ಶಬ್ದದ ವೇಗ ಒಂದು ಸೆಕೆಂಡಿಗೆ …….. ಆದರೆ (ಬೆಳಕಿನ ವೇಗ-ಒಂದು ಸೆಕೆಂಡಿಗೆ……..) ವಿಜ್ಞಾನಿಗಳು ಜೀವಸೃಷ್ಟಿಯ ಹೊರತು ಪ್ರಪಂಚದ ಅಣುರೇಣುಗಳಲ್ಲಿಯೂ ಹೊಸ ಅವಿಷ್ಕಾರಗಳಿಂದ ಏನೆಲ್ಲ ಚಮತ್ಕಾರಗಳನ್ನು ಇತ್ತೀಚೆಗೆ ಮಾಡುತ್ತ...
ಬಟ್ಟೆಯುಟ್ಟು ಬಜಾರಕ್ಕೆ ಹೋಯಿತು ಬಜಾರಕ್ಕೆ ಹೋಗಿ ಬಟ್ಟೆ ಬಿಚ್ಚಿತು *****...
“ಅಶ್ವಿನಿ, ಪದೇ ಪದೇ ನನ್ನ ನಿರ್ಧಾರನ ಬದಲಿಸೋಕೆ ಪ್ರಯತ್ನಿಸಬೇಡ. ನೀನು ಕರ್ಕೊಂಡು ಬರಲಿಲ್ಲ ಅಂತ ನಿನ್ನ ನಿಷ್ಟೂರ ಮಾಡೋರು ಯಾರಿದ್ದಾರೆ? ‘ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ’ ಅಂತ ಗೊತ್ತಿಲ್ವಾ, ನೀನೇನೂ ಒಬ್ಳೆ ಮಗಳಲ್ಲ, ನಿಮ್ಮಪ್ಪನ ಜವಾಬ...
“ಗೃಹಶಾಂತಿಯ ರಹಸ್ಯ ಏನೆಂದು ಕೇಳಬಹುದೆ?” ಎಂದು ಹೊಸದಾಗಿ ಲಗ್ನವಾದ ಯುವಕ ಪುರೋಹಿತರನ್ನು ಕೇಳಿದ. ಪುರೋಹಿತರು: “ಅದು ಬಹಳ ಸೂಕ್ಷ್ಮ ವಿಚಾರ, ನೀನು ಒಂದಲ್ಲ ಅಂತ ಹತ್ತು ಸಾರಿ ಅವಳಿಗೆ ಹೇಳು. ಒಂದುವೇಳೆ ಆಗಲೂ ಆವಳು ನಿನ್ನ ಮ...
ನಿನ್ನನೆಲ್ಲಿ ನಿಂದಿಸಿದೆ, ಎಲ್ಲಿ ನಿನ್ನ ಹಂಗಿಸಿದೆ? ಇಲ್ಲದರ್ಥ ಕಲ್ಪಿಸುವೆ ಏನೊ ಮಾತಿಗೆ; ಯಾಕೆ ಇಂಥ ಇರಿವ ನೋಟ ನೂರು ದೂರ ಹೊರಿಸುವಾಟ ಮೂದಲಿಸುವ ಕಹಿವ್ಯಂಗ್ಯ ಮಾತು ಮಾತಿಗೆ? ಸೆಳಿದು ತಬ್ಬಿ ತೋಳಿನೊಳಗೆ ಬಾ ಅಪ್ಸರೆ ಎಂದ ಗಳಿಗೆ ನಾಚಿ ಎದೆಗೆ ...
ಇನ್ನೊಂದಿಷ್ಟು ದೂರದೂರ ಅಡ್ಡಾಡಿದರಾಯಿತೆಂದು ನಸುಕಿನಲ್ಲಿಯೇ ವಾಕಿಂಗಿಗೆ ಹೊರಡುತ್ತೇನೆ ಪುಕ್ಕಟೆಯಾಗಿ ನಾಯಿಮರಿಕೊಟ್ಟ ಆಚೆ ಮನೆಯ ~ಆಂಥೋನಿ ಅವನ ಹೆಂಡತಿ ಮಕ್ಕಳು ಗೇಟಿನ ಹತ್ತಿರ ನಿಂತು ನಯವಾಗಿ ಮಾತಿಗೆಳೆಯುತ್ತಾರೆ ನಾಯಿಮರಿ ಊಟ ತಿಂಡಿಗೆ ಹೊಂದಿ...
ಶಿವಪುರಾಣದಲ್ಲಿ ಗಜಾನನ ತಲೆಗೆ ಆನೆಯ ಸೊಂಡಿಲಿನ ತಲೆ ಜೋಡಿಸಿದ ಕಥೆ. ಮಹಾಭಾರತದಲ್ಲಿ……………. ದಂತಕಥೆಗಳನ್ನು ಕೇಳಿದ್ದೇವೆ. ಅವು ಎಷ್ಟು ಸತ್ಯವಾದ ಕಥೆಗಳು ಎಂಬುವುದು ವಿಜ್ಞಾನಿಗಳೇ ಹೇಳಬೇಕು. ಮೂಲ ಒಂದಾದರೆ ಬಾ...
ಬೀದಿಗಿಳಿದ ಕವಿತೆ ಮತ್ತೆ ಬಾಗಿಲಿಗೆ ಬಚ್ಚಿಟ್ಟ ಬೆಳಕು ಒಳಗೆ ಕಣ್ ಕೋರೈಸುವ ಥಳುಕು ಹೊರಗೆ ಹೊರಗೋ? ಒಳಗೋ? ತರ್ಕದಲ್ಲಿ ಕವಿತೆ. ಬೀದಿಯರಿಯದ ಕವಿತೆ ಬಾಗಿಲಿಗೆ ಮೈಚೆಲ್ಲಿದೆಯಂತೆ ಒಳಗಿನ ಬಗೆಗೆ ನಂಬಿಕೆಯಿಲ್ಲ ಹೊರಗಿನ ಸೆಳೆತ ತಪ್ಪಿಲ್ಲ ಹೊರಗೋ? ಒ...
ಪ್ರಪಂಚದೊಳಗಿನ ಕಷ್ಟಗಳನ್ನು ನೋಡಲಾರದೆ ಪ್ರತಿ ದಿನವೂ ಪಡುವಣ ಸಮುದ್ರದಲ್ಲಿ ಬಿದ್ದು ಹೋಗೋಣವೆಂದು ತೆರಳುತ್ತಾನೆ ಸೂರ್ಯ ಮತ್ತೇ ಮರುದಿನ ಹೊತ್ತಾರೆ ಪ್ರಪಂಚದೊಡನೆ ಸಂಬಂಧಗಳನ್ನು ಬಿಡಿಸಿಕೊಳ್ಳಲಾಗದೆ ಭವಿಷ್ಯತ್ತಿನ ಆಶೆಯೊಡನೆ ಮೂಡಲಲ್ಲಿ ಉದಯಿಸುತ್...
ಅಳಿಯನಿಗೆ ಮನೆಯಳಿಯ ಮಾಡಿಕೊಂಡಿದ್ದರು ; ಮಗಳಿಗೆ ಮನೆಯಾಗೇ ಇಟ್ಟುಕೊಂಡಿದ್ದರು. ಅಳಿಯ ದನಕರುಗಳನ್ನು ಕಾಯಬೇಕು. ಮನೆಯಲ್ಲಿ ತಂಗುಳಬಂಗುಳ ಉಣ್ಣಬೇಕು – ಈ ರೀತಿ ವ್ಯವಸ್ಥೆಮಾಡಿದ್ದರು. ಅಳಿಯನೆಂದರೆ ದನಕಾಯುವ ಹುಡುಗ ಅಂತ ನಿಷ್ಕಾಳಜಿ ಮಾಡುತ್...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






