ಗೋಂದನ ಬಾಳೆಗೊನೆ

ಗೋಂದನ ಬಾಳೆಗೊನೆ

ಪ್ರಥಮ ಪ್ರಣಯದ ಸುಖಾಗಮನದಿಂದ ಆನಂದಪರವಶವಾಗುವಂತೆ, ನಮ್ಮೂರಿಗೆ ವಿದ್ಯುದ್ದೀಪಗಳು ಬರುವುವೆಂಬುದನ್ನು ಕೇಳಿದ ಕೂಡಲೇ ಊರಿಗೆ ಊರೇ ಒಂದು ವಿಧದ ಸಂತೋಷಾತಿರೇಕದಿಂಷ ಕುಣಿದಾಡಿತು, ಆ ಉನ್ಮಾದದ ಕುಣಿದಾಟದಲ್ಲಿ ಎಲ್ಲೆಲ್ಲಿ ಏನೇನು ಜಾರಿಹೋಗಿ ಯಾರಿಗೆ ಎಂತಹ ನಷ್ಟವಾಯಿತೋ ಅದನ್ನು...

ಬದುಕು ಇದು ನಿನ್ನದಲ್ಲ

ಈ ಬದುಕಿಗೆ ನೀನೆಷ್ಟು ಪ್ರೀತಿಸುವಿಯಲ್ಲ ಆದರೆ ಮರುಳೆ ಬದುಕು ಇದು ನಿನ್ನದಲ್ಲ ಆತ್ಮ ಸಾಕ್ಷಾತ್ಕಾರಕ್ಕೆ ಇದೊಂದು ಸದಾವಕಾಶ ಇದು ವ್ಯರ್ಥ ಮಾಡಿದರೆ ಏನೂ ಅರ್ಥವಿಲ್ಲ ತುತ್ತು ಅನ್ನಕ್ಕೆ ನಿತ್ಯ ಕಾದಾಡುವೆ ನಿನ್ನ ನಿಜ ರೂಪ...

ಮನುಜ ಮಾನವ ಜನ್ಮ ದುರ್ಲಭ

ಮನುಜ ಮಾನವ ಜನ್ಮ ದುರ್ಲಭ ಎಂದು ಕೇಳಿರುವೆ ನಾನು| ಈ ಮಾನವ ಜನ್ಮದಲಿ ಹುಟ್ಟಿರುವುದೇ ಪುಣ್ಯವೆಂದು ತಿಳಿದವನೊಬ್ಬನಲಿ ನಾನು|| ಮುನಿಜನೋತ್ತಮರು ಹೇಳಿರುವುದನೇ ಪಾಲಿಸುವೆನು ನಾನು| ಏನೇ ಬಂದರೂ ಹರಿಯಚರಣವ ನಂಬಿ ಬದುಕ ಸಾಗಿಸುವೆ ನಾನು||...

ಬಗೆಹರಿಯದ ಪ್ರಶ್ನೆ

ಆರು ವರ್ಷದ ಪುಟ್ಟ ಪೋರ ಅಪ್ಪನನ್ನು ಕೇಳಿದ "ದೊಡ್ಡವರಾಗಿ ಬೆಳದ ಮೊದಲದಿನ ಸುಲಭವಾಗಿರುತ್ತಾ? ಹೇಗೆ?" ಎಂದ. "ಹುಂ, ಸುಲಭವಾಗಿರುತ್ತೆ" ಎಂದ ಅಪ್ಪ. ಅವನು ಪ್ರಶ್ನೆ ಮುಂದುವರಿಸಿ "ನಿನಗೆ ಗಡ್ಡ ಮೀಸೆ ಹೆರದುಕೊಳ್ಳಲು ಯಾರು ಹೆಲ್ಪ್...

ಅವಳು

ಅಮಟೆ ಅಮಟೆ ಎಂದು ಕುಂಟೆಬಿಲ್ಲೆ ಆಡುತ್ತ ಹತ್ತರತ್ತರ ಬಂದು ಕಡೇಮನೆ ಸೇರಿ ಕಿಸಕ್ಕೆಂದು ಹನಿಯುತ್ತಾಳೆ. ಹಳ್ಳತಿಟ್ಟು ಸರಿಮಾಡಿ ನನ್ನ ಹದ ಮಾಡಿ ಕೂರಿಗೆ ಹೂಡಿ ಕಾಡುತ್ತಾಳೆ. ದಾರಿ ಬಿದ್ದಲ್ಲಿ ಬೀಜ ಬಿತ್ತುತ್ತ ಬುಸುಗುಡುತ್ತ ಬೆವರಿಸುತ್ತಾಳೆ....
ಹೊಸಗನ್ನಡ ಕಾವ್ಯ ಮತ್ತು ಪ್ರಗತಿಪರ ಚಿಂತನೆ

ಹೊಸಗನ್ನಡ ಕಾವ್ಯ ಮತ್ತು ಪ್ರಗತಿಪರ ಚಿಂತನೆ

ಪ್ರಸ್ತುತ ಲೇಖನವನ್ನು ದೇವನೂರು ಅವರ ಮಾತಿನೊಂದಿಗೆ ಆರಂಭಿಸುತ್ತೇನೆ. ಇಂದು ಒಬ್ಬ ಆದಿ ಜನಾಂಗದೋನು ಅಲ್ಪ ಸ್ವಲ್ಪ ಪ್ರಜ್ಞೆ ಪಡೆಯೋದೆ ಅಪರೂಪ. ಪಡೆದರೆ ಅದೊಂದು ರೌರವ ನರಕ. ಯಾಕೆಂದರೆ ಅವನಿಗೆ ಅಲ್ಪಸ್ವಲ್ಪ ತಿಳುವಳಿಕೆ ಬರುತ್ತೆ. ಅವನಿಗೆ...

ಇಂಥ ಮಣ್ಣಿನಲಿ

ಇಂಥ ಮಣ್ಣಿನಲಿ ಹುಟ್ಟಿ ಬಂದಿಹುದು ನನ್ನ ಪುಣ್ಯ ಪುಣ್ಯ ಎಂಥ ಸುಕೃತುವೋ ಇದನು ಸವಿಯುವುದು ನಾನೆ ಧನ್ಯ ಧನ್ಯ || ೧ || ಎತ್ತ ನೋಡಿದರು ಪ್ರಕೃತಿ ಮಾತೆಯ ಭವ್ಯ ದಿವ್ಯ ರೂಪಾ ಅವಳ...

ಬಾಲ್ತಸ್ಹಾರ್ ಬಾಲ್ತಸ್ಹಾರ್

ಆಗಮನ ಬಾಲ್ತಸ್ಹಾರ್ ! ಬಾಲ್ತಸ್ಹಾರ್ ! ಬೇಸಿಗೆಯ ಸೂಟಿಯಲ್ವೆ ನಿನಗೆ- ಕೊಲರಾಡೋ ರಾಂಚಿನಲ್ಲಿ ಅಷ್ಟು ದಿನ ಇದ್ದು ಹೋಗು ಪಕ್ಕದಲ್ಲೆ ನದಿ ಅದರ ಸುತ್ತ ಬಯಲು ಕುದುರೆ ಮೇಲೆ ಏರಿ ಎಲ್ಲಿ ಬೇಕೋ ಅಲ್ಲಿಗೆ...
ಸಿಡಿಲಿನ ಶಕ್ತಿ!!

ಸಿಡಿಲಿನ ಶಕ್ತಿ!!

‘ಸಿಡಿಲು’ ಎಂದಾಕ್ಷಣ ಯಾರಿಗೆ ತಾನೆ ಹೆದರಿಕೆ ಇಲ್ಲ. ಇದರ ಅಬ್ಬರ, ಶಬ್ದ ಬೆಂಕಿಯ ವೇಗಗಳನ್ನು ಕಂಡರೆ ಪ್ರಾಣಭಯ ಪಡುವವರೇ ಹೆಚ್ಚು. ಈಗಾಗಲೇ ಸಹಸ್ರಾರು ಜನ ಸತ್ತಿರುವ, ನೂರಾರು ಕಟ್ಟಡಗಳು ನೆಲಕ್ಕುರುಳಿರುವ, ಅಸಂಖ್ಯಾತ ಮರಗಳು ಸೀಳಿಕೊಂಡಿರುವ...

ಯೋಗ

ಕಾರಂಜಿಗಳಲ್ಲಿ ಪುಟಿಯುತ್ತೆ ನಡಿಗಳಲ್ಲಿ ಹರಿಯುತ್ತೆ ಜಲಪಾತಗಳಲ್ಲಿ ಧುಮುಕುತ್ತೆ ಜಲಾಶಯಗಳಲ್ಲಿ ನಿಲ್ಲುತ್ತೆ ಚರಂಡಿಗಳಲ್ಲಿ ನಾರುತ್ತೆ ನೀರು ಆವಿಯಾಗಿ ಆಕಾಶಕ್ಕೆ ಹಾರಿ ಮುಗಿಲಾಗಿ ಪರಿಶುದ್ಧ ಮಗುವಾಗಿ ಮರುಜನ್ಮ ತಾಳಿ ಮಳೆಯಾಗಿ ಭೂಮಿಯ ಮಡಿಲಿಗೆ ಬೀಳುವ ಭಾಗ್ಯ ಎಲ್ಲ...
cheap jordans|wholesale air max|wholesale jordans|wholesale jewelry|wholesale jerseys