ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ವರಲ್ಡ್‍ನಾಗೆ ಅದೇಟೋ ಅಚ್ಚರಿಗಳು ನೆಡಿತಾ ಇತಾವಂತ್ರಿ. ಸಂಸದನಾಗೆ ಎಂದೂ ಪಾರ್ಲಿಮೆಂಟಿಗೆ ನೆಟ್ಟಗೆ ಹೋಗದ ನಮ್ಮ ಅಂಬರೀಸು ತಟ್ಟಂತೆ ಕೇಂದ್ರದಾಗೆ ಮಿನಿಟ್ರು ಆಗಿಬಿಡೋದು ಅಂದ್ರೆ ವಂಡರ್ಮೆ ಥಂಡರ್ ಬಿಡ್ರಿ. ಆಯಪ್ಪ ಯಾವತ್ತೂ ಅಟೆ ಸಿನಿಮಾ ಬದುಕನ್ನೂ...

ಸಂತೆ ಗದ್ದಲದಲಿ ಕೂತು ಸಂತರಾಗುವ ಹುಚ್ಚು! ನೂರಾರು ಆಮಿಷಗಳ ಚುಂಬಕ ಸೆಳೆತದಲೂ ಏನೂ ಬೇಡೆನುತ ಕಣ್ಮುಚ್ಚಿ ಕುಳಿತರೂ ಮತ್ತದೇ ಸೆಳೆವ ಬಣ್ಣದ ಚಿತ್ರಗಳು. ಗಳಿಗೆಗೊಮ್ಮೆ ಅಲ್ಲಿಲ್ಲಿ ಹಾರುವ ಹುಚ್ಚು ಮನಸಿಗೆ ಕಲಿಸುವುದೆಂತು ಸ್ಥಿತಪ್ರಜ್ಞತೆಯ ಪಾಠ? ನ...

ಪ್ರಿಯ ಗೆಳತಿ, ಅಕಸ್ಮಿಕದ ಈ ಪತ್ರದಿಂದ ನೀನು ಒಂದೆರಡು ಕ್ಷಣ ಅನಂದ ಆಶ್ಚರ್ಯ ಪಡುತ್ತೀ ಎಂದು ನನಗೆ ಗೊತ್ತಿತ್ತು. ಜೊತೆ ಜೊತೆಗೆಯೇ ಆರು ವರ್ಷಗಳಿಂದ ಮರೆತು ಹೋದ ಇವಳು ಧುತ್ತನೆ ಮತ್ತೇಕೆ ಬಂದಳು ಎಂದು ಕೂಡಾ ಅಂದುಕೊಳ್ಳುವಿ ಅಲ್ಲವೆ? ನೀನು ಅಂದುಕ...

ಎಲ್ಲಿಹೋದ ನಲ್ಲ? ಚಿತ್ತವ ಚೆಲ್ಲಿ ಹೋದನಲ್ಲ ಮೊಲ್ಲೆ ವನದಲಿ ಮೆಲ್ಲಗೆ ಗಾಳಿ ಸಿಳ್ಳು ಹಾಕಿತಲ್ಲ! ಹರಿಯುವ ಹೂಳಯಲ್ಲಿ – ಫಕ್ಕನೆ ಸುಳಿಯು ಮೂಡಿತಲ್ಲೆ ಜಲ ತುಂಬುವ ಮುಂಚೆ – ಕಟಿಯ ಕೊಡವೆ ಜಾರಿತಲ್ಲೆ! ನಡಿಗೆ ಏಕೊ ತಪ್ಪಿ – ಗೆ...

ಹೆದ್ದಾರಿ ಬದಿಯಲಿ ನನ್ನಪ್ಪ ಸಮಾಧಿಯಾಗಿ ಕೂತಿದ್ದಾನೆ ಮೇಲೆ ಹಸಿರಾಗಿ ಕಂಗೊಳಿಸುವ ಮಾವಿನ ಮರ ಒಳಹೊರಗೆಲ್ಲ ಚಿಲಿಪಿಲಿಸುವ ಪಕ್ಷಿ ಸಂಕುಲ ಪ್ರತಿಸಲದ ಬಸ್ ಪ್ರಯಾಣದಲಿ ಕಿಟಕಿಯಿಂದಲೇ ನೋಡುತ್ತೇನೆ ಮನದೊಳಗೆ ನಮಿಸುತ್ತೇನೆ ಕಣ್ಣುಗಳು ಜಿನುಗುತ್ತವೆ ಝ...

ನಿಮಗೆ ಸಿಟ್ಟು ಬಂದ್ರೂ ಬಲಿ. ಕಂಡೋರ ಮಕ್ಕಳ್ನ ಬಾವಿಗೆ ತಳ್ಳಿ ಆಳ ನೋಡೋದು ಹಲಕ್ಟಟ್ ಬುದ್ದಿ ಕಣ್ರಿ. ಈ ನಾಡಿನ ಎಂಗೇಜ್ ಸಿ‌ಎಂ ಟೀನೇಜ್ ಮಗ ಹೋಟ್ಲಿಗೆ ನುಗ್ಗಿ ನಾಕುಜನ ಸಪ್ಲೈಯರ್ ತಾವ ಒದೆ ತಿಂದಿದ್ದೆ ದೊಡ್ನ ಇಶ್ಯು ಮಾಡೋದಾ? ಈ ಪೇಪರ್ಮಂದಿ! ಅಸ...

ಅಟ್ಟ ಏಣಿಗಳ ಅದೇ ಹಳೇ ಕಥೆ ಅಟ್ಟವೇರಲು ಏಣಿ ಏಣಿ ಕೊನೆಗೆ ಅಟ್ಟವಂತೆ! ಒಂದೊಂದು ಏಣಿ ಮೆಟ್ಟಿಲೇರಲೂ ಪ್ರಯಾಸ ದೀರ್ಘ ಪ್ರವಾಸ ಹಠ ಹಿಡಿದು ಉಪವಾಸ! ಎರಡನೇ ಮೆಟ್ಟಿಲೇರಿದರೆ ಮೊದಲ ಮೆಟ್ಟಿಲ ಮರೆವು ಏರುತ್ತಾ ಹೋದಂತೆ ಕೆಳಗಿನದೆಲ್ಲವೂ ಕೆಲಸಕ್ಕೆ ಬಾರದ...

ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು. ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...