ಬಡತನ

ಬಡತನವೆಂದು ಬೇಸರವೇ? ಯಾರಿಗಿಲ್ಲ ಬಡತನ? ಸುಖ ಕೊಡುವುದಿಲ್ಲ ಸಿರಿತನ ಸಿರಿವಂತರ ಚಿಂತೆ ಹಲವು ನಮಗಿಲ್ಲ ಅದರ ಗೊಡವು ನಮಗೆ ಬರಿಯ ಹೊಟ್ಟೆ ಚಿಂತೆ ಮಲಗಲಿದೆ ದೊಡ್ಡ ಸಂತೆ ಯಾರೋ ಉಟ್ಟು ಬಿಟ್ಟ ಬಟ್ಟೆ ನಮಗಿದ್ದೇ...
ಬಂಡವಾಳ: ಭಕ್ತ ಮತ್ತು ಭಗವಂತ

ಬಂಡವಾಳ: ಭಕ್ತ ಮತ್ತು ಭಗವಂತ

ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಕೇಳಿ ಬರುತ್ತಿರುವುದು ಬಂಡವಾಳದ ಮಾತು. ಮಾತೇ ಬಂಡವಾಳವೆಂದುಕೊಂಡಿದ್ದ ಆಳುವ ವರ್ಗ ಈಗ ಬಂಡವಾಳವನ್ನೇ ಮಾತಾಗಿಸಿಕೊಂಡಿದೆ. ರಾಜ್ಯ ಸರ್ಕಾರವಾಗಲಿ, ಕೇಂದ್ರ ಸರ್ಕಾರವಾಗಲಿ, ಅವುಗಳ ನೇತೃತ್ವ ವಹಿಸಿಕೊಂಡವರು ಸ್ಥಳೀಯ ಬಂಡವಾಳ ಕ್ರೋಢೀಕರಣಕ್ಕಿಂತ ವಿದೇಶಿ...

ಗಣಪತಿ ಬಂದಾನೋ

ಗಣಪತಿ ಬಂದಾನೋ ಚೌತಿ ಗಣಪಣ್ಣಾ ವರ್ಷಾ ವರ್ಷಾ ಹರ್ಷಾ ಹರ್ಷಾ ತಂದೆಣ್ಣಾ ||ಪಲ್ಲ|| ಮನಿಯಾ ಜಗಲಿ ಊರಾ ಬಗಲಿ ಮೆರೆದೆಣ್ಣಾ ಎದಿಯಾ ಬಾಗ್ಲಾ ದಡಾ ದಡಾ ತೆಗೆದೆಣ್ಣಾ ಚುಂವ್‌ಚುಂವ್ ಚುಂವ್‌ಚುಂವ್ ಇಲಿಯಾ ಮೇಲೆ ಕುಂತೆಣ್ಣಾ...

ಎಲ್ಲಿದೆ ನನ್ನ ಕಾಶ್ಮೀರ

ಭೂಗೋಳದ ತುಂಬ ಕಣ್ಣಾಡಿಸಿ ನೋಡಿದೆ- ನನ್ನ ಸುಂದರ ಕಾಶ್ಮೀರ ಕಾಣುತ್ತಲೇ ಇಲ್ಲ, ಎಲ್ಲಿದೆ ಅ ನಿಸರ್ಗದ ಬೀಡು- ಪ್ರವಾಸಿಗರ ಸ್ವರ್ಗದ ನೆಲೆವೀಡು, ಸುಂದರವಾದ ‘ದಲೆ’ ಸರೋವರದ ತಿಳಿ ನೀರನು ಕೆಂಪಾಗಿಸಿದ ವ್ಯವಸ್ಥೆಯ ವಕ್ತಾರರೇ ತೋರಿಸಿ...

ಸ್ವಗೃಹಸ್ಥನಾಗದೆ ಸಾವಯವವುಂಟೇ ?

ಸಾವಯವವೆಂದರದು ಗೃಹಸ್ಥನಾಗುವುದೆಂದೆ ಸಂತೆಯೊಳಗಿಂದೇನೆ ತಂದರು ಕುಂದೆ ಸ್ವಗೃಹದ ಸುತ್ತಿನೊಳೆಲ್ಲ ಸೊತ್ತನು ಸಾನುರಾಗದಿ ಸಾಗುವಳಿಗೊಂಡೊಡಾತಂಗೆ ಸದೃಹಸ್ಥನೆಂದೆಂಬ ಶುಭನಾಮ ಸಲ್ಲುವುದು - ವಿಜ್ಞಾನೇಶ್ವರಾ *****

ಬಯಕೆಯುತ್ಸವ

ಬಂತು ಶ್ರಾವಣ ಎಂತು ಬದುಕುವಳೊ ನಲ್ಲೆ ಜೀವ ಉಳಿಸಿ ಎಂದು ಹಪಹಪಿಸಿ ಮೈಗೆ ಮನಸ್ಸಿಗೆ ಯಾತನೆಯ ಬರಿಸಿ ಬರಿದೆ ಕೊರಗದಿರು, ಸೊರಗದಿರು ನಲ್ಲ ತುಂತುರು ಮಳೆಯ ತುಷಾರಕ್ಕೆ ತಂಗಾಳಿಯ ಅಲೆ ಬಂದು ಸಿಲುಕಿದಾಗ ನನ್ನ...

ಅಮ್ಮನ ತೊರೆದು ನಾವೆಲ್ಲ

ಅಮ್ಮನ ತೊರೆದು ನಾವೆಲ್ಲ ಬದುಕುವ ಶಕ್ತಿ ನಮಗಿಲ್ಲ ಅವಳ ಉಸಿರಲಿ ಉಸಿರಾಗಿ ಬಾಳು ಬದುಕುವೆವು ನಾವೆಲ್ಲ || ಅಮ್ಮನ ರೀತಿಯೆ ಆ ಸಿಂಧು ಗಂಗೆ ಯಮುನೆ ಕಾವೇರಿ ತುಂಗೆ ಭದ್ರೆ ನಮ್ಮಯ ಬಾಳಿಗೆ ಆಧಾರವು...
ಕಾಲ್ತೊಡರುವ ಜಾತಿ

ಕಾಲ್ತೊಡರುವ ಜಾತಿ

ಪ್ರಿಯ ಸಖಿ, ನಮ್ಮದು ಹಲವು ವೈರುಧ್ಯಗಳನ್ನು ದ್ವಂದ್ವದ ವಿಚಾರಗಳನ್ನು ತುಂಬಿಕೊಂಡಿರುವ ದೇಶ. ಪ್ರಜಾತಂತ್ರ ಆಡಳಿತ ವ್ಯವಸ್ಥೆಯಿರುವ ನಮ್ಮ ದೇಶವನ್ನು ನಾವು ಜಾತ್ಯಾತೀತ ದೇಶ ಎಂದು ಕರೆದುಕೊಳ್ಳುತ್ತೇವೆ. ಇಲ್ಲಿ ಲೆಕ್ಕವಿಲ್ಲದಷ್ಟು ಜಾತಿಗಳಿದ್ದರೂ ಎಲ್ಲರೂ ಸೋದರತ್ವ ಹೊಂದಿ...