ನಾಡ ಕಟ್ಟ ಬನ್ನಿ ನಾಡ ಗುಡಿಯ ಕಟ್ಟ ಬನ್ನಿ ನಾಡ ಜನತೆ ಕರೆಯುತಿಹುದು ಸೇವೆಗಾಗಿ ಬನ್ನಿ ||ಪ|| ಮೇಲು ಕೀಳು ಭೇದ ತೊಡೆದು ಸಮಾನತೆಯು ನೆಲೆಸಲು ನೂರು ಜಾತಿ ಪಂಥ ಬೇದಗಳನು ಮರೆತು ಬೆರೆಯಲು ಭಾರತೀಯ ಧರ್ಮ ಸಾರುವಂಥ ನೀತಿ ನಡೆಸಲು ನವೋದಯದ ಸರ್ವೋದಯ ...
ಕೊಲ್ಲಿ ದೇಶಗಳು ಅ೦ದ ತಕ್ಷಣ ನಮ್ಮ ಕಣ್ಣು ಮುಂದೆ ಬಂದು ನಿಲ್ಲುವ ಚಿತ್ರಗಳೆ೦ದರೆ, ಕುಣಿದಾಡುತ್ತ ನೆಲದೊಡಲಾಳ- ದೊಳಗಿಂದ ಪುಟಿದೇಳುವ ತೈಲ ಹಾಗೂ ಅಷ್ಟೇ ಸುಸ್ತಾಗಿ ಮೈಸುಟ್ಟುಕೊಂಡು ಉಸಿರು ಹಾಕುತ್ತ ಬಿದ್ದಿರುವ ಮಹಾ ಮರುಭೂಮಿಗಳು. ಸೌದಿ ಅರೇಬಿಯದ ...
ತುಲೋಸಿನ ಹೋಟೆಲ್ ಕಂಫರ್ಟ್ ಇನ್ನ್ನಿಂದ ಕಾರಲ್ಲಿ ಮಿಷೇಲ್ನ ಮನೆಗೆ ಹೋಗುತ್ತಿದ್ದಾಗ ಆತನ ಬಗ್ಗೆ ಕೇಳಿದೆ. ಮಿಷೇಲ್ ಒಬ್ಬ ಕಂಪ್ಯುಟರ್ ಎಂಜಿನಿಯರ್. ಮನೆಯಲ್ಲಿ ಮಡದಿ ಮಿಷಿಲ್ ಮತ್ತು ಎಂಟು ತಿಂಗಳ ಮಗು ಲೋರಾ ಇಷ್ಟೇ ಆತನ ಸಂಸಾರ. ಇಂದು ತ...
ಯಾವುದೇ ವ್ಯಕ್ತಿಯಲ್ಲಿ ಕ್ಯಾನ್ಸರ್ ಕಾಯಿಲೆ ಬಂದಿದೆ ಎಂದರೆ ಆ ವ್ಯಕ್ತಿಯಲ್ಲಿ ವಂಶವಾಹಿ (Gene) ಕೆಟ್ಟಿದೆ. ಎಂದು ವಿಜ್ಞಾನಿಗಳು ಸಂಶೋಧಕರು ತಿಳಿಯತ್ತಾರೆ. ವಂಶವಾಹಿಯನ್ನು ಹಾಳುಗೆಡುವ ಅಂಶಗಳನ್ನು ಸರಿಪಡಿಸಲು ಔಷಧಿಗಳನ್ನು ಪ್ರಯೋಗಗಳ ಮೂಲಕ, ಶತ...
ಪ್ರಿಯತಮನಿಲ್ಲದೆ ಮಬ್ಬಾಗಿದೆ ಮನ ಎಂಥ ಹಬ್ಬವೆ ಹೇಳು ಸಖಿ? ಇದೆಂಥ ಹಬ್ಬವೇ ಹೇಳು ಸಖಿ. ಮನ್ಮಥದೇವನ ಹೋಳಿಯುತ್ಸವ ಹಾಳುಸುರಿಯುತಿದೆ ಹೀಗೇಕೆ? ಓಕುಳಿಯಾಟಕೆ ಕಳೆಯೇ ಇಲ್ಲ ಬಿಕೋ ಎನ್ನುತಿದ ಹಸೆ ಏಕೆ? ಬೇಯುತ್ತಿದೆ ಎದೆ ಒಂದೇ ಸಮನೆ ಸುರಿದಿದೆ ಕಂಬನಿ...
ಅಂದು ಆ ತರುಣ ತುಂಬಾ ವ್ಯಗ್ರವಾಗಿದ್ದ. ಕುಟುಂಬ ಯೋಜನೆಯ ಕ್ಲಿನಿಕ್ ಒಂದಕ್ಕೆ ನುಗ್ಗಿ ಅಲ್ಲಿದ್ದ ಡಾಕ್ಟರಿಗೆ ತರಾಟೆಗೆ ತೆಗೆದು ಕೊಂಡ. “ನೀವು ನನ್ನ ಮೇಲೆ ವ್ಯಾಸೆಕ್ಟಮಿ ಶಸ್ತ್ರಕ್ರಿಯೆ ನಡೆಸಿದಿರಿ. ಆದರೂ ನನ್ನ ಹೆಂಡತಿ ಮತ್ತೆ ಬಸುರಿ ಆಗ...
ನಮ್ಮಲ್ಲಿ ಹಲವರಿಗೆ ವಿದೇಶಿ ವಸ್ತುಗಳ ಮೋಹ. ಆವುಗಳ ಗುಣಮಟ್ಟ ಉತ್ತಮ ಎಂದವರ ಕಲ್ಪನೆ. ವಾಸ್ತವವಾಗಿ ಹಲವು ವಿದೇಶಿ ವಸ್ತುಗಳ ಗುಣಮಟ್ಟ ಕಳಪೆ ಎಂಬುದಕ್ಕ ಇನ್ನೊಂದು ನಿದರ್ಶನ ಸಿಕ್ಕಿದೆ. ಭಾರತದಲ್ಲಿ ಮಾರಾಟವಾಗುವ ವಿದೇಶೀ ಕಾಂಪಾಕ್ಟ್ ಫ್ಲೋರೋಸೆಂಟ್...
ಹಾಡು ಹಾಡಬೇಕು ಹೀಗೆ ಹಾಡು ಹಾಡಬೇಕು ಮನಸಿನ ಮೂಸೆಯ ಭಾವದ ಕುದಿಗಳು ಉಕ್ಕಿ ಹರಿಯಬೇಕು ಹಾಡಿನ ಪಾಡು ಪಡೆಯಬೇಕು ||ಪ|| ಅಂತರಂಗದಲಿ ರಿಂಗಣಗುಣಿಯುತ ಒಲವು ಉಲಿಯಬೇಕು ಸಹಜದ ಲಯವು ನಲಿಯಬೇಕು ಒಳ ತಲ್ಲಣಗಳ ಪಲ್ಲವಿ ನರಳುತ ಹೂವು ಅರಳಬೇಕು ಸುಗಂ...
-ರಾವೂಫ್ ಮ್ಯೂಸಿಯಂ ಈಗ ಬೀಳುತ್ತವೆಯೋ ಆಗ ಬೀಳುತ್ತವೆಯೋ ಎನ್ನುವಂತೆ ತೋರುವ, ಹಿಂದೆ ಹಾಜಿಗಳಿಗಾಗಿ ಕಟ್ಟಿದ್ದ ಕಟ್ಟಡಗಳು ಇಂದು ಸುಮಾರಾಗಿ ಅರ್ಧಕ್ಕಿಂತಲೂ ಹೆಚ್ಚು ಕೆಡವಿ ಹೊಸ ಹೊಸ ಮುಗಿಲೆತ್ತೆರದ ಐಷಾರಾಮಿ ಕಟ್ಟಡಗಳಾಗುತ್ತಿರುವದು ನೋಡಿದಾಗ ನ...
ತುಲೋಸಿನ ರಮೋನ್ ವಿಲ್ಲೆಯ ಹೋಟೆಲ್ ಕಂಫರ್ಟ್ ಇನ್ನ್ನಲ್ಲಿ ಮಧ್ಯಾಹ್ನದ ಊಟ ಮುಗಿಸಿ, ಅಪರಾಹ್ನ ಮೂರಕ್ಕೆ ನಾವು ಹೊರಟದ್ದು ಲೂರ್ದ್ಗೆ. ಅಂದು ಎಪ್ರಿಲ್ 25. ಮತ್ತೆ ಎರಡೇ ದಿನಗಳಲ್ಲಿ ನಾವು ತುಲೋಸಿಗೇ ವಾಪಾಸಾಗಲಿದ್ದೆವು. ಆದುದರಿಂದ ನಮ್ಮ ಲಗ್...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...





