೇಳಿದ್ದೆ!” ***...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...





