
ದಾರುಣತೆ ವಿಪ್ಲವದ ಮೊದಲಿತ್ತು ಜತೆಯಿತ್ತು ಆಮೇಲೆಯೂ ಇತ್ತು ವಿಪ್ಲವಕ್ಕೊಂದು ಕಾರಣವಾಗಿ ಇತ್ತು ಆಮೇಲೊಂದು ನೆನಪಾಗಿಯೂ ಇತ್ತು ಒಂದು ಆಕರ್ಷವಾಗಿ ಮತ್ತೊಂದು ದುಃಸ್ವಪ್ನ ವಾಗಿ ಕಾಡುತ್ತ ಇದ್ದುವು ವ್ಯಾಘ್ರದ ವ್ರಣದಂತೆ ಇದ್ದ ಮೂವರಲ್ಲೇ ಆಗಬೇಕು ಈ ...
“ಚೆಲುವನಾರಾಯಣಾ ಎಂಬುಲಿವು ಕಿವಿಸೋಕೆ ಮಳಮಳನೆ ಕಣ್ಣ ಹನಿಯುದುರುವುದು” ಎಂದ ಸತ್ಯಲೋಕನಿವಾಸಿ ರಸಕಾತರಂ ಮೌನಿ ನನ್ನನುತ್ತರಿಸಲೀ ಭಾವಗಳ ತಂದ. ‘ಹರಿ’ ಎನ್ನೆ ಗರಿಕೆದರಿ ರೆಕ್ಕೆ ಹರಡುವ ಸಂತ- ಚಿತ್ತದನುಕರಣೆಯೊಳು ಹಂಸಗತಿಗೆರೆ...
ಮನುಷ್ಯರ ಮನುಷ್ಯರ ನಡುವೆ ಜಾತಿಯ ವಿಷ ಬೀಜ ಬಿತ್ತಿದವರು ನೀವು ಜಾತ್ಯಾತೀತತೆಯ ಮಾತು ನಿಮಗೆ ಶೋಭಿಸದು ಬಿಡಿ. ಸಮಾನತೆಯ ಮಾತು ಬೇಡ ನಿಮಗೆ ಇಷ್ಟವಾಗುವುದಿಲ್ಲ ಹಿಟ್ಲರನ ಸಂತತಿ ಅಧಿಕಾರಿಶಾಹಿಗೆ ಪ್ರಜಾಪರತೆಯ ಮಾತು ಬಿಡಿ ಅದು ನಿಮಗೆ ಶೋಭಿಸದು. ಗುಡ...
ವಿಜ್ಞಾನ ಕ್ಷೇತ್ರದಲ್ಲಿ ಸಾಧಿಸಿ ತೋರಿಸಲು ಏನೆಲ್ಲ ವಿಪುಲ ಅವಕಾಶಗಳಿವೆ. ಅಲ್ಲಿ ಗುರ್‍ತಿಸುವಂಥಾ ಹೃದಯ ಶ್ರೀಮಂತಿಕೆಯವರಿದ್ದಾರೆ. ಜ್ಞಾನ ಬೆಳೆದಂತೆಲ್ಲ ವಿಜ್ಞಾನ ಬೆಳೆಯುತ್ತಿದೆ. ಈ ನಿಟ್ಟಿನಲ್ಲಿ ಭವ್ಯ ಭಾರತದ ಹಿರಿಯ ವಿಜ್ಞಾನಿ ಹಾಗೂ ಡಿಆರ್...
ನಮ್ಮೂರ ಗಣಪ ಜೋಯಿಸರಿಗೆ ಉಪ- ವಾಸವು ಶನಿವಾರ ಉಪವಾಸದ ದಿನ ಬರಿ ಹಾಲೂ ಗೆಣ- ಸಿನದೇ ಅವರಿಗೆ ಫಲಹಾರ ಆ ಪುಣ್ಯದ ಫಲ- ದಿಂದೇ ಈ ನೆಲ- ದಲಿ ಸಾಗಿದೆ ಆ ಸಂಸಾರ ಮೊನ್ನಿನ ಆ ದಿನ ಒಂದೆರಡೇ ಮಣ ಗೆಣಸನು ತೇಗಿ ಹೊಟ್ಟೆಯು ಬೀಗಿ ಹರಿದೇ ಹೋಯಿತು ಉಡಿದಾರ ಅಲ...
ಸೆಟ್ಟಾಗುವವರೆಗೆ ಹುಡುಗಿಯ ಹಿಂದೆ ಹುಡುಗ ಸಟ್ಟಾದ ಮೇಲೆ ಹುಡುಗನ ಹಿಂದೆ ಹುಡುಗಿ ಸೆಟ್ಟಾಗುವವರೆಗೆ ಹಲ್ಲು ದಾಳಿಂಬೆ ಕಾಳು ಸೆಟ್ಟಾದ ಮೇಲೆ ಅದೇ ಬಣ್ಣನೆ ಗೋಳು ಸೆಟ್ಟಾಗುವವರೆಗೆ ಮೂಗು ಗಿಳಿಯ ಮೂಗು ಸೆಟ್ಟಾದ ಮೇಲೆ ಮೂಗು ಹಾಗೂ ಹೀಗೂ ಸೆಟ್ಟಾಗುವವರ...
ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟ...
ಅಮ್ಮ ನನಗೆ ಬಂದೂಕು ಕೊಡಿಸು ನಾನು ಸೈನಿಕನಾಗುವೆ ದೇಶ ಸೇವೆ ಮಾಡುವೆ ವೀರನಾಗಿ ಹೋರಾಡುವೆ ಶತೃಗಳನು ಸದೆ ಬಡಿಯುವೆ ತಾಯಿ ಭಾರತಿಯ ಉಳಿಸುವೆ *****...
ಮೂಲ: ಅಡಾಲ್ಡ್‌ಸ್ಟೀನ್ ಕ್ರಿಸ್‌ಮಂಡ್‌ಸನ್ (ಐಸ್‌ಲ್ಯಾಂಡಿಕ್ ಕವಿ) ಈ ಹೆಲೆನಿಕ್ ವೈಭವ ಈ ರೋಮನ್ ಭವ್ಯತೆ ನನ್ನ ಮೈಮೇಲಿನ ಒಣಹುಡಿ ಮಾತ್ರ. ಒಂದು ದಿನ ಗಾಳಿ ಅದನ್ನು ಹಾರಿಸಿಬಿಡುತ್ತದೆ ಇಗೋ ನೋಡು ಯಾವ ಮರ್ತ್ಯಹಸ್ತವೂ ಸೋಂಕದ ನಾನು ಇಲ್ಲಿ ಮಲಗ...
ಆನ್ ಒಟ್ಟೋ ಫ್ರಾಂಕ್ ೧೯೨೯ರಲ್ಲಿ ಐತಿಹಾಸಿಕ ಸ್ಥಳವಾದ ಫ್ರಾಂಕ್‌ಫರ್ಟನಲ್ಲಿ ಜನಿಸಿದಳು. ಆಕೆ ಜರ್ಮನಿಯ ಆರ್ಥಿಕ ಹಾಗೂ ಸಾಂಸ್ಕೃತಿಕ ಬೆಳವಣಿಗೆಗೆ ತಮ್ಮ ಬಹುಮೂಲ್ಯ ಕೊಡುಗೆಗಳನ್ನು ನೀಡಿದ ಸುಮಾರು ಅರ್ಧ ಮಿಲಿಯನ್‌ರಷ್ಟಿರುವ ಯಹೂದಿ ಸಮುದಾಯಕ್ಕೆ ಸೇ...
“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...















