ಕೆರಳಿ ಮೊರೆವ ಕಡಲಿನಲ್ಲಿ ಬಿರುಕುಪಡೆದ ಕಿರಿಯ ನಾವೆ ಬಿರಿಯುತಿಹುದು ಬಿರುಸಿನೆದೆಯ ಕಾಯೆ ತಾಯೆ ಅಭಯದಾಯಿನಿ ! ಬಂದರಗಳ ಬಂಧಮೀರಿ ಬಂದು ನೀರ ಹರಹಿನಲ್ಲಿ ಮಿಂದು ತೇಲಿ ಸ್ವಚ್ಛಂದದಿ ಮುಂದೆ ಹುಟ್ಟುಹಾಕುತಿರುವೆನು. ೧ ಕಂಗಾಣದ ಗಾಳಿಸೆಳೆಗೆ ತುಂಗಗಿರಿಯ ತೆರದ ತೆರೆಯು ನುಂಗುವಂತೆ ಏರಿಏರಿ ಬಂದು ಸುತ್ತುವರಿದು ಮ...

ನನ್ನ ಬೆನ್ನಿಗೆ ಬಿದ್ದವ ನೀನು ತಮ್ಮ ಮೊದಲಿನ ಮನೆಯ ಅಟ್ಟದ ಕತ್ತಲೆ ಕೋಣೆಯಲ್ಲಿ ಹುಡುಕಿದೆವು ಗುಮ್ಮ ಮಾದನಗೇರಿಯ ಭವ್ಯ ರಂಗಮಂಟಪದಲ್ಲಿ ಯಕ್ಷಗಾನ ಮನೆಯ ಅಂಗಳದಲ್ಲಿ ಪುನಃ ಆಡಿದೆವು ಅಳಿದುಳಿದ ಮಾತನಾಡಿದೆವು ಆಯಿಗೆ ಸಿಕ್ಕದ ಹಾಗೆ ದೂರ ಓಡಿದೆವು ದಿ...

‘ಕನ್ನಡ ಸಿನಿಮಾ’ ಕುರಿತಂತೆ ಬರೆಯಿರಿ ಎಂಬ ಆಹ್ವಾನ. ಬೇಕಿರಲಿ – ಬೇಡದಿರಲಿ ಇದೊಂದು ಪ್ರತ್ಯೇಕವಾದ ಪ್ರತ್ಯಯ ಎಂಬಂತೆ ಬಳಕೆಯಾಗುತ್ತಿದೆ. ‘ಕನ್ನಡ ಸಿನಿಮಾ’ ಕುರಿತಂತೆ ಬರೆಯುವಾಗ ಇದರ ನಿರ್ದಿಷ್ಟ ಗುಣಗಳು ಯಾವುವು ಎಂಬ ಪ್ರಶ್ನೆ ಎದುರಾದಾಗ...

ರಿವಾಯತ ಹೊತಗಿ ಹೋಯಿತೋ            |ಪ| ಕ್ಷತಿಪತಿ ಶಾರಮದೀನದ ಮೋರುಮ ಆರು ಶಾಸ್ತ್ರ ಹದಿನೆಂಟು ಪುರಾಣದ ಹೊತಗಿ    |೧| ಮಾಯದ ಮೋರುಮ ನ್ಯಾಯದ ಸಮರವು ನಾಯಿಯ ಜಲ್ಮಕೆ ಬೀಳುವವನಿಗೆ              |೨| ಸ್ವರಗಳನರಿಯಿದ ನರಗುರಿಗಳಿಗೆಲ್ಲ ಧರಿಯೊಳು...

ಅವ್ವಾ… ಅವ್ವಾ… ಅರಿಯೇವು ನಾವು ನಿನ್ನಯ ನಾಮದ ಎರಡಕ್ಷರದಲ್ಲಿರುವ ಅಗೋಚರ ಅದ್ಭುತ ಶಕ್ತಿಯನು ನಿನ್ನಯ ಪ್ರೀತಿಗೆ ನಿನ್ನೊಲವಿನ ಕರುಣೆಗೆ ಸರಿ ಸಮಾನ ಶಕ್ತಿಯು ಇರದು ಈ ಜಗದಲಿ ಅವ್ವಾ, ಎಂದರೇ… ಅವ್ವಾ ನೀ ಬಳಿಯಿದ್ದರೇ…...

ಭೂಮಡಿಲ ಉದರದೊಳಗೆ ಗರ್ಜಿಸಿದ ಕಂಪನಕೆ ಶಾಂತಿ ಸಂದೇಶ ಹೊತ್ತ ಪಾರಿವಾಳ ಬಾಯಾರಿಕೆಯಲಿ ಬಳಲಿತು ಬುದ್ಧನ ನಾಡಿನಲಿ ಪೋಕ್ರಾನ್ ಅಣುಸಿಡಿದಾಗ ಕುಳಿತಲ್ಲೆ ಮುಗುಚಿದ ಬುದ್ಧ ನಸುನಗುತ್ತಲೆ ಮೌನಿಯಾದ ಜಗಕ್ಕೆಲ್ಲಾ ಶಾಂತಿ ಸಾರುವ ಅಹಿಂಸೆಗಳ ಆರಾಧಕ ಒಡಲು ಹ...

ರೈಲಿನಲ್ಲಿ ರಾಜಕಾರಣಿಗಳು ಪ್ರಯಾಣಿಸುತ್ತಿದ್ದರು. ಅದರಲ್ಲೊಬ್ಬ ರಾಜಕಾರಣಿ “ಸದ್ಯದಲ್ಲೇ ದೇಶದಲ್ಲಿ ಖಂಡಿತವಾಗಿ ಸೋಶಲಿಸಂ ಬರುತ್ತದೆ, ಇಲ್ಲವೆ ಕಮ್ಯೂನಿಸಂ ಬರುತ್ತದೆ. ಅವೆರಡೂ ಬರದಿದ್ದಲ್ಲಿ ಮಾರ್ಕ್ಸಿಸಂ ಬಂದೇ ಬರುತ್ತದೆ” ಎಂದು ಗ...

ಮುಳ್ಳುಜಾತಿಯ ಎಲ್ಲಾ ಹೂಬಳ್ಳಿಗಳನ್ನು ಸರಿಸಿ ನೋಡಿದರೆ ಜೇಡಿಮಣ್ಣಿನ ಮನೆ; ಅದಕ್ಕಂಟಿಕೊಂಡೇ ಬೆಳೆದ ಜಮ್ಮುನೇರಳೆ ಮರ. ಆ ಮರದ ರೆಂಬೆಕೊಂಬೆಗಳಲಿ ಬಣ್ಣಬಣ್ಣದ ಉಡುಪುಗಳು ನೇತಾಡುವ ಹಕ್ಕಿಗಳಂತೆ ಕಾಣಿಸಿಕೊಳ್ಳುತ್ತಿದ್ದವು. ಕುದುರೆಗಾಡಿ, ರಾಯಲ್ ಎನ್...

(ಪ್ರತಿಭಾ ನಂದಕುಮಾರ್ ಮತ್ತು ಸವಿತಾ ನಾಗಭೂಷಣ ಆವರ ಕಾವ್ಯಗಳ ಆಧ್ಯಯನ) ಕಾಲ ದೇಶಗಳ ವರ್ತಮಾನಗಳ ಮುಖಾಮುಖಿಯಲ್ಲಿ ಅವರಿಗೆ ಪರಸ್ಪರ ಗುರುತು ಹತ್ತಿದ ಅಮಲು – ಪ್ರತಿಭಾ ನಂದಕುಮಾರ್ ಕನ್ನಡ ಕಾವ್ಯ ಸಂದರ್ಭದಲ್ಲಿ ಮಹಿಳಾ ಕಾವ್ಯವನ್ನು ಇತ್ತೀಚಿ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...