ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ನಮ್ಮ ಭಾರತೀಯರು ಈ ಹತ್ತು ವರ್ಷಗಳಲ್ಲಿ ಸಾಕಷ್ಟು ತುಂಬಿಹೋಗಿದ್ದಾರೆ ಇಲ್ಲಿ. 1990ರ ಪ್ರಕಾರ ಸೌದಿ ಅರೇಬಿಯದಲ್ಲಿ 4 ಲಕ್ಷ ಭಾರತೀಯರು ಕೆಲಸದಲ್ಲಿ ದ್ಧಾರೆಂದು ಭಾರತೀಯ ದೂತಾವಾಸದ ಮೂಲಕ ತಿಳಿಯಿತು. ಪ್ರತಿ ತಿಂಗಳಿಗೆ 7,00 ಭಾರತೀಯರನ್ನು ಸೌದಿಯ ವ...

ಏರ್ ಪ್ರಾನ್ಸ್ ವಿಮಾನ ಕಾರ್ಗತ್ತಲೆಯನ್ನು ಸೀಳಿಕೊಂಡು, ಮುಂಬಯಿಯ ಸಹಾರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವನ್ನು ಬಿಟ್ಟು ಪಶ್ಚಿಮಾಭಿಮುಖವಾಗಿ ಹಾರಿದಾಗ ಮಧ್ಯರಾತ್ರಿ ಹನ್ನೆರಡು ಗಂಟೆ ಇಪ್ಪತ್ತೈದು ನಿಮಿಷ. ಆಗ ಫ್ರಾನ್ಸಿನಲ್ಲಿ ರಾತ್ರೆ ಏಳೂ ಐವತ್...

ಕಾಲಬದಲಾದಂತೆ ಎಲ್ಲ ರ೦ಗಗಳಲ್ಲೂ ಆವಿಷ್ಕಾರಗಳಾಗುತ್ತದೆ. ಇಂದಿನಂತೆ ತೊಳೆಯದ ಸಿರ೦ಜ್ ಚುಚ್ಚುವ ಕಾಲವಿರುವುದಿಲ್ಲ ಅನಾಮತ್ತಾಗಿ ಹಲ್ಲುಗಳನ್ನು ಕಿತ್ತಿಬಿಡುವ ಸ೦ದರ್ಭಗಳಿರುವುದೇ ಇಲ್ಲ ರೋಗ ನಿರೋಧಕ ಪರೀಕ್ಷೆಗಾಗಿ ರೋಗಿಯಾದವನು ಆಸ್ಪತ್ರೆಗೆ ಹೋದಾಗ ...

ಕೇಳು ಕೇಳು ಓ ಜೀವಗೆಳತಿಯೇ, ಲೋಕ ಮೀಟಿದೆ, ನಾ ಕ್ಲೇಶ ದಾಟಿದೆ. ಗೆಜ್ಜೆ ಕಾಲಿಗೆ, ತುಳಸಿಮಾಲೆ ಕೊರಳಿಗೆ, ಲಜ್ಜೆ ಬಿಟ್ಟೆನೇ, ಹೆಜ್ಜೆ ಹಾಕಿ ಕುಣಿದೆನೇ. ರಾತ್ರಿ ಹಗಲಿಗೆ ಸೂತ್ರಧಾರಿ ಶ್ಯಾಮನ ಮಾತ್ರ ನನೆದನೇ, ಪ್ರೀತಿಪಾತ್ರಳಾದೆನೇ ಕಾಸು ಇಲ್ಲದೆ,...

ಹೆಂಡತಿ ಗಂಡನನ್ನು ಉದ್ದೇಶಿಸಿ: “ನೋಡಿ ಪಕ್ಕದ ಮನೆ ಅಂಬುಜಮ್ಮ ಹೇಗೆ ಕಾರಿನಲ್ಲಿ ಗಂಡನ ಜೊತೆಯಲ್ಲಿ ಹೋಗುತ್ತಿದ್ದಾಳೆ ನಿಮಗೆ ಏನೂ ಅನ್ನಿಸುವುದಿಲ್ಲವೆ?” ಗಂಡ :  “ಅನ್ನಿಸದೇ ಏನು ನನ್ನನ್ನು ನಿನ್ನ ಕಾರಿನಲ್ಲಿ ಕುಳ್ಳರಿಸಿಕ...

ಎಡೆಬಿಡದೆ ಸುರಿಯುವ ಮೂಗು, ನುಗ್ಗಿ ಬರುವ ಸೀನು, ಹತ್ತಿಕ್ಕಲಾಗದ ಕೆಮ್ಮು, ಭಾರವೆನಿಸುವ ತಲೆ, ಉರಿಯುವ ಕಣ್ಣುಗಳು ಇವೆಲ್ಲ ಸೇರಿಕೊಂಡರೆ…. ಅದುವೇ ಶೀತ. ನಾವೆಲ್ಲರೂ ಹಲವು ಬಾರಿ ಶೀತಬಾಧೆ ಅನುಭವಿಸಿ, ಶೀತಕ್ಕೆ ಮದ್ಧಿಲ್ಲ ಎಂಬ ಪಾಠ ಕಲಿತ...

ಕಾಲ ಬಂದಿದೇ ಅಣ್ಣ ನಮ್ಮ ಕಾಲ ಬಂದಿದೆ ಅಣ್ಣಾ                           ||ಪ|| ಸಾವಿರ ಸಾವಿರ ವರ್ಷದ ಕತ್ತಲೆ ಸಾವು ನೋವುಗಳ ಕಾಲವು ಹೋಗಿ ಮೂಡಲ ಕೆಂಪಿನ ಕಂಪಿನ ಗಾಳಿಯ ಬೆಳಕಿನ ಕಾಲವು ಅಣ್ಣಾ           ||೧|| ಬೆಳಕನೆಲ್ಲ ಬಚ್ಚಿಟ್ಟುಕೊಂಡ...

ಸೌದಿ ಅರೇಬಿಯಾದ ಪ್ರಮುಖ ಅಕರ್ಷಣೆಗಳಲ್ಲೊಂದಾದ ನೈಸರ್ಗಿಕ ಚೆಲುವ ನ್ನೊಳಗೊಂಡ ಕೆಂಪು ಸಮುದ್ರದ ಹವಳದ ದಿಣ್ಣೆಗಳು ಮರೆಯದೇ ಮತ್ತೆ ಮತ್ತೆ ನೋಡಬೇಕೆನಿಸುವಂಥದು. ಅದೂ ಜೆಡ್ಡಾದಲ್ಲಿದ್ದಕೊಂಡು ಇಂತಹ ಸುಂದರತೆ ಅನುಭವಸದೇ ಹೋದರಂತೊ ಅವರಷ್ಟು ಅರಸಿಕರು ...

ನಡುರಾತ್ರಿಯ ಹನ್ನೊಂದೂವರೆ. ಮುಂಬಯಿಯ ಸಹಾರಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹಗಲೇನು ರಾತ್ರಿಯೇನು ಎಲ್ಲವೂ ಒಂದೇ. ಇನ್ನು ನಲುವತ್ತು ನಿಮಿಷಗಳಲ್ಲಿ ನಾನು, ಗುರು, ಅನಿತಾ, ಎಲೈನ್‌ ಮತ್ತು ಹೆಬ್ಬಾರ್‌ ಏರ್‌ ಫ್ರಾನ್ಸ್‌ ವಿಮಾನದ ಗರ್ಭದಲ...

– ಸೂರ್ಯ ಸೃಷ್ಟಿಯಾಗುವುದಕ್ಕೂ ಮುಂಚೆ ಜಲಜನಕ, ಹಿಲಿಯಂ, ಮೋಡಗಳು, ಮತ್ತು ಧೂಳುಗಳಿದ್ವವು. ಗುರುತ್ವಾಕರ್ಷಣೆಯೆ ಫಲವಾಗಿ ಇವೆಲ್ಲ ಕುಗ್ಗಿಉಂಡೆಯಾಯಿತು. ಈ ಕ್ರಿಯೆ ನಡೆಡು ಕೇವಲ 5 ಸಾವಿರ ಬಿಲಿಯನ್ ವರ್ಷಗಳಾದವು !! ವಾಸ್ತವವಾಗಿ ಸೂರ್ಯನಲ್ಲ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...