ಸಂಗ್ಯಾ ಪರಿವಾರ ಭಂದಳ ವಿಹಿಂಪಗಳು ಬದುಕಿಲ್ಲದ ಬಡಗಿ ಮಗನ ತಿಕ ಕೆತ್ತಿದ ಅಂಬೋ ಗಾದೆನೇ ವೇದ ಮಾಡ್ಕೊಂಡು ವೇದಗಳ್ನ ನಾಯಿ ಮಾಡ್ಕೊಂಡ ದತ್ತಾತ್ರೇಯನ್ನ ಟಾರ್ಗೆಟ್ ಮಾಡ್ಕೊಂಡು ಗದ್ದಲ ಎಬ್ಬಿಸ್ಯಾವೆ. ದೇಸದಾಗೆ ಸಾಂತಿ ಸಮಾದಾನ ಇರಕೂಡ್ದು ಅಧಿಕಾರ್ದಾಗ...
ಹೆಜ್ಜೆ ಹೆಜ್ಜೆಗೂ ಅಕ್ರಮಗಳ ಮುದ್ರಣ ತಪ್ಪುಗಳಿರುವ ಈ ಸಮಾಜ ಪುಸ್ತಕಕ್ಕೆ ಅಂದವಾದ ಗೆಟಪ್ ’ಬೂಜುವಾ’ *****...
ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಯ್ದುಕೊಂಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು – ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು ತಿನ್ನು...
ಹೆಂಡತಿ: “ನಾಳೆ ನಮ್ಮ ಆನಿವರ್ಸರಿ. ಕೋಳಿ ತಂದು ಕತ್ತರಿಸಿ ಗ್ರಾಂಡಾಗಿ ಪಾರ್ಟೀ ಮಾಡೋಣ ರೀ?” ಗಂಡ: “ಬೇಡ ಬೇಡ ಮತ್ತೊಂದು ಪ್ರಾಣಿನ ಏಕೆ ಬಲಿ ತೆಗೆದುಕೊಳ್ಳುತ್ತೀ?” ***...
ವರ್ಗ: ಕವನ ಲೇಖಕ: ಲಕ್ಷ್ಮೀನಾರಾಯಣ ಭಟ್ಟ ಎನ್ ಎಸ್ ವ್ಯಾಕರಣ ದೋಷ ತಿದ್ದುಪಡಿ: ಕಿಶೋ ಚಂದ್ರ ೨೩ ಧೋ ಎ೦ದು ಸುರಿಯುತಿದೆ ಭಾರಿ ಮಳೆ ಇಲ್ಲಿ, ಗಾಳಿ ಚೀರುತ್ತಲಿದೆ ಎಲ್ಲ ದಿಕ್ಕಲ್ಲಿ, ನಿನ್ನ ಬಿಟ್ಟಿರಲಾರೆ ಇಂಥ ಹೊತ್ತಲ್ಲಿ, ಹೇಗೆ ಬರಲಿ ನಿನ್ನ ಬಳಿ...
ಅಲ್ಲಿ ಬೇಸರವಿಲ್ಲ ಸುಮ್ಮನೆ ಅಡ್ಡಾಡಬಹುದು ಒಂದರ್ಧಗಂಟೆ ಛಿ ! ಥೂ ! ಅಣಕೂಡದು ಮುಖ ಸಿಂಡರಿಸಲೇಬಾರದು ಹಸನ್ಮುಖರಾಗಿರಬೇಕು. ತೆರೆದ ಕಣ್ಣು ಬಿಚ್ಚಿದ ಮನಸ್ಸುಗಳಷ್ಟಿದ್ದರೂ ಸಾಕು ಹಣವಿಲ್ಲದಿದ್ದರೂ ನಡೆದೀತು ಗಡಿಬಿಡಿ ಇರಬಾರದಷ್ಟೆ ! ಕೊಂಡುಕೊಳ್ಳಲ...
ಬೆಳಗಾವಿ ಅದಿವೇಸ್ನ ಮಾಡಿ ಜೊತೆಗೆ ಒಬ್ಪರಿಗೊಬ್ಟರು ಬಡಿದಾಡಿ ತಿಂದು ಕುಡ್ದು ಮಜಾ ಮಾಡಿ ಅಧಿವೇಸ್ನದ ಹಾಲ್ನಾಗೆ ನಿದ್ರೆ ಮಾಡಿ ಲಾಸ್ಟ್ಡೇಗೆ ಮುಂಚೇನೇ ೫೦% ಸ್ಯಾಸಕರು ಮರಳಿ ಬೆಂಗಳೂರಿಗೆ ಹೊಳ್ಳಿದ್ರೆ, ಭಾಳೋಟು ಮಂದಿ ಗೋವಾ ಬೀಚ್ನಾಗೆ ಪೆನ್ನಿ ಕ...
ಇಳೆಗೆ ಹೊಸರಾಗ ಕಲಿಸುವ ಹುಚ್ಚು ಯಾಕೆ ಬಂತೋ ಈ ಮಳೆಗೆ? ಹೊತ್ತು – ಗೊತ್ತು ಒಂದೂ ಇಲ್ಲದೇ ಹೀಗೆ ಸುರಿದು ಬಿಡುವುದೇ ಇಳೆಗೆ? ನಡೆಯುತ್ತಾ ನಡೆಯುತ್ತಾ ಅರ್ಧದಲ್ಲೇ ಥಟ್ಟನೆ ಎಲ್ಲಾ ನಿಂತು ಗಾಳಿ – ನೀರು – ಬೇರುಗಳೆಲ್ಲಾ ಇಳೆಯೊ...
‘ಕಾಳಸಂತೆಕೋರರನ್ನು ಸಮೀಪದ ಕರೆಂಟು ಕಂಭಕ್ಕೆ ಕಟ್ಟಿ ನೇಣು ಹಾಕಬೇಕು’ ಘೋಷಣೆಯು ಜೋರಾಗೇ ಇದೆ ಆದರೆ ಕಾಳಸಂತೆಕೋರರೇ ಬೆಳಕಿಗೆ ನೇಣು ಹಾಕುತ್ತಿದ್ದಾರೆ *****...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...





