ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ರಾವೋ ರಾವು ಕೊರುಂಗು ರಾವಾಂದೇನ್ ದಾನ್‍ಪೇ ಪುಟ್ಟಣ್ಣನಿಗೆ ಈ ಕೊಕ್ಕರೆ ಹಾಡೆಂದರೆ ತುಂಬಾ ಇಷ್ಟ. ಅವನು ಆಗಾಗ ಗುನುಗುನಿಸುವ ಹಾಡದು. ಭತ್ತದ ಗದ್ದೆಯಲ್ಲಿ ನೇಜಿ ನೆಡುವಾಗ ಹೇಳುವ ಹಾಡನ್ನು ಶಾಲೆಯಲ್ಲೂ ಹೇಳುವುದು ಪುಟ್ಟಣ್ಣನ ಅಭ್ಯಾಸ. ಮೇಸ್ಟ್ರು ಒ...

ಇಲ್ಲಿ ನಿನಗೆ ಹುಗಲಿಲ್ಲ ಓ ಬಿಯದ ! ಇದು ಪಕ್ಷಿ ಕಾಶಿ – ಕುವೆಂಪು ಝೆನ್ ಬುದ್ಧತತ್ವದ ನಂತರ ಬಂದವನು ಜಪಾನಿನ ತತ್ವಶಾಸ್ತ್ರಜ್ಞ ನಿಶಿದಾ. ಅವನನ್ನು ಓದುತ್ತಿರುವಾಗ ಬಂಜಗೆರೆ ಜಯಪ್ರಕಾಶರ ಕಾವ್ಯ ನೆನಪಾಗಿದ್ದು ಎಂದುಸಾಮ್ಯತೆಯ ಎಳೆಯಲ್ಲಿ. ನ...

ಹತ್ತು  ದಿವಸದಾಕಾರ ಮೊಹೋರುಮ ಗೊತ್ತನರಿಯದಾದರೆ ಕತ್ತೆ                |ಪ| ಮತ್ತೆ ಬೊಗಳುವಾ ಶ್ವಾನಕವಿ ಯಾ- ವತ್ತು ರಿವಯತು ಹೇಳುತಿಹ             |ಅ-ಪ.| ಮೇದಿನಿಯೊಳು ಬೈದಾಡೋ ಸವಾಲೊಂದು ಹೋದ ವರುಷ ಹೇಳಿದಿ ಬಂದು ವಾದ ಬಿಡೋ ಈ ವರುಷ ಐಸುರ...

  ನೀಲಾಕಾಶದಲ್ಲಿ ಸರ್ಪವೊಂದು ಹರಿದಂತೆ ಅವಳು ಬುಸುಗುಡುತ್ತಾಳೆ. ಸಂಗೀತ ದಿಕ್ಕಾಪಾಲಾಗಿ, ಕೋಣೆ ಗೋಡೆಗಳಿಗೆ ತನ್ನ ತಲೆ ಜಜ್ಜಿಕೊಂಡು ರಕ್ತ ಕಾರಿ, ನಿರಂತರ ಸಾಯತೊಡಗುತ್ತದೆ. ಅಲ್ಲಿ ಚುಂಬನಗಳು ಪ್ರತಿ ಮಧ್ಯಾಹ್ನ ಚಳಿಗಾಲದ ತಣ್ಣಗಿನ ಗಾಳಿಯಂತ...

ಸಂಜೆ ಸಮಯ. ಅವನು ಒಳಗೆ ಬಂದ. ತನ್ನ ಮಾದಕ ನೋಟದಿಂದ ಅವಳು ಅವನನ್ನು ಬಾಗಿಲಲ್ಲಿಯೇ ಸ್ವಾಗತಿಸಿದಳು. ಅವಳ ಲಿಪ್‌ಸ್ಟಿಕ್ ತುಟಿ, ಪೌಡರ್‍ ಮೆತ್ತಿದ ಕೆನ್ನೆಯ ಗುಳಿ ಅವನನ್ನು ರೋಮಾಂಚನಗೊಳಿಸಿದವು. ಆಕೆಯ ತುರುಬು ಶೃಂಗರಿಸಿದ್ದ ಮಲ್ಲಿಗೆಯ ಗಜರಾವನ್ನು...

ಓರ್ವ ವ್ಯಕ್ತಿ ಬಹಳ ಕಾಲದಿಂದಲೂ ಖಾಯಿಲೆಯಿಂದ ನರಳುತ್ತಿದ್ದ. ಆಸ್ಪತ್ರೆಯ ವೈದ್ಯರು ಆ ವ್ಯಕ್ತಿಯ ಪತ್ನಿಯನ್ನು ಉದ್ದೇಶಿಸಿ, “ನೋಡಿ ಅಮ್ಮಾ ನಿಮ್ಮ ಪತಿ ಬಹಳ ಕಾಲ ಬದುಕಲಾರರು. ಹೆಚ್ಚೆಂದರೆ ಇನ್ನು ಒಂದುವಾರ ಉಳಿದಿರಬಹುದು ಅಷ್ಟೆ” ಅ...

ನೀವು ಆಡಾಡ್ತಾ ಅಡವಿ ಬೀಳ್ತೀರೇನೋ ದೊಡ್ಡ ಆಟಂಬಾಂಬ ಪಟಾಕಿ ಹಾರುತ್ತದೆಂದು ಬೆಂಕಿ ಹಚ್ಚಿದಾಗ ನೀವು, ಕಿವಿ ಮುಚ್ಚಿಗೊಳ್ಳಲು ಜನ ಅದು ಸುರು ಸುರು ಎಂದು ಮೊದಲು ಬುಸುಗುಟ್ಟಿ ನಂತರ ಮದ್ದು ಮುಟ್ಟುವುದರೊಳಗೇ ಟಿಸ್ಸೆನ್ನುವುದೇನೋ! ತಳದೊಳಗಿಂದೇಳದೆ ಒ...

ನನ್ನ ಬೆನ್ನಿಗೆ ಬಿದ್ದವ ನೀನು ತಮ್ಮ ಮೊದಲಿನ ಮನೆಯ ಅಟ್ಟದ ಕತ್ತಲೆ ಕೋಣೆಯಲ್ಲಿ ಹುಡುಕಿದೆವು ಗುಮ್ಮ ಮಾದನಗೇರಿಯ ಭವ್ಯ ರಂಗಮಂಟಪದಲ್ಲಿ ಯಕ್ಷಗಾನ ಮನೆಯ ಅಂಗಳದಲ್ಲಿ ಪುನಃ ಆಡಿದೆವು ಅಳಿದುಳಿದ ಮಾತನಾಡಿದೆವು ಆಯಿಗೆ ಸಿಕ್ಕದ ಹಾಗೆ ದೂರ ಓಡಿದೆವು ದಿ...

‘ಕನ್ನಡ ಸಿನಿಮಾ’ ಕುರಿತಂತೆ ಬರೆಯಿರಿ ಎಂಬ ಆಹ್ವಾನ. ಬೇಕಿರಲಿ – ಬೇಡದಿರಲಿ ಇದೊಂದು ಪ್ರತ್ಯೇಕವಾದ ಪ್ರತ್ಯಯ ಎಂಬಂತೆ ಬಳಕೆಯಾಗುತ್ತಿದೆ. ‘ಕನ್ನಡ ಸಿನಿಮಾ’ ಕುರಿತಂತೆ ಬರೆಯುವಾಗ ಇದರ ನಿರ್ದಿಷ್ಟ ಗುಣಗಳು ಯಾವುವು ಎಂಬ ಪ್ರಶ್ನೆ ಎದುರಾದಾಗ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...