ಮರಿ ಇಲಿ ಬಂದಿತು ಪರಿಚಯ ಮಾಡಲು ಕೆಂಪು ಕೆಂಪು ಹೊಸ ಗಡಿಗೆಯನು ಅವ್ವನು ಕಂಡು ಕೋಪಿಸಿಕೊಂಡು ಬಿಟ್ಟೇ ಬಂದಳು ಅಡಿಗೆಯನು ಗದೆಯನು ಎತ್ತಿದ ಭೀಮನ ಹಾಗೆ ಹಿಡಿದಳು ಮೂಲೆಯ ಬಡಿಗೆಯನು ಹೊಸ ಹೊಸ ಗಡಿಗೆಯು ಚೂರಾಯ್ತು ಮರಿ ಇಲಿ ಬಿಲದಲಿ ಪಾರಾಯ್ತು! *****...

ಮೂಲ: ವಿಲಿಯಂ ಬಟ್ಲರ್ ಏಟ್ಸ್ ರಸ್ತೆ ಇಳಿದು ಬಂದ ಪಾರ್‍ನೆಲ್ ಜಯಕಾರವ ಹಾಕುತ್ತಿದ್ದ ಉತ್ಸಾಹಿಗೆ ಹೇಳಿದ : ‘ಐರ್‍ಲೆಂಡಿಗೆ ಸ್ವಾತಂತ್ರ್ಯ ತಪ್ಪದೆಯೇ ಸಿಗುವುದು ನಿನಗೆ ಮಾತ್ರ ಕಲ್ಲು ಒಡೆವ ಈ ಕೆಲಸವೆ ಉಳಿವುದು’. *****...

ಚಿನ್ನೂ, ಅಷ್ಟಕ್ಕೂ ಏನನ್ನು ಹುಡುಕಿಕೊಂಡು ದಾವಣಗೆರೆಗೆ ಹಿಂದಿರುಗಿ ಹೊರಟಿದ್ದೆ? ಅವ್ವನ ಪ್ರೀತಿಯನ್ನು, ವಿಶ್ವಾಸವನ್ನು ಮರಳಿ ಪಡೆಯುವುದಕ್ಕಾ? ಕಳಚಿಕೊಂಡು ಹೋಗಿದ್ದ ಬಾಂಧವ್ಯದ ಕೊಂಡಿಗಳನ್ನು ಮತ್ತೆ ಒಂದುಗೂಡಿಸಿ ನಿಷ್ಕಲ್ಮಷ ಪ್ರೀತಿಯನ್ನು ಪಡೆ...

ಆಂಗ್ಲರಾ ರಾಕ್ಷಸೀ ರಾಜಕಾರಣ ನಿಪುಣ! ಆಂಗ್ಲರಾ ಸಾಮ್ರಾಜ್ಯಮದ ಹೆತ್ತ ಚಾಣಿಕ್ಯ! ಕೃಷ್ಣ ಕಾರಸ್ಥಾನಿ! ತೃಷ್ಣೆಯಿಂದ ಸುರಗಣ- ವಿಟ್ಟಾಕಿರೀಟದಲಿ ಕೆಚ್ಚಿರುವ ಮಾಣಿಕ್ಯ! ವೈಶ್ಯಪುತ್ರರ ಕೈಲಿ ಕುಣಿವ ಕುಹಕ ಕುತಂತ್ರಿ! ಆಂಗ್ಲವೀರರ ಕೀರ್‍ತಿಯನ್ನೆ ನುಂಗ...

ಅಂತರಾತ್ಮನೆ ಆತ್ಮ ದೀಪನೆ ಪಕ್ಷಿಯಾಗುತ ಹಾರಿ ಬಾ ಹಸಿರು ನೋಡುತ ಹೂವು ನೋಡುತ ಮುಗಿಲ ತೋಟಕೆ ಇಳಿದು ಬಾ ನೀನೆ ಚಿನ್ಮಯ ನೀನೆ ಚೇತನ ವಿಶ್ವ ಚಲುವಿನ ಚಿಂತನಾ ಜಗದ ತಂದೆಗೆ ಯುಗದ ತಂದೆಗೆ ನೀನೆ ಶಕ್ತಿಯ ತೋರಣಾ ಜಡವು ಏತಕೆ ಜಾಢ್ಯವೇತಕೆ ಜಡದ ಕೊಡವನು ...

ಮಾನವ ಸಂಬಂಧಗಳು ತೀರಾ ಸಂಕೀರ್‍ಣ, ಕ್ಲಿಷ್ಟಕರ. ಇಂದಿಗೆ ಬೇಡವೆನಿಸಿದ್ದು ಮುಂದೊಂದು ದಿನ ಆಪ್ತವಾಗುತ್ತದೆ. ಆಪ್ತವಾದ ವಸ್ತು ವ್ಯಕ್ತಿಗಳು ಅಸಹ್ಯವಾಗುತ್ತವೆ. ಇಂತಹುದೇ ಪ್ರೇಮ ಸಂಬಂಧದ ಸಂದಿಗ್ಧತೆಯಲ್ಲಿ ಕಂಡುಬರುವ ಪಾತ್ರಗಳು ಎಮಿಲಿ ಬ್ರೊಂಟೆಯ W...

ಆವೀಗ್ ಮುತ್ತ್ ಇಕ್ಕೋದು ವುಲೀಗ್ ಆಲ್ ತಿಕ್ಕೋದು ಚಿಂತೇಗ್ ಎದೇಲ್ ತಾವ್ ಕೊಡೋದು ಎಲ್ಲಾ ಒಂದೇ ತೂಕಿ! ಕೇಳ್ಲೆ ಬೇಡ ಬಾಕಿ! ೧ ಉಗನಿ ಅಬ್ಕೊಂಡಂಗೆ ಕುಟ್ಟಿ ಯಿಡಕೊಂಡಂಗೆ ಗೆದ್ದಿಲ್ನಂಗೆ ಅತ್ಕೊಂಡ್ ಬಂದಿ ಮನಸನ್ ಮುರದ್ ಮುಕ್ಕೋಂತೆ ದೊಡ್ದೀ ಮಾರಿ-ಚಿ...

ಹೆಸರಿಲ್ಲದಿಲ್ಲಿ ಎಸೆಯುವದು ಹೂವಿನ ಪಸರ. ಮರ ಮರದ ಮೆರೆದಾಟವಿರಲಿ ಸುತ್ತ; ಪಶುಗಳಾರ್‍ಭಟೆ, ಮೃಗದ ಎಡೆಯಾಟ, ಹುಳಹುಪ್ಪ- ಡಿಯ ಕಾಟ ನಡೆದಿರಲಿ ನೋಡಿದತ್ತ. ನೋಡುವರು, ನೋಡಿ ನಲಿದಾಡುವರು ಕೊಂಡು ಕೊನೆ- ದಾಡುವರು ಇಲ್ಲದಿರೆ ಏನು ಕೊರತೆ? ಬೆಟ್ಟದೆದೆ...

ಅದು ಒಂದು ದೊಡ್ಡ ಊರು. ಅಲ್ಲಿ ಹತ್ತು ಹಲವು ಗುರುಗಳ ಮಠಗಳು ಮತ್ತು ಅವರ ಶಿಷ್ಯರುಗಳು ಸೇರಿ ಇದ್ದರು. ಮಠಗಳ ಗುರುಗಳಲ್ಲಿ ಬಹಳ ಪೈಪೋಟಿ ಇತ್ತು. ಶಿಷ್ಯರು ಬಾಜಾ ಬಜಂತ್ರಿ ಹೊಡೆದು ತಮ್ಮ ಗುರುಗಳ ಮಹಿಮೆ ಪವಾಡಗಳ ಬಗ್ಗೆ ಗುಣಗಾನ ಮಾಡಿ ಇತರ ಮಠಗಳ ಅವ...

ವನ್ಯದ ಹಿತಮಿತವನರಿತಲ್ಲಲ್ಲೇ ಶೂಲದ ಮೊನೆಯೊಳಾಡಿದ ಬೇಟೆ ಭೋಜನ ಬಿಟ್ಟೇನಿ ದೇನಿದೆಲ್ಲ ವನ ಕಾನನ ಕಡಿದಲ್ಲಿ ಮುಸುಕಿನ ಜೋಳ ವನು ಬೆಳೆದದನು ಹದಿನಾರಕೊಂದಂಶ ಮಾಂಸಕಿಳಿಸುವಾ ಧುನಿಕ ಪಶುಪಕ್ಷಿ ಸಂಗೋಪನೆಗೆ ವಿಜ್ಞಾನವೆನ್ನುವುದೋ ? – ವಿಜ್ಞಾನೇ...

ಚಿನ್ನದ ಗುದುರೆ ಗೊಲ್ಲರ ಹುಡುಗಾ ಕೋಲೆನ್ನ ಕೋಲೇ ವಳೆ ಲಾಗಲೇ ಲೇನು ಮಾಡ್ಯಾನಾ || ೧ || ಅರಸೂನ ವನಗೆ ಲಾದರೆ ನಡುದ್ಯಾ ವಳ್ಳೆಲಾಗಲೇ ಲೇನು ಮಾಡ್ಯನು || ೨ || ವಳ್ಳೆಲಾಗಲೇ ಅರಸಗೆಲಾದರ್‍ಯೇನು ಹೇಳುದು? “ನಿಮ್ಮಲೆ ಮನುಗೆ ಸಾನಲೆ ಉಳುತೇ&#8...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...