ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಹಿಡಿ ಹಿಡಿ ಹೋಗ್ತದ ಐಸುರ ಹೋಗ್ತದ ಐಸುರ                                       ||ಪ|| ಜಡಿ ಜಡಿ ಬಲವಾಯ್ತು ಕರ್ಬಲ ಕರ್ಬಲ ಜಡಿದರ ಮಾರ್ಬಲಯೆಲ್ಲದ ಸಾರ್ಬಲದೊಳು ನೀ ನಡಿ ನಡಿ   ||೧|| ಪಡಿ ಪಡಿ ಸಮ ರಂಗಭೂಮಿಯ ಶಾದತ್ತ ಪಡಿ ಶಾದತ್ತ ಪಡಿದರೆ...

ಹಾಡುದು ಬಿಡೋ ಮೂಢಾ ಕವಿತ ರಿವಾಯತ     ||ಪ|| ರೂಢಿಪ ಶಾರಮದೀನದ ಪತಿಗಳು ಕೂಡಿದರ‍್ಹೋಗಿ ಶಾದತ್ತ                  ||೧|| ಕಲ್ಲಿನೊಳಗ ವಜ್ರ ಚೆಲ್ಲಿ ಕತ್ತಲದಿನ ಬಲ್ಲಿದರ‍್ಹೋಗಿ ಶಾದತ್ತ                ||೨|| ಹೇಳುವರ‍್ಯಾರಿಲ್ಲ ಶಿಶುನಾಳ...

ರಾಜನಿಗೆ ನಾಲ್ವರು ಹೆಣ್ಣುಮಕ್ಕಳು. ನಾಲ್ವರನ್ನೂ ಸಾಲೆಗೆ ಹಾಕಿದರು.  ದೊಡ್ಡವರಾದಮೇಲೆ ಲಗ್ನಮಾಡಿಕೊಳ್ಳಲು ಅಣಿಗೊಳಿಸಿದರು. ಅವರಲ್ಲಿ ಮೂವರು, ತಾವು ಎಂಥವರನ್ನು ಲಗ್ನವಾಗಬೇಕು ಅನ್ನುವುದನ್ನು ಹೇಳಿದರು. ಆದರೆ ಸಣ್ಣಾಕೆ ಮಾತ್ರ – ನೀ ಹೇಳಿ...

ಹರದಾರಿಯಳತಿ ಹೇಳ್ಕೊಡೋ ಮಕ್ಕಾಮದೀನಕೆ ಬರದೋದಿ ಅಂಕಿ ಮೇಲ್ಕೊಡೋ ಗುಣಕಾರ ಧ್ಯಾನಕೆ  || ಪ || ಮದೀನದ ಪೂರ್ವಕ್ಕೆ ಒಂದು ಬೆಟ್ಟ ಇರುತದೆ ಹದಿನೆಂಟು ವರ್ಗಡೆ ಆದು ಮೇಲ ಬರುತದೆ    ||೧|| ಆ ಶಹರದ ಉತ್ತರಕ್ಕೆ ಯೋಜನ ಎಷ್ಟು ಗುರುತದೆ ಭೂವಾರದಾ ಐಸುರ ...

ಪದವ ಬರದುಕೊಟ್ಟೆ ನಿನಗ ಅದನ್ನರಿತು ಹಾಡುವದು ನಿನ್ನೊಳಗ               ||ಪ|| ಸದಮಲ ಜ್ಞಾನದಿ ಕುದಿಉಕ್ಕಿ ಬರುವಾಗ ಚದುರನಾದರೆ ತಿಳಿ ಹೃದಯ ಕಮಲದೊಳು ಪದವ ಬರೆದು…     ||ಅ.ಪ|| ಅಡಿಪ್ರಾಸ ಗುರು ಲಘು ಶೂನ್ಯ ಕಟ್ಟ- ಕಡೆಯರಡಕ್ಷರ ಕನ್ಯಾ...

ಆತ: “ಏನೋ ಮಗೂ, ಈಸಲ ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕಗಳನ್ನ ಗೆದ್ದೆಯಾಂತೆ. ಯಾವುದಕ್ಕೆ ಬಂತು ಎಂದು ತಿಳಿಯೋಣವೋ? ಈತ: ” `ಮೆಮೊರಿಟೆಸ್ಟ್’ ಗಾಗಿ ಮೊದಲನೆಯದಕ್ಕೆ ಬಂತು.” ಅತ: “ಎರಡನೆಯದು ಯಾವುದಕ್ಕಾಗಿ ಬಂ...

ಹೇಳೂನು ಬಾರೋ ಸವಾಲಿನ ಆಕ್ಷರಾ           ||ಪ|| ಕಾಳ ಕರ್ಬಲದೊಳು ಖೇಲ ಖೇಲ ಖೇಲ ನಾಳೆ ಶಹಾದತ್ತ ಪಂಜ ತಾಬೂತ ಮ್ಯಾಳ ಹಿಡಿದು ಬಳ್ಳಿ ಖೇಲ ಖೇಲ ಖೇಲ         ||೧|| ಲಾಡಿ ತಗದು ಚಲ್ಲಿ ಬೇಡಿಕೊಂಡಾಡೊ ಮವಲ್ಲಿ                      ||೨|| ನೋ...

ಸರಕಾರ ಹೇಳುತ್ತದೆ ನೀನೊಬ್ಬ ಪ್ರಜೆ ಉದ್ಯೋಗ ಹೇಳುತ್ತದೆ ನೀನೊಬ್ಬ ಉದ್ಯೋಗಿ ನಿನಗೆ ರವಿವಾರ ರಜೆ ಗುರುಗಳು ಹೇಳುತ್ತಾರೆ ನೀನು ಶ್ರೀಮಠದ ಭಕ್ತ ವಿವೇಕಾನಂದರು ಬರೆಯುತ್ತಾರೆ ನೀನೊಬ್ಬ ಮುಕ್ತ ಸಂಘಟನೆ ಹೇಳುತ್ತದೆ ನೀನೊಬ್ಬ ಸದಸ್ಯ ಗೆಳತಿ ಗೊಣಗುತ್ತ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...