ಅಪ್ಪಣೆ ಹಿಡಿದು ಹೆಜ್ಜೆ ಚಲ್ಲಿ ಧೀನೆಂದು ಕುಣಿದಾಡಿ ||ಪ|| ವೃಂದವನದೊಳು ಬಂದು ತೀಥ೯ ಬಂದನಲ್ಲೋ ಐದು ದೇಹದಿ ||೧|| ತಂದೆ ಪಾಲಿಸು ಗೋವಿಂದ ಚಂದದಿಂದಲಿ ನೆರೆಯ ಪಾಲಿಸೋ ||೨|| ***** ...
ಅವಳಿಗೆ ಒಂದು ಮಾತು ಹೇಳದೆ ಅಲ್ಲಿಂದ ಹೊರಡುವುದು ಸಭ್ಯತೆಯಲ್ಲ ಎನಿಸಿ ಯಾವುದಕ್ಕೂ ಒಂದು ಮಾತು ಹೇಳಿಯೆ ಹೊರಡುವ ಎಂದುಕೊಂಡು ಅವಳು ಇಳಿದುಕೊಂಡಿದ್ದ ಹೋಟೆಲ್ ಕಡೆಗೆ ಹೊರಟೆ. ಮೂರೇ ದಿನದ ಪರಿಚಯವಾದ್ದರಿಂದ ಅವಳಿಗೆ ವಿದಾಯ ಹೇಳಿಯೇ ಹೊರಡಬೇಕೆಂಬ ಆಸಕ...
ಹನಿ ಹನಿಸಿ ಹನಿಗವನ ಮಳೆಯ ಪಾಲಾಯಿತು ಸಿಹಿ ಜೇನ ಇನಿಗವನ ಪ್ರಿಯಗೆ ಮುಡುಪಾಯಿತು ಮಿಣಿ ಮಿಣಿಕಿ, ಮಿನಿ ಗವನ ಮನದ ಕೋಣೆ ಸೇರಿತು ಸ್ವರ ಭರದಿ ಧ್ವನಿಗವನ ಮನದ ಕೋಣೆ ಸೇರಿತು ಸ್ವರ ಭರದಿ ಧ್ವನಿಗವನ ಕೊರಳಲ್ಲಿ ಉಳಿಯಿತು ಇನ್ನು ಪ್ರಕಟಣೆಗೆ ಉಳಿದದ್ದು ...
ಪ್ರಣಮ ಕಲ್ಮಸ್ಥಾನದ ಲಾವಿಗೆ ||ಪ|| ಅಣಮದ ಗುಣಗದ ತಣವಿದ ಗಣಿತವಲ್ಲಧಾನದ ಲಾವಿಗೆ ||೧|| ಕತ್ತಲದಿನ ಖೇಲ ಫಲಾಯನಿಗೆ ಹತನದಿ ವತನದಿ ಮಥನದಿ ರತನಜ್ಯೋತಿ ರಾಜವಾಲನಿಗೆ ||೨|| ಇಮಾಮ ಹುಸೇನೈನ ಭೂಮಿಯೊಳು ತಾಮಸ ಧೂಮಸ ರ...
ಓ ಪ್ರಾಣವೇ, ಯಾಕಿಷ್ಟೊಂದು ಮೃದು, ಬಂಡೆಗಲ್ಲಿನಂತೆ ಯಾಕಿಷ್ಟೊಂದು ಕಠಿಣ? ಸಾಯಲೇಬೇಕೆಂದವರಿಗೆ ಸನ್ಮಾರ್ಗ ತೋರಿಸುತ್ತಿ, ಜೀವಿಸಲೇಬೇಕೆಂದು ಪಣ ತೊಟ್ಟವರನ್ನು ದುರ್ಮಾರ್ಗಕ್ಕೆ ದೂಡುತ್ತಿ. ನಮ್ಮ ಪಾಪಗಳು ನಮ್ಮನ್ನು ಕಾಡುವ ದಿನ, ಕನಸಿನರೂಪ...
ಅಲಿಮಾತು ಜಾವಲಿ ಅಲಾವಿ ಆಡುನು ಬಾರೋ ಮೋಜಿಲೆ ನೋಡುನು ಬಾರೋ ||ಪ|| ವಿಷವು ಕುಡಿದು ಕಡಿದಾಡಿದ ಶರಣರ ಕೂಡುನು ಬಾರೋ ವೈರಿಯ ಕಾಡುನು ಬಾರೋ ||೧|| ಅಲಕ್‍ನಿರಂಜನ ಶಿಶುನಾಳಧೀಶನ ...
ಆಕಳಿಸುವವರ ಕಂಡರೆ ಆಕಳಿಕೆ ಬಿಕ್ಕಳಿಸುವವರ ಕಂಡರೆ ವಾಕರಿಕೆ ಇದು ಎಲ್ಲರ ನಡುವಳಿಕೆ *****...
ಖೇಲೋ ಅಲಾವಾ ಐಸುರ ಕಾಲ ಕರ್ಬಲದಿ ಮೂಲ ಕತ್ತಿಲದಿ ಲೋಲ ಅಲಾವಾ ||ಪ|| ತಾಳಿತು ಇಳೆಗೆ ಹೋಳಿಹುಣ್ಣಿವಿ ಮ್ಯಾಳದಲಾವಾ ಐಸುರ ||೧|| ರತಿಪತಿಗೆ ಹಿತಗೆ ಯತಿಯಲಿ ಸುತಗೆ ಮಥನದಲಾವಾ ||೨|| ಶಿಶುನಾಳಧೀಶಾ ರ...
ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ; ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ. ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರ...
ಬಾಗಿದರೆ ಬಾಳೆಗೊನೆಯಂತೆ ಬಾಗಿ ಬಾಳಬೇಕು ನಿಗಿದು ನಿಂತರೆ ತೆಂಗಿನಂತೆ ಎತ್ತರದಿ ಆಕಾಶ ಮುಟ್ಟಬೇಕು ತೂಗಿದರೆ ಹೂಗೊಂಚಲಂತೆ ಗಾಳಿಯಲಿ ಗಂಧ ತೂರಬೇಕು ****...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






