ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ವಯಸ್ಸಾದವರು ಇಡೀ ರಾತ್ರಿ ಕೆಮ್ಮುತ್ತ ಅಕ್ಕಪಕ್ಕದವರಿಗೆ ನಿದ್ರೆಗೆಡಿಸುತ್ತಾರೆ. ಒಂದೊಂದು ಸಲ ಈ ಆಸ್ತಮಾ- ದಿಂದಲೇ ಸಾವನ್ನು ಅಪ್ಪುಬಹುದು. ಉಸಿರಾಟದ ತೊಂದರೆಯಿಂದ ನರಳುತ್ತಾರೆ. ಒಂದೊಂದು ಸಲ ರಕ್ತವೂ ಕಫದೊಂದಿಗೆ ಬಂದು ಪ್ರಾಣಾಂತಿಕವಾಗುತ್ತದೆ. ...

ಬರುವುದ ಕಂಡೆ ಗಿರಿಧಾರಿ ನನ್ನ ಮನೆಯ ಮುಂದೆ ಹಿಗ್ಗಿ ಅಡಗಿದೆನು ಲಜ್ಜೆಯಲಿ ಮನೆಬಾಗಿಲ ಹಿಂದೆ. ಹಳದಿಯ ರೇಸಿಮೆ ವಸ್ತ್ರದಲಿ ಹೊಳೆವ ದಿವ್ಯ ದೇಹ ಬಾನಿನ ಬಣ್ಣದ ಮುಖದಲ್ಲಿ ಕಣ್ಣು ಜೋಡಿ ಸೂರ್ಯ. ಕೇಸರಿ ಬಣ್ಣದ ಸೀರೆಯಲಿ ಮಿಂಚುತಿರುವ ರಾಧೆ ಕಾದೇ ಇರು...

ಗಂಡಾಳು ಅಳುತ್ತಾ ಯಜಮಾನರ ಕಡೆಗೆ ಬಂದು “ಸಾಹೇಬರೇ ಅಮ್ಮಾವರು ನನ್ನ ಕೆನ್ನಗೆ ಬಾರಿಸಿಬಿಟ್ಟರು– ಅಳು ಬರುತ್ತಿದೆ” ಎಂದ. ಸಾಹೇಬರು “ಅದಕ್ಯಾಕೆ ಅಳಬೇಕು ನಾನೆಂದಾದರೂ ಅತ್ತಿದ್ದನ್ನು ನೀನು ಕಂಡಿದ್ದೀಯಾ?” ***...

ಅಂಗಡಿಗೆ ಹೋಗಿ ಒಂದು ಬೆಂಕಿಪೆಟ್ಟಗೆ ಕೊಂಡು ತರುವಷ್ಟು ಸಲೀಸಾಗಿ ನಾವು ಬಲ್ಪನ್ನು ಖರೀದಿಸುತ್ತೇವೆ. ಅದರ ಗುಣಮಟ್ಟದ ಬಗ್ಗೆ ಯಾರು ತಲೆಕಡಿಸಿಕೂಳ್ಳುತ್ತಾರೆ? ಯಾವುದೋ ಕಂಪೆನಿಯ ಬ್ರಾಂಡಿನ ಬಲ್ಪನ್ನು ತಂದರಾಯಿತು. ಮನೆಯಲ್ಲಿ ಹೋಲ್ಲರಿಗೆ ಸಿಕ್ಕಿಸಿ...

ಅಕ್ಕ ತಂಗಿಯರೇ! ಪ್ರತಿಯೊಬ್ಬರೂ ಒಬ್ಬೊಬ್ಬ ಸೂರ್ಯನನ್ನು ದೇಶಕ್ಕೆ ಕೊಡಿ ಕನಿಷ್ಟ ಪಕ್ಷ ನಕ್ಷತ್ರವನ್ನಾಗಲೀ ಕೊನೆಗೆ ಹಣತೆಯನ್ನಾಗಲೀ ಕೊಡಿ ಎರವಲು ಬೆಳಕಿನಿಂದ ಮೆರೆವ ಗ್ರಹ ಉಪಗ್ರಹಗಳನ್ನೋ ಉಲ್ಕೆಗಳನ್ನೋ ಕೊಡಬೇಡಿ ಒಂದರೊಳಗೊಂದು ಸಿಕ್ಕಾ ಸಿಕ್ಕಾ...

ಈಗಂತೂ ಎಲ್ಲ ದೇಶಗಳ ದೊಡ್ಡ ದೊಡ್ಡ ಪಟ್ಟಣಗಳಲ್ಲಿ ಪಾಕಶಾಸ್ತ್ರದಲ್ಲಿ ಪ್ರಾವೀಣ್ಯತೆ ಪಡೆಯಬೇಕೆನ್ನುವರಿಗೆಂದು ಪಾಠಶಾಲೆಗಳಿವೆ. ಅಲ್ಲಿ ಅಡುಗೆಮನೆಯ ತಿಂಡಿ ತಿನಿಸುಗಳನ್ನು ತಯಾರಿಸುವುದರಿಂದ ಹಿಡಿದು ಅವನ್ನು ಒಪ್ಪ ಓರಣವಾಗಿ ಹೊ೦ದಿಸುವ ಕುಶಲತೆಯವರೆ...

ನಾವು ಮಾಂಪಿಲಿಯೇಗೆ ತಲುಪುವಾಗ ಸಂಜೆ ಆರೂವರೆ ದಾಟಿತ್ತು. ಅಂದು ಎಪ್ರಿಲ್‌ ಹತ್ತೊಂಬತ್ತು, ಶನಿವಾರ. ವಾರಾಂತ್ಯದಲ್ಲಿ ಫ್ರೆಂಚರು ತಮ್ಮ ಮನೆಗಳಲ್ಲಿ ಅತಿಥಿಗಳನ್ನು ಇರಿಸಿಕೊಳ್ಳಬಯಸುವುದಿಲ್ಲ ಎನ್ನುವುದು ಈಗಾಗಲೇ ನಮಗೆ ಅನುಭವವೇದ್ಯವಾಗಿತ್ತು. ಕಾರ...

ಅಶಕ್ತರೋಗಿಗಳಿಗೆ, ಅಥವಾ ಗಂಭೀರ ಕಾಯಿಲೆ ಇದ್ದವರಿಗೆ ರಕ್ತವನ್ನು ಕೊಡುವುದು ಅನಿವಾರ್ಯವಾಗಿರುತ್ತದೆ. ಆದರೆ ರೋಗಿಗೆ ಸರಿ ಹೊಂದುವ ರಕ್ತದ ಕೊರತೆ ಒಂದೆಡೆಯಾದರೆ ರಕ್ತದ ವಿರಳತೆಯಿಂದಾಗಿ ಕೊಡಲಾಗದೇ ರೋಗಿ ಸಾಯಬೇಕಾಗುತ್ತದೆ ಅಥವಾ ಸಹಸ್ರಾರು ರೂ.ಗಳನ...

ಪ್ರೀತಿಯ ದೀಪವ ಎದೆಯಲಿ ಬೆಳಗಿ ಮರೆಗೆ ಸರಿದೆಯೇನು? ಅರಿಯದ ಹೆಣ್ಣ ಉರಿಸುವೆಯಲ್ಲ ಎಂಥ ಕಟುಕ ನೀನು! ನೀನಿಲ್ಲದೆ ನಾ ಹೇಗಿರಲಿ – ಶಶಿ ಹರಸದ ನಭದಂತೆ, ಮಿಡುಕುತ್ತಿರುವ ನೀರಿನಲಿ ಉಸಿರು ಕಟ್ಟಿದಂತೆ. ದಾರಿದಾರಿಯ ಅಲೆಯುವೆ ನಿನ್ನ ಹೆಸರನೆ ಕೂ...

ಸರ್ದಾರ್ಜಿಯೊಬ್ಬ ತನ್ನ ಮಗನನ್ನು “ಒಂಭತ್ತೆಂಟಲ ಎಷ್ಟು?’ಎಂದು ಕೇಳಿದ ಹುಡುಗ ೭೪ ಎಂದು ಉತ್ತರಿಸಿದ. ಸರ್ದಾರ್ಜಿ ಅವನಿಗೆ ಭೇಷ್ ಎಂದು ಹೇಳುತ್ತ ಚಾಕ್ಲೇಟ್ ಒಂದನ್ನು ಕೊಟ್ಟ. ಇದನ್ನು ಗಮನಿಸಿದ ಪಕ್ಕದ ಮನೆಯಾತ “ಇದೇನು ಒಂಭತ್...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...