ಐತಿಹಾಸಿಕ ಕಾಲದಿಂದ ಹಿಡಿದು ಇಂದಿನವರೆಗೂ ಸೋಲಿನ ಕಹಿಯನ್ನು ಅನುಭವಿಸಿದ ಆಥವಾ ದೂರದಿಂದ ಕಂಡು ಪಲಾಯನ ಗೈಯ್ಯುವ ಸೈನಿಕರು ಸರ್ವೇ ಸಾಮಾನ್ಯ. ಆದರೆ ಸೋಲನ್ನೇ ಆರಿಯದ ಸೈನಿಕರು ಕೆಲವೇ ವರ್ಷಗಳಲ್ಲಿ ರಣರಂಗಕ್ಕೆ ಧುಮುಕಲಿದ್ದಾರೆ ಎಂದರೆ ಆಶ್ಚರ್ಯ ಮತ್...
ಜಗಕೆಲ್ಲಾ ಯಾಕಿಂಥಾ ನಿಶೆ ಕುಡಿಸಿ ನಶೆ ಏರಿಸುವೆಯೋ ಸೂರ್ಯ? ನಿನಗೆಲ್ಲವೂ ಹುಡುಗಾಟ ಕುಡಿಸಿ ಮನವ ಕೆಡಿಸುವ ಆಟ ಉನ್ಮತ್ತ ಪ್ರೀತಿಯಮಲು ನಿಷ್ಕಾರಣ ನಿರಾಕರಣದ ತೆವಲು ಸುಮ್ಮನೆ ಕಲ್ಲಾದವಳು ಭೂಮಿಯಾಳಕೆ ಇಳಿದು ಹೋದವಳು ಇರುವುದೆಲ್ಲವ ಬಿಟ್ಟು ಇಲ್ಲದ್...
ನನ್ನ ದೇಶದಲ್ಲಿ ಪ್ರಜಾರಾಜ್ಯ ಪ್ರತಿನಿಧಿಗಳು ಬೆಳ್ಳನೆ ಖದ್ಧರು ಬುರಖಾ ಹಾಕಿಕೊಂಡ ಕಪ್ಪು ಹಣಕ್ಕೆ ನಿಧಿಗಳು *****...
ಹಿರಿಪುಢಾರಿಯ ಸಂಪರ್ಕಕ್ಕೆ ಮರಿ ಪುಢಾರಿಯು ಬಂದದ್ದು ಕಿರಿಪುಢಾರಿಯ ಮೂಲಕ. ಮರಿಪುಢಾರಿಯು ಕಾಲೇಜಲ್ಲಿ ಒಬ್ಬ ನಾಯಕನಾಗಿದ್ದನು. ಒಂದೆರಡು ಹೋರಾಟಗಳಲ್ಲಿ ನೇರವಾಗಿ ಭಾಗಿಯಾಗಿದ್ದನು. ಬೇಕೆಂದೇ ಬೈಕಿನ ಸೈಲೆನ್ಸರ್ ಹಾಳು ಮಾಡಿ ಬೈಕು ಓಡಿಸುವುದು, ಭಯ...
ಹೊಸದಾಗಿ ಮದುವೆ ಆದ ತರುಣ- ತರುಣ: “ನನ್ನ ಹೆಂಡತಿಯನ್ನು ಮೆಚ್ಚಿಸೋದು ತುಂಬಾ ಕಷ್ಟ ಕಣಯ್ಯಾ”. ಸ್ನೇಹಿತ: “ನನಗೇನೂ ಹಾಗೆ ಅನ್ನಿಸುವುದಿಲ್ಲವಲ್ಲ”. ತರುಣ: “ಹ್ಯಾಗೆ ಹೇಳ್ತೀ?” ಸ್ನೇಹಿತ: “ಏಕೆಂ...
ಶಂಕೆಯೆಂಬ ಬೆಂಕಿ ಸೋಕಿ ಬೇಯುವಾ ಮನ ಮೌನವಾಗಿ ನರಳುತಿದೆ ಉರಿದು ಹೂ ಬನ ಪಚ್ಚೆ ಕಾಡ ನಡುವೆ ಹರಿವ ಸ್ವಚ್ಛಧಾರೆಗೆ ನೂರು ತಿರುವು ನೂರು ಇಳಿವು ಒಲುಮೆ ಬಾಳಿಗೆ! ಜೀವ ಜೀವ ಹಾಡಿ ಹೆಣೆದ ಒಲುಮೆ ಗೂಡಿದು ಬರಿದಾಗಿದೆ ಹೊಯ್ದಾಡಿದೆ ಸಣ್ಣ ಗಾಳಿಗೂ! ದುಃಖ...
ತೀರ ಇತ್ತೀಚಿಗೆ ಸಂಜೆಹೊತ್ತಿನ ಜನನಿಬಿಡ ವಾಹನ ದಟ್ಟನೆಯ ರಸ್ತೆಯಲಿ ಸಣ್ಣ ~ಆಕ್ಸಿಡೆಂಟ್ ನನ್ನ ಕಾರಿಗೆ ಆಗಿಯೇ ಹೋಯಿತು ಅದು ~ಆಕ್ಸಿಡೆಂಟೇ ಅಲ್ಲ ಹಾಗೆ ನೋಡಿದರೆ ತಕ್ಷಣದ ಬ್ರೆಕ್ಕು ಕಿರುಗುಟ್ಟಿದ ಗಾಲಿ – ಮುಂದಿನ ಕಾರು ಚಾಲಕ ಅರ್ಧಬೋಳು ತ...
ಚಾಮುಂಡೇಸ್ವರಿ ಕ್ಷೇತ್ರದ ಚುನಾವಣೆನಾಗೆ ಮಾತಾಯಿ ಚಾಮುಂಡಿ, ಅಪ್ಪ ಮಹಿಷಾಸುರ, ಮಗ ರಕ್ತಬೀಜಾಸುರರ ಅಹಂಕಾರವನ್ನು ಮೂಲಾಜಿಲ್ದಂಗೆ ಮರ್ಧನಮಾಡಿ ಪುಣ್ಯ ಕಟ್ಟಿಕೊಂಡವಳೆ ಅಂಬೋದು ಶ್ಯಾನೆ ಹ್ಯಾಪಿ ಮ್ಯಾಟ್ರೇ ಕಣ್ರಿ. ಯಲಕ್ಷನ್ ಅಂಬೋದು ಒನ್ ಡೇ ಮ್ಯಾಚಿ...
ಎಮರ್ಜೆನ್ಸಿ ಸರ್ಪ ಸತ್ತು ಹೋಗಿದೆ ಎಂದುಕೊಳ್ಳಬೇಡ ಗೆಳೆಯಾ ಅದು ಕೇವಲ ಪರೆ ಕಳಚಿಕೊಂಡಿದೆ ಹುತ್ತದೊಳಕ್ಕೆ ಹೋಗಿದೆ ಎಚ್ಚರ *****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...







