ಆಶಮಾಡಿ ಪಾಶಕ ಬಿದ್ದಿತೋ ಚಿಗರಿ ದೇಶಕ ತುಂಬ ಜಾಲ ಹಾಕಿದ ಕ್ಷತ್ರಿ ||ಪ|| ಮೇಯಲಿಕ್ಕೆ ಬಿಟ್ಟುಬಂದಿತು ತನ್ನ ಮರಿ ಮೋಸದಿ ಸಿಲುಕಿತು ಅರಸನ ಕೈಸೇರಿ ||ಅ.ಪ.|| ಬಿಡರಿ ಸ್ವಲ್ಪ ಕುಡಿಸಿ ಬರುನೆನು ಹಾಲ ಅಗಲಿದಿಯಾ ಅಯ್ಯೋ ಬಾಲಗೋಪಾಲ ಅರಸನಿಗೆ ಕರುಣ ...
ಯಾಕೆ ಹೀಗೆ ಬೀಸುತ್ತಿರಬೇಕು ಗಾಳಿ ಯಾಕೆ ಕಡಲು ದಡ ಮೀರದೆ ನಿಂತಿದೆ ತಾಳಿ; ನೆಲಕೆ ಯಾಕೆ ಮಳೆ ಹೂಡಲೆ ಬೇಕು ದಾಳಿ ನಗುವ ಯಾಕೆ ಯಮ ಜೀವಗಳೆಲ್ಲವ ಹೂಳಿ? ಹೇಗೆ ಚಿಗುರುವುದು ಬೋಳು ಗಿಡದಿಂದ ಹಸಿರು ಹೇಗೆ ಸೇರುವುದು ದೇಹ ದೇಹದಲಿ ಉಸಿರು; ಯಾವುದು ಈ ವ...
ಬಾಲ್ಕನಿಯಲ್ಲಿ ಕುಳಿತು ಉಯ್ಯಾಲೆ ತೂಗಿಕೊಳ್ಳುತ್ತಿದ್ದವಳಿಗೆ ತನ್ನ ಮನಸ್ಸು ಕೂಡ ಹೀಗೆ ಉಯ್ಯಾಲೆಯಂತೆ ಆಡುತ್ತಿದೆ ಎನಿಸಿತು. ಅತ್ತಲೋ ಇತ್ತಲೋ ದ್ವಂದ್ವತೆಯ ಶಿಖರಕ್ಕೇರಿ ಇಳಿಯಲು ದಾರಿ ಕಾಣದೆ, ಥೂ ನನಗೇಕೆ ಈ ಉಸಾಬರಿ, ತನ್ನಷ್ಟಕ್ಕೇ ತಾನಿರಬೇಕಿತ...
ಮಗಳ ಮನೆಗೆ ಪಕ್ಕದ ಬಡಾವೆಣೆಯಲ್ಲಿ ವಾಸವಾಗಿದ್ದ ತಂದೆ ಬಂದರು. ಕಾಪಿ ಸೇವೆನೆ ಆದನಂತರ ಹೊರಟು ನಿಂತರು. “ಅಪ್ಪಾ, ಒಂದು ನಿಮಿಷ. ಒಳ್ಳೆ ಬೂದುಗುಂಬಳಕಾಯಿ ಮಜ್ಜಿಗೆ ಹುಳಿ ಮಾಡಿದ್ದೀನಿ. ನಿನಗೂ ಮನೆಗೆ ತೆಗೆದುಕೊಂಡು ಹೋಗಲು ಕೊಡುತ್ತೇನೆ. ಸ್...
ಎಲೆಲ್ಲೆಲ್ಲಿ ನೋಡಿದರೂ ಎಲ್ಲಾರೂ ಕಾಣಿಸ್ತಾರೆ, ನಾನೇ ಮಾತ್ರ ಕಾಣ್ಸೋದಿಲ್ಲ| ನಾನಿದ್ದದ್ದೇ ಸುಳ್ಳೋ? ಹೇಳಾಕಿಲ್ಲ. ಇದ್ದೇನೆಂದ್ರೂ-ಇದ್ದಾಂಗಿಲ್ಲ| ಏಸು ವರ್ಷ ಕಳೆದ್ರೂ ಬೆಳದ್ಹಾಂಗಿಲ್ಲ | ಬುದ್ಧಿಯಂತೂ ಬರಲೇ ಇಲ್ಲ| ಹೋಗಿದ್ರೇ ಬರಬೇಕಲ್ಲ| ಹೋದ ಬ...
ನವಾಬಿ ಮಲ್ಲಿಗಿ ಹೂವಿನ ಗಜರಾ ಹಾಕಿದಿ ಗಜರಾ ಪುತ್ತಳಿ ಸರಾ ಬಾಗಲಕೋಟಿ ಬಾವಿ ಸಮಾಲಾ ಸವಣೂರ ಶಾರದೊರಿ ಮಲ್ಲಿಗಿ ಹೂವಿನ ಗಜರಾ ||೧|| ಇಂಗ್ಲೀಷ ಸರಕಾರ ಕಂಪನಿ ದರಬಾರ ಹೇಳಿದ ವಿಚಾರ ತಾಳಿದ ಸರಕಾರ ಮಲ್ಲಿಗಿ ಹೂವಿನ ಗಜರಾ ||೨|| ಶಿಶುನಾಳ ಶಾಹೀರ ಅ...
ಇದು ಸೆಕ್ಯುರಿಟಿ ಸೆನ್ಸೇ ಇಲ್ಲದ ಸೆಕ್ಯುಲರ್ ಸ್ಟೋರಿ. ನೀವು ವಿಧುರರಾಗಿದ್ರೆ ಖರ್ಚಿಲ್ದೆ ಲಗ್ನ ಆಗೋ ಅಪರ್ಚಿನ್ಯುಟಿ. ಮದುವೆಗೆ ಹೆಣ್ಣು ಹುಡುಕೋಂಗಿಲ್ರಿ, ಮದುವೆ ಸಲುವಾಗಿ ಖರ್ಚಿನ ತ್ರಾಸಿಲ್ಲ! ಮನೆಯಾಗಿರೋ ಸೊಸೆಗೇ ಡವ್ ಹೊಡೆದ್ರೆ ರೆಡಿಮೇಡ್ ಹ...
ಭೂಪಾರದೊಳಗೆ ಮದೀನಶಹರದೊಳು ವ್ಯಾಪಾರ ಮಾಡುವಾಗೀನ ಗಾಡಿಯೋ ||ಪ|| ಕೂಪದೊಳು ಹರಿದಾಡುತಿಹ ಜಲ ವ್ಯಾಪಿಸಿತು ಮುದ್ದಿನ ಸಲಾಕೆಯು ರೂಪ ಬೆಂಕಿಯ ಪುಟವಗೊಳ್ಳುತ ತಾಪದಿಂ ಸರಿಸ್ಯಾಡುತಿಹುದೋ ||ಆ.ಪ.|| ಸಧ್ಯಕ್ಕೆ ಕಾಶೀಮಸಾಹ...
ಅಮ್ಮ ಎಂಬ ಮಾತಿಗಿಂತ ಬೇರೆ ಮಂತ್ರ ಎಲ್ಲಿದೆ? ಅದು ನೀಡುವ ಶಾಂತಿ ಕಾಂತಿ ಯಾವ ತಾರೆ ರವಿಗಿದೆ? ಹಾಲು ಕುಡಿಸಿ ಹೃದಯ ಬಿಡಿಸಿ ಪ್ರೀತಿ ಉಣಿಸಿ ಮನಸಿಗೆ ಬಾಳ ತೇದು ಮಕ್ಕಳಿಗೆ ಬೆರೆದಳಲ್ಲ ಕನಸಿಗೆ! ಗಾಳಿಯಲ್ಲಿ ನೀರಿನಲ್ಲಿ ಮಣ್ಣು ಹೂವು ಹಸಿರಲಿ ಕಾಣದ...
ಕೊಡಗಿನ ಹಳೆಯ ತಲೆಗಳು ಉಪಕಾರ ಸ್ಮರಣೆ ಇಲ್ಲದವರನ್ನು ನಮಕು ಹರಾಮು ನಾಗಪ್ಪಯ್ಯನೆಂದು ಈಗಲೂ ಬಯ್ಯುವುದುಂಟು. ಅವನು ಟಿಪ್ಪುವಿನಿಂದ ಕೊಡಗಿನ ಅಮಲ್ದಾರನಾಗಿ ನೇಮಕನಾದವನು. ಕೊಡಗಿನ ರಾಜ ಲಿಂಗರಾಜೇಂದ್ರನು ತನ್ನ ದಾಯಾದಿ ದೇವಪ್ಪರಾಜನನ್ನು ಮೈಸೂರಿನ ನ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...





