ಸದಾ ಲವಲವಿಕೆಯಿಂದ ಕೂಡಿದ್ದ ಮನೆಯೊಳಗೆ ಸ್ಮಶಾನಮೌನ ಆವರಿಸಿಕೊಂಡಿತು. ಮನೆಯಲ್ಲಿ ಒಂದು ಗುಂಡು ಸೂಜಿ ಬಿದ್ದರೂ ಸದ್ದು ಕೇಳಿವಷ್ಟು ಮೌನ ಆವರಿಸಿಕೊಂಡಿತ್ತು. ಮನೆಯ ಲವಲವಿಕೆಗೆ ಕಾರಣೀಭೂತಳಾಗಿದ್ದ ಅಕ್ಷರ ತುಳಿದ ಹಾದಿಯಿಂದ ರಾಜಶೇಖರ್, ಲೀಲಾವತಿ ಕಂ...
ಶ್ರೀಸಾಮಾನ್ಯನ ಬೆವರು ದೇಶವ ತೊಳೆದೀತು ಧನಮಾನ್ಯನ ಪೊಗರು ದೇಶವ ಕೊಂದೀತು *****...
ಬಾಲಹುಸೇನ ಸತ್ಯಕ ಶರಣ || ಪ || ಪ್ರಭುವಿನ ಕರುಣ ಗೆಲಿದಾರೋ ಗಾದಿನ ಛಲದಿಂದ ಬಲವಾಗಿ ಹೊಕ್ಕಾರೋ ಮದೀನ || ೧ || ಕಬ೯ಲಹಾದಿಯ ಹಿಡಿದಾರೋ ಮಾರ್ಗವ ಛಲದಿಂದ ಬಲವಾಗಿ ಬಿಟ್ಟಾರೋ ಮದೀನ || ೨ || ಯಜೀದ ಮಾರ್ಗವ ಮಾಡೋದು ಸಂದಣ ಮೋಸದಿಂದ ವಿಷವ ಕುಡಿದು ಬಿ...
ಕಸ ಹೊತ್ತು ಸಾಗಿಸುವ ಮುನಿಸಿಪಾಲಿಟಿ ಟ್ರಾಲಿಯಲ್ಲಿ ಆ ವೃದ್ಧೆಯ ಹೆಣವನ್ನಿಟ್ಟುಕೊಂಡು ಹೋಗುತ್ತಿದ್ದುದ್ದನ್ನು ನೋಡಿದೆ. ಗೋಣಿಚೀಲ ಹೊದಿಸಿ, ಬಡಜನರು ಪ್ರೀತಿಸುವ ಒಣಹೂವುಗಳಿಂದ ಕುತ್ತಿಗೆ ಬಿಗಿದಿದ್ದರು. ಟ್ರಾಲಿ ತಳ್ಳುವ ಮುನಿಸಿಪಾಲಿಟಿ ...
ದೇಶಕ್ಕೆ ಮೊದಲು ಹೃದಯ ಜೋಡಿಸು ನಂತರ ಕಣ್ಣುತಾನೇ ತೆರೆಯುತ್ತದೆ ಕೈ ತಾನೇ ದುಡಿಯುತ್ತದೆ ಕಾಲು ತಾನೇ ಸೇವೆಗೈಯುತ್ತದೆ. ***** ...
ಹಸಿ ಹಸೀ ಇಪ್ಪತ್ತರಲ್ಲಿ ಸಾವು ಬಲು ದೂರ ಬದುಕು ಹಗಲಿನ ಬೆಳಕು ಜೀವ ಜೇನಿನ ಹಾಗೆ ಹರಿದಷ್ಟೂ ಬತ್ತದ ನದಿಯ ಓಟ ಜೀವನೋಲ್ಲಾಸ ಗರಿಗಟ್ಟಿ ಕುಣಿಯುವ ಆಸೆ ಸೀಮೆ ಆಚೆ ಆಕಾಶ ನಡುನೆತ್ತಿ ಮೇಲೆ ಕೈ ಕತ್ತಿ ಝಳಪಿಸುವ ಮಧ್ಯಾಹ್ನ ಸೂರ್ಯ ಶತ್ರು ಕೋಟಿಯ ಕೋಟೆ ...
ಐಸುರ ಮೊರುಮ ಎರಡು ಯಾತಕೆ ವರ್ಮ ಸೋಸಿ ನೋಡಿಕೋ ವಿಚಾರ ಮರ್ಮ || ಪ || ಕಾಸೀಮ ಶರಣರು ಸಮರಕ್ಹೋಗಿ ಕೆಸರೊಳು ಕಮಲ ಒಳಗೆದ್ದು ಮರ್ಮ || ೧ || ಭವರಾಳಿ ಕೆಳಅಟ್ಟ ರಣದೊಳಗೆದ್ದು ಕುಟಿಲ ಯಜೀದನ ಕಪಟದ ಮರ್ಮ || ೨ || ವಿಪರೀತ ಲೋಕದೊಳು ಶಪಥವ ಮಾಡಿಕೊಂಡ...
ಏನ್ ಗ್ರಾಚಾರ ಸಾ…….ಅ ಅರೆ ಮಂಪರಿನಲ್ಲಿದ್ದ ನಾನು ಆ ದನಿಗೆ ಕಣ್ಣು ತೆರೆದೆ. ಸುಗುಣ ಡಾಕ್ಟರರು. ಅವರ ಜತೆಯಲ್ಲಿ ಹತ್ತೋ, ಹನ್ನೆರಡೋ ಮುಖಗಳು. ನಾನಿದ್ದದ್ದು ಕುರುಂಜಿ ವೆಂಕಟ್ರಮಣ ಗೌಡ ಮೆಡಿಕಲ್ ಕಾಲೇಜು ಹಾಸ್ಪಿಟಲ್ಲಿನ ಕ್ಯಾಜುವ...
ಮದುವೆ ಮಾಡಿಕೊಂಡು ಗಂಡಿಗೆ ಬ್ಯಾಚುಲರ್ ಡಿಗ್ರಿ ಹೋಗಿತ್ತು, ಹೆಣ್ಣಿಗೆ ಮಾಸ್ಟರ್ ಡಿಗ್ರಿ ಬಂದಿತ್ತು ****...
ದುರಂಧರಾ ಇದು ರಣದ ಐಸುರ || ಪ || ಘನಸಮರ ನಡೆದಿತು ಚಿನುಮಯ ಶರಣರಿಗಿಂದು ಭಟರ ಹಾರಗಳು ಭಟರ ವೈರಿಗಳು ಹಟದಿಂದ ಹೊಡೆದ ಸಂಕಟ ಜಯಿಸುವಂಥ || ೧ || ಧರಿಭಾರವನು ಧರಿಗಿಳಿಸಿದ ತಾನು ಗಿರಿಯ ಮೇದಿನಿಯಿಂದ ಅರಸರಿಗಿದು ಬಲಾ ಮೇದಿನಿಗಧಿಕ ಆದಿ ಶಿಶುನಾಳಧೀ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...





