ಧಾರವಾಡ – ನನ್ನ ಭಾರವಾದ ಹೃದಯದಿಂದಿಳಿದ ಕವಿತೆ ಇದು ನಿನ್ನ ಮಡಿಲೊಳಗಿಟ್ಟು ಕೆಲ ಕಾಲ ತೂಗಿ ನಗಿಸಿ – ನನ್ನೊಳಗಿಂದ ಆಳವಾಗಿ ಬದುಕುವ ಕಲೆಯ ಕಲಿಸಿದೆ ನನಗೆ ನಿನ್ನ ನೆನೆಯುತ್ತೇನೆ ಅಹೋರಾತ್ರಿ ಇಲ್ಲಿ ಮೋಡಗಳ ನಡುವೆ ನಡೆದಾಡುವಾಗ ನಗು...
ಬೆಂಕಿಯುದರ ಹಡೆದ ತಂಪು ತೇಜ ಇವಳು ಯಾರ ತಪೋಮಣಿಯೋ! ಯಾವ ಆಟದ ಚೆಂಡೋ! ಗೋಲಿ ಗುಂಡೋ! ಬೈಗು ಬೆಳಗುಗಳಲ್ಲಿ ಲಜ್ಜೆಯೇರಿ ಹಗಲೆಲ್ಲ ಕಾವೇರಿ ಇರುಳೆಲ್ಲ ಇನಿಯನ ಸೆಜ್ಜೆಯೇರಿ ಪ್ರದಕ್ಷಿಣೆಯ ನೇಮವ ಚಾಚೂ ತಪ್ಪದೆ ಪಾಲಿಸಿ ಪ್ರಿಯನನೋಲೈಸಿ ಪ್ರಣಯಕೇಳಿಯಲನವ...
ಶ್ಯಾಮ: “ಏಯ್ ಶೀನ, ನೀನು ಯಾವ ಸಭೆ ಸಮಾರಂಭದಲ್ಲಿ ಇದ್ದರೂ ಹೆಂಗಸರು ಇರುವ ಬಳಿಯೇ ಸುಳಿದಾಡುತ್ತಿರುತ್ತೀಯಲ್ಲಾ ಕಾರಣ ತಿಳಿಯ ಬಹುದೋ?” ಶೀನ: “ಕಾರಣ ಇಷ್ಟೆ; ಹೆಂಗಸರು ಸ್ನೋ ಪೌಡರ್, ಜಡೆಗೆ ಹೂವು, ಲಿಪ್‍ಸ್ಟಿಕ್ ಇತ್ಯಾದಿ ಅ...
ಮದುವೆಗೆ ಮುಂಚೆ ಹುಡುಗಿಯರಿಗೆ ಬರಿ ಕನಸು ಮದುವೆಯ ನಂತರ ಅವರದು ಬರಿ ಮನಸು **** ...
ನಮ್ಮ ಕರುನಾಡ ಪಾಲಿಟ್ರಿಕ್ಸ್‌ನಗೆ ಇತ್ತೀಚೆಗೆ ಗೆಸ್ ಮಾಡಿದ್ದೆಲ್ಲಾ ಮಿಸ್ ಆಗ್ತಾ ನೆಡಿಬಾರದ್ದೆಲ್ಲಾ ನಡಿಲಿಕತ್ತದೆ ನೋಡ್ರಿ. ಕಪಿಸೇನೆ ಮುಖಂಡ ಪ್ರಮೋದ ಮುತಾಲಿಕನೆಂಬ ಗಡವ ಮುನಿಸ್ಕೊಂಡು ಬಿಜೆಪಿಗೆ ಡೈವೋರ್ಸ್ ಬರೆದೊಗೆದು ಶಿವಸೇನೆ ಮುದುಕನಿಂದ ತ...
ಏನು ಹೇಳಲಿ ಅರ್ಭಾಟ ಅನುರಾಧಾ ಮಳೆಯು ತಾಳಲಾರದೆ ಇಳೆಯು ||ಪ|| ಕಟ್ಟಿದ ಕಿಲ್ಲೆ ಕೋಲಾಹಲ ಕಟ್ಟಿದ ಕಿಲ್ಲೆ ಸಡಲಿ ಅನುರಾಧ ಮಳೆಯು ತಾಳಲಾರದೆ ಇಳೆಯು ||೧|| ಗಾಳಿ ದೂಳಿ ಜೋಳದ ರಾಶಿ ಜೋಳದ ರಾಶಿ ತೇಲ್ಹೋಗಿ ತೆನ...
ಬಂದೇ ಬರತಾವ ಕಾಲ ಮಂದಾರ ಕನಸನು ಕಂಡಂಥ ಮನಸನು ಒಂದು ಮಾಡುವ ಸ್ನೇಹಜಾಲ – ಬಂದೇ ಬರತಾವ ಕಾಲ ಮಾಗಿಯ ಎದೆ ತೂರಿ ಕೂಗಿತೊ ಕೋಗಿಲ, ರಾಗದ ಚಂದಕೆ ಬಾಗಿತೊ ಬನವೆಲ್ಲ, ತೂಗುತ ಬಳ್ಳಿ ಮೈಯನ್ನ ಸಾಗದು ಬಾಳು ಏಕಾಕಿ ಎನುತಾವ – ಬಂದೇ ಬರತಾವ ...
ಒಂದೂರಲ್ಲಿ ಕಲ್ಲಣ್ಣ ಮಲ್ಲಣ್ಣ ಎಂಬ ಇಬ್ಬರು ಗರಡಿಯಾಳುಗಳು, ಸಮ ವಯಸ್ಕರು, ಸಮಾನಶೀಲರು ಆಗಿದ್ದರು. ಅವರ ಸ್ನೇಹವೇ ಸ್ನೇಹ, ಹಾಲು ಸಕ್ಕರೆ ಬೆರೆತಂತೆ. ದಿನಾಲು ಗರಡಿ ಮನೆಯಲ್ಲಿ ಕೊಡಿಯೇ ಸಾಮು – ಬೈಠಕುಗಳಲ್ಲದೆ ಲೋಡು ತಿರುಹುವುದು, ಮಲ್ಲಕಂ...
ಭೂಗೋಳ ಶಾಸ್ತ್ರದ ಗುರುಗಳು ವಿದ್ಯಾರ್ಥಿಗಳಿಗೆ ಒಂದು ಪ್ರಶ್ನೆ ಕೇಳಿ “ಯಾರು ಸರಿಯಾಗಿ ಉತ್ತರಿಸಬಲ್ಲಿರಿ ?” ಎಂದು ಕೇಳಿದರು. ಒಬ್ಬ ಶಿಷ್ಯ “ನೀವು ಪ್ರಶ್ನೆ ಕೇಳಿ ಸರ್, ನಾನು ಉತ್ತರ ಹೇಳುತ್ತೇನೆ” ಅಂದ. ಗುರು: R...
ಕನ್ನಡವ ಪ್ರೀತಿಸೆ ಸಿರಿಗನ್ನಡಂ ಗೆಲ್ಗೆ ಪರಭಾಷೆ ಮೋಹಿಸೆ ಸಿರಿಗನ್ನಡಂ ಗಲ್ಲಿಗೆ ***** ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...





