Home / Kannada

Browsing Tag: Kannada

ಸಂಜೆ ಕಪಿಲಳ್ಳಿ ಕಾಡಿನಿಂದ ವಾಪಾಸಾದ ತನ್ನ ಗಂಡನ ಮುಖದಲ್ಲಿ ಭಯ, ಗಾಬರಿ ತಾಂಡವವಾಡುತ್ತಿದ್ದುದನ್ನು ಕಂಡು ದೇವಕಿಗೆ ತುಂಬಾ ಆಶ್ಚರ್ಯವಾಯಿತು. ಎಷ್ಟೇ ಮಂಕಾಡಿಸಿ ಏಳಿದರೂ ಗಂಡ ಚನಿಯ ಮಲೆಕುಡಿಯನಿಂದ ಉತ್ತರವಿಲ್ಲ. ಏನಾಗಿರಬಹುದು ಇವರಿಗೆ? ಎಲ್ಲಾದರ...

ಮುಳ್ಳು ಬಿತ್ತಿದ ಕೈಗೆ ಹೂವು ನೀಡಕ್ಕ…. ಹಾವು ಹೆಡೆ ಬಿಚ್ಚಿದರೆ ಹಾಲು ನೀಡಕ್ಕ ಸೀದ ಮಡಿಕೆಗೂ ದುಃಖ ಸುಟ್ಟ ಕಟ್ಟಿಗೆಗೂ ದುಃಖ ಬೆಂದ ಬೆಳ್ಳಿಯಂತೆ ಬದುಕು ಕಾಣಕ್ಕ….. ||ಮುಳ್ಳು|| ಉದುರಿದ ಎಲೆಗಳಿಗೂ ದುಃಖ ಅದುರಿದ ಭೂಮಿಗೂ ದುಃಖ ಏ...

ಹೋರಾಟದೊಳಗೊಂದು ಒಂಟಿತನ; ಕ್ರಿಯೆಯೆ ತಾಯ್ತನ; ತಾಯ್ತನಕ್ಕೆ ಕರುಳುಂಟು; ಕರುಳು ಕೊರಳಾದಾಗ ಅರ್ಥವುಂಟು; ಅಂತಃಕರಣ ಆಕ್ರೋಶವಾದಾಗ ಆಳವುಂಟು. ಕೊರಳು ಕರುಳನ್ನು ನುಂಗಿದರೆ? ಸಂಕಟವಿಲ್ಲದ ಸಿಟ್ಟು ಅಟ್ಟ ಏರಿದರೆ? -ಶಾಲೆಯೊಳಗೆ ಕೂತ ಸೂರ್ಯನ ಒಳಗೊಂದು...

ಕಲ್ಲು ಗುಡ್ಡದಲ್ಲೂ ಕದರು ಕಂಡವರು ಹಾಗಾಗೆ ಬರಡು ಭೂಮಿ ಈಗ ನಂದನವನ ದಾರಿಹೋಕರಿಗೆ ಹೊರಗಿನ ಚೆಂದ ಕಾಣುವುದಷ್ಟೇ ಆದರೆ ಅವರುಂಡಿದ್ದು ಬರಿಯ ಕಷ್ಟ-ನಷ್ಟ ಮಾತ್ರ ಬಿತ್ತುವುದಿಲ್ಲ ಎನ್ನುತ್ತಾ ಮತ್ತೆ ಬಿತ್ತಿದರು, ಊಳಿದರು ಅರಿ ಮಾಡಿದರು ಹೀಗಿದ್ದು ಕ...

ನಿನ್ನ ಅನರ್ಘ್ಯ ಸೊಬಗು ಸಿಡಿಮದ್ದಿನಂತೆ ಹೊಡೆಯುವುದರಿಂದ ಬಹುಪಾಲು ಜನರ ಎದೆ ತಲ್ಲಿಣಿಸುವುದಂತೆ ತತ್ತರಿಸುವುದಂತೆ ಕೈಕಾಲು ಕವಿಗಳಿಗೆ ಕೂಡ ಬರದು ಕವಿತೆಯ ಸಾಲು ಹೀಗಿರುತ್ತ ಕೇವಲ ನಿನ್ನ ಛಾಯಾಚಿತ್ರ ನೋಡಿಯೋ ಪರವಶನಾಗಿ ಸಂಪೂರ್‍ಣ ಮೈಮರೆವ ಮೊದಲೆ...

೧.೪ ಹಣದ ಮೂಲ ಪರಿಕಲ್ಪನೆಗಳು ವಿತ್ತ ತಜ್ಞರು ಹಣವನ್ನು ಬೇರೆ ಬೇರೆ ರೀತಿಯಲ್ಲಿ ವರ್ಗೀಕರಿಸುತ್ತಾರೆ. ಹಣದ ವರ್ಗೀಕರಣವನ್ನು ಅದರ ವಿಧಗಳು ಅಥವಾ ರೂಪಗಳು ಎಂದು ಕರೆಯಲಾಗುತ್ತದೆ. ಇವುಗಳ ಹಣದ ಮೂಲ ಪರಿಕಲ್ಪನೆಗಳಾಗಿವೆ. ಹಣದ ಸ್ವರೂಪ ಕಾರ್ಯ ಮತ್ತು ...

ದಿನಗಳು ಇರುವುದು ಯಾಕೆ? ನಾವು ಬದುಕಿರುವುದೆ ದಿನದಲ್ಲಿ. ಬರುತ್ತವೆ, ಬಂದು ಎಬ್ಬಿಸುತ್ತವೆ, ದಿನವೂ ಬದುಕಿರುವಷ್ಟು ದಿನವೂ ನಾವು ಸಂತೋಷವಾಗಿರುವುದಕ್ಕೆ. ದಿನಗಳೆ ಇರದಿದ್ದರೆ ಜೀವ ಇರುವುದೆಲ್ಲಿ? ಆಹಾ, ಈ ಪ್ರಶ್ನೆ ಎದ್ದತಕ್ಷಣ ಉತ್ತರ ಹೇಳಲು ಡಾ...

ಚುಂಚುಂ ಚುಂಚುಂ ಚಂದದ ಚುಕ್ಕಿ ಚಿಂಚಿಂ ಚಿಂಚಿಂ ಹಾರಿಬರುವೆ ಬೆಳಕಿನ ಪಕ್ಯಾ ಬೆಳ್ಳಿಯ ಪುಚ್ಚಾ ಮುಗಿಲಿಗೆ ಬೀಸಿ ಈಸಿ ಬರುವೆ ಭೂತಾ ಭುಂಭುಂ ದೆವ್ವಾ ಢುಂಢುಂ ದಡ್ಡರ ಬಂಡಿ ದೂಡಿ ಆಡೋಣ ಬೆಳ್ಳಂ ಬೆಳಕು ಎಲ್ಲೀ ಕೊಳಕು ಚಕ್ಕಂ ಬಕ್ಕಂ ಮಿಂಚು ಹೊಚ್ಚೋಣ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...