ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪೆಕ್ಟರ್‍‌ರವರ ಆಫೀಸಿಗೆ ...

“ಶಾಲೆಗೆ ಹೋಗುವುದು ಬೇಡ ಖುರಾನ್ ಓದು ಅಷ್ಟೇ ಸಾಕು. ಹೊರಗೆ ಹೋದಿಯಾ ಜೋಕೆ ಬುರ್ಖಾ ಧರಿಸು” ಇದು ಅಪ್ಪನ ಕಟ್ಟಾಜ್ಞೆ ಬಕ್ರೀದ್ ಹಬ್ಬ ಬಂದಿತು ಅಪ್ಪ ತಂದರು ಝುಮುಕಿ, ಬೆಂಡೋಲೆ ಸುರ್ಮಾ, ಬಟ್ಟೆ, ಚಪ್ಪಲಿ, ಅತ್ತರು, ಮೆಹಂದಿ, ಎಲ್ಲವು ಖುಶಿಪ...

ಭವ್ಯ ಭಾರತದ ರಾಷ್ಟ್ರ ಪತಿಗಳೂ ಮಕ್ಕಳ ಪ್ರೇಮಿ ಭಾರತದ ಕನಸುಗಾರ ಸರ್ವ ಜನಾಂಗದ ನೊಬೆಲ್ ಮ್ಯಾನ್ ಡಾ|| ಎ.ಪಿ.ಜೆ. ಅಬ್ದುಲ್ ಕಲಾಂ ಅವರು ತಮ್ಮ ೮೩ನೆಯ ವಯಸ್ಸಿನಲ್ಲಿ ತೀರಿಕೊಂಡರು. ತೀರಿಕೊಳ್ಳಬಾರದಿತ್ತು! ಅವರು ಸಾಹಿತ್ಯ ಪ್ರೇಮಿಯಾಗಿದ್ದರು. ಹಲವಾ...

ಮರಳಿ ಬಾರೆ ಪ್ರಕೃತಿ ಮಾತೆ ಮರಳಿ ತೋರೆ ನಿನ್ನನು ನಾವು ಸಿಡಿದು ಹೋಗುವ ಮುನ್ನ ಪಾರು ಮಾಡೆ ನಮ್ಮನು ಹಕ್ಕಿ ಹಾಡು ಕೇಳಬೇಕಿದೆ ಅದಕೆ ಕಿವಿಗಳು ಕಾದಿವೆ ಗುಬ್ಬಿ ಗೂಡು ಕಟ್ಟಬೇಕಿದೆ ಅದಕೆ ಮನಗಳು ತೆರೆದಿವೆ ಗಾಳಿ ಕೊಳಲ ನೂರು ಸ್ವರಕೆ ಅಬ್ಬರದ ಮನ ಜಾ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲ...

ಊರಿಗೆ ಹೋಗಬೇಕು ಬಾರಣ್ಣ ನಡುವೆ ಕಾಡು ನೋಡಣ್ಣ ಕಾಡಲಿ ಪ್ರಾಣಿ ಇರುವುದಣ್ಣ ನಾವು ಪ್ರಾಣಿ ವೇಷ ಹಾಕುವ ಕಾಡನು ದಾಟಿ ಊರನು ಸೇರುವ ಬಾರಣ್ಣ *****...

ಮೂಲ: ಪಿಗಟ್ (Tortoise ಎಂಬ ಇಂಗ್ಲಿಷ್ ಕವಿತೆಯ ಛಾಯಾನುವಾದ) ಎಷ್ಟೋ ಸಾವಿರ ವರ್ಷ ಮಣ್ಣಲ್ಲಿ ಹೂತು ಹೊಳಪು ಕಂದಿದ್ದ ರೂಪ ಕುಂದಿದ್ದ ಕೊಳಕು ಹೆಂಚಿನ ನೂರು ಚೂರನ್ನು ಅದರೊಳಗೆ ಸೆರೆಯಾದ ಎಷ್ಟೋ ಯುಗಯುಗವನ್ನೆ ಕಂಡವನು, ಸತ್ತ ಬದುಕನ್ನೆತ್ತಿ ಬೆಳಕ...

ಅರಳೀಮರಕ್ಕೆ ಬಿದ್ದ ಕೊಡಲಿ ಪೆಟ್ಟು ಪ್ರತಿಭಟನೆಗೆ ಬಿತ್ತೆಂದು ಸಂಗಪ್ಪ ಹಿಗ್ಗಿ ಹೀರೇಕಾಯಿಯಾಗಿದ್ದಾಗ – ಓದುಗರೇ ನೀವೇ ಹೇಳಿ – ಈ ಯುವಕರು ಹೇಗಿದ್ದಾರು. ಸುಮ್ಮನೆ ಮುಸಿಮುಸಿ ನಕ್ಕಿದ್ದಾರು; ಅಲ್ಲವೆ? ನಿಮಗನ್ನಿಸಿರಬೇಕು ಸಂಗಪ್ಪನ ...

ತೆರೆಗಳ ಕದನವೇಕಯ್ಯ,-ತೆರೆಗಳ ದೊರೆಯೆ! ಹೂಂಕರಿಸುವ ನೀಲಾಶ್ವಗಳಂತೆ, ಅರುಣನ ಕುದುರೆಗಳಂತೆ, ಕಾಲದಂತೆ,- ತಾಕಲಾಡುತಿಹವು ತೆರೆಗಳು. ಪೀಕಲಾಡುತಿಹವು ನೊರೆಗಳು. ಈ ತೆರೆಗಳಲ್ಲಿ ಯಾವುದನ್ನೇರಿದೆ ಹಯವದನ? ಏರಿ ಎಲ್ಲಿಗೆ ನಡೆದೆ? ತೆರೆಗಳ ತುಮುಲ ಯುದ್...

ಕಡಲು ಕುಣಿಯಿತು ಒಡಲು ಮಣಿಯಿತು ವಿಶ್ವರ೦ಭಾ ಪೀಠಕೆ ಸೂರ್ಯ ಜಾಗಟೆ ಚಂದ್ರ ತಮ್ಮಟೆ ವೀರ ಗುರುವಿನ ಕ್ಷೇತ್ರಕೆ ಬಾನು ಬಯಲು ಭೂಮಿ ಆಷ್ಟಿತು ಇಗೋ ಗುರುಮಠ ಗೋಪುರಾ ಅವರು ಹಾಗೆ ಇವರು ಹೀಗೆ ಪೀಠ ಮರೆಯಿತು ಅಂತರಾ ಕುಲವ ದಾಟಿತು ಕಲಹ ದಾಟಿತು ಪ್ರೇಮಗ೦ಗ...

ಕಾಡಹಳ್ಳಿ ಒಂದು ಚಿಕ್ಕ ಹಳ್ಳಿ. ಆ ಹಳ್ಳಿಯಲ್ಲಿ ಪಾಠಶಾಲೆ ಬಹಳ ವರ್ಷಗಳಿಂದಲೂ ಇರಲಿಲ್ಲ. ಗ್ರಾಮಸ್ಥರು ಸರ್ಕಾರದವರನ್ನು ಆಗಾಗ್ಗೆ ಕೇಳಿಕೊಳ್ಳುತ್ತಿದ್ದರು. ಆದರೆ ಅದು ಪ್ರಯೋಜನವಾಗಲಿಲ್ಲ. ಕಟ್ಟಕಡೆಗೆ ಊರಿನ ಮುಖಂಡರೆಲ್ಲಾ ಸೇರಿ, ಪಟೇಲ್ ತಿಮ್ಮೇಗೌಡನನ್ನು ಮುಂದಿಟ್ಟು ಕೊಂಡು ಇನ್‌ಸ್ಪ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...