ಬದುಕನ್ನು ಪ್ರೀತಿಸುವ ಬಡವಗೆ ಕೈ ಬರಿದು ಧನವನ್ನು ಪ್ರೀತಿಸುವ ಧನಿಕನಿಗೆ ಹೃದಯ ಬರಿದು *****...
ಗೋಡ್ರು ಪ್ರೀತಿಗಿಂತ ದ್ವೇಷದ ವೆಯಿಟೇಜೇ ಜಾಸ್ತಿ. ತಮ್ಗೆ ಪ್ರೀತಿಯಾತೋ ಒಂದು ಕಾಲ್ದಾಗೆ ಆಪೋಸಿಟ್ ಆಗಿ ಯಲಕ್ಷನ್ಗೆ ನಿತ್ಕಂಡ ಸಿಂಧ್ಯನ್ನ ಸಡನ್ನಾಗಿ ಮಂತ್ರಿ ಮಾಡಿದರು. ಎಲ್ಡೆಲ್ಡು ಖಾತೆ ಕೊಟ್ಟರು. ಮೂಲ್ಯಾಗಿದ್ದ ಪ್ರಕಾಸುನ್ನ ಕರ್ಕಂಬಂದು ಮಂತ್...
ಆಶಮಾಡಿ ಪಾಶಕ ಬಿದ್ದಿತೋ ಚಿಗರಿ ದೇಶಕ ತುಂಬ ಜಾಲ ಹಾಕಿದ ಕ್ಷತ್ರಿ ||ಪ|| ಮೇಯಲಿಕ್ಕೆ ಬಿಟ್ಟುಬಂದಿತು ತನ್ನ ಮರಿ ಮೋಸದಿ ಸಿಲುಕಿತು ಅರಸನ ಕೈಸೇರಿ ||ಅ.ಪ.|| ಬಿಡರಿ ಸ್ವಲ್ಪ ಕುಡಿಸಿ ಬರುನೆನು ಹಾಲ ಅಗಲಿದಿಯಾ ಅಯ್ಯೋ ಬಾಲಗೋಪಾಲ ಅರಸನಿಗೆ ಕರುಣ ...
ಯಾಕೆ ಹೀಗೆ ಬೀಸುತ್ತಿರಬೇಕು ಗಾಳಿ ಯಾಕೆ ಕಡಲು ದಡ ಮೀರದೆ ನಿಂತಿದೆ ತಾಳಿ; ನೆಲಕೆ ಯಾಕೆ ಮಳೆ ಹೂಡಲೆ ಬೇಕು ದಾಳಿ ನಗುವ ಯಾಕೆ ಯಮ ಜೀವಗಳೆಲ್ಲವ ಹೂಳಿ? ಹೇಗೆ ಚಿಗುರುವುದು ಬೋಳು ಗಿಡದಿಂದ ಹಸಿರು ಹೇಗೆ ಸೇರುವುದು ದೇಹ ದೇಹದಲಿ ಉಸಿರು; ಯಾವುದು ಈ ವ...
ಬಾಲ್ಕನಿಯಲ್ಲಿ ಕುಳಿತು ಉಯ್ಯಾಲೆ ತೂಗಿಕೊಳ್ಳುತ್ತಿದ್ದವಳಿಗೆ ತನ್ನ ಮನಸ್ಸು ಕೂಡ ಹೀಗೆ ಉಯ್ಯಾಲೆಯಂತೆ ಆಡುತ್ತಿದೆ ಎನಿಸಿತು. ಅತ್ತಲೋ ಇತ್ತಲೋ ದ್ವಂದ್ವತೆಯ ಶಿಖರಕ್ಕೇರಿ ಇಳಿಯಲು ದಾರಿ ಕಾಣದೆ, ಥೂ ನನಗೇಕೆ ಈ ಉಸಾಬರಿ, ತನ್ನಷ್ಟಕ್ಕೇ ತಾನಿರಬೇಕಿತ...
ಮಗಳ ಮನೆಗೆ ಪಕ್ಕದ ಬಡಾವೆಣೆಯಲ್ಲಿ ವಾಸವಾಗಿದ್ದ ತಂದೆ ಬಂದರು. ಕಾಪಿ ಸೇವೆನೆ ಆದನಂತರ ಹೊರಟು ನಿಂತರು. “ಅಪ್ಪಾ, ಒಂದು ನಿಮಿಷ. ಒಳ್ಳೆ ಬೂದುಗುಂಬಳಕಾಯಿ ಮಜ್ಜಿಗೆ ಹುಳಿ ಮಾಡಿದ್ದೀನಿ. ನಿನಗೂ ಮನೆಗೆ ತೆಗೆದುಕೊಂಡು ಹೋಗಲು ಕೊಡುತ್ತೇನೆ. ಸ್...
ಎಲೆಲ್ಲೆಲ್ಲಿ ನೋಡಿದರೂ ಎಲ್ಲಾರೂ ಕಾಣಿಸ್ತಾರೆ, ನಾನೇ ಮಾತ್ರ ಕಾಣ್ಸೋದಿಲ್ಲ| ನಾನಿದ್ದದ್ದೇ ಸುಳ್ಳೋ? ಹೇಳಾಕಿಲ್ಲ. ಇದ್ದೇನೆಂದ್ರೂ-ಇದ್ದಾಂಗಿಲ್ಲ| ಏಸು ವರ್ಷ ಕಳೆದ್ರೂ ಬೆಳದ್ಹಾಂಗಿಲ್ಲ | ಬುದ್ಧಿಯಂತೂ ಬರಲೇ ಇಲ್ಲ| ಹೋಗಿದ್ರೇ ಬರಬೇಕಲ್ಲ| ಹೋದ ಬ...
ನವಾಬಿ ಮಲ್ಲಿಗಿ ಹೂವಿನ ಗಜರಾ ಹಾಕಿದಿ ಗಜರಾ ಪುತ್ತಳಿ ಸರಾ ಬಾಗಲಕೋಟಿ ಬಾವಿ ಸಮಾಲಾ ಸವಣೂರ ಶಾರದೊರಿ ಮಲ್ಲಿಗಿ ಹೂವಿನ ಗಜರಾ ||೧|| ಇಂಗ್ಲೀಷ ಸರಕಾರ ಕಂಪನಿ ದರಬಾರ ಹೇಳಿದ ವಿಚಾರ ತಾಳಿದ ಸರಕಾರ ಮಲ್ಲಿಗಿ ಹೂವಿನ ಗಜರಾ ||೨|| ಶಿಶುನಾಳ ಶಾಹೀರ ಅ...
ಇದು ಸೆಕ್ಯುರಿಟಿ ಸೆನ್ಸೇ ಇಲ್ಲದ ಸೆಕ್ಯುಲರ್ ಸ್ಟೋರಿ. ನೀವು ವಿಧುರರಾಗಿದ್ರೆ ಖರ್ಚಿಲ್ದೆ ಲಗ್ನ ಆಗೋ ಅಪರ್ಚಿನ್ಯುಟಿ. ಮದುವೆಗೆ ಹೆಣ್ಣು ಹುಡುಕೋಂಗಿಲ್ರಿ, ಮದುವೆ ಸಲುವಾಗಿ ಖರ್ಚಿನ ತ್ರಾಸಿಲ್ಲ! ಮನೆಯಾಗಿರೋ ಸೊಸೆಗೇ ಡವ್ ಹೊಡೆದ್ರೆ ರೆಡಿಮೇಡ್ ಹ...
ಭೂಪಾರದೊಳಗೆ ಮದೀನಶಹರದೊಳು ವ್ಯಾಪಾರ ಮಾಡುವಾಗೀನ ಗಾಡಿಯೋ ||ಪ|| ಕೂಪದೊಳು ಹರಿದಾಡುತಿಹ ಜಲ ವ್ಯಾಪಿಸಿತು ಮುದ್ದಿನ ಸಲಾಕೆಯು ರೂಪ ಬೆಂಕಿಯ ಪುಟವಗೊಳ್ಳುತ ತಾಪದಿಂ ಸರಿಸ್ಯಾಡುತಿಹುದೋ ||ಆ.ಪ.|| ಸಧ್ಯಕ್ಕೆ ಕಾಶೀಮಸಾಹ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...





