ಬಾಳು… ಬರಿ ಗೋಳು ನಿರಾಶೆಯ… ಮಡುವು ಬರಿ ನೋವಿನ ತಿರುವು ಹಲವು ಮುಖಗಳಲಿ ನೋವು ನಡೆದಿದೆ ವಿಧ-ವಿಧದಲಿ ಗೋಳು ಮೇಲು ಕೀಳು-ರೋಗದಲಿ ಹಣವಂತರ ಅಬ್ಬರದಲಿ ಆಧುನಿಕತೆಯ ಹೆಸರಿನಲಿ ಕಳೆದು ಹೋಗುತಿದೆ ಈ ಬಾಳು ನೀತಿಯ ನೆಲೆ ಕಳಚಿ ಪ್ರೀತಿಯ ಸ...
ಯಾವುದೊ ಒಂದು ಬೆಟ್ಟದ ಗರ್ಭದಿಂದ- ಅರಣ್ಯದ ಒಡಲಿನಿಂದ ಎಳೆಯಾಗಿ ಹುಟ್ಟುವ ನೀರೆ ಹರಿವು, ನಂತರದಲ್ಲಿ ಸಣವೂ ಸಣ್ಣ ಜಲಮೂಲಗಳ ಅರಗಿಸಿಕೊಳ್ಳುತ್ತ – ತನ್ನ ಹರಿವಿನುದ್ದಕ್ಕೂ ಹಸಿರನ್ನು ಸೃಷ್ಟಿಸುತ್ತ ಜೀವಸೆಲೆಯನ್ನು ಪೋಷಿಸುತ್ತ ಸಾಗುತ್ತ ಅಂತ...
ಸಣ್ಣ ಬಾಲಕರೋ ಮಹಮ್ಮದ ಹನೀಪಸಾಹೇಬರೋ || ಪ || ತಾಯಿ ದೂತನು ಕೇಳಲಿಲ್ಲ ಊಟ-ಉಡುಗರಿ ಮಾಡಲಿಲ್ಲ ನಿತ್ಯ ಕುಡಿವರೋ ಹಾಲ ಮಹಮ್ಮದ ಹನೀಪಸಾಹೇಬರೋ || ೧ || ತೋಟದೊಳಗಿನ ಕಲ್ಲು ತೆಗದು ನೀರು ಕುಡಿದು ಕೆಡಿಸ್ಯಾರಲ್ಲ ಸುದ್ದಿಕೇಳಿ ಬಂದು ಮೌಲಾ ವಾದಹಾಕ್ಯಾ...
ಈ ಮಾತು ಕೇಳರಿ ಐಸುರ ಮೊಹರಮ್ ರಿವಾಯತೋ || ಪ || ರಾಚಾಧಿರಾಜ ಸಮರ ಭೂಮಿ ಕಂದಿ ಕುಂದಿತೋ || ೧ || ಮದೀನ ಮಕ್ಕಾ ಶಾರದಿ ಮಹಾ ಕೌತುಕಾದೀತೋ ಆ ದಿನದ ಕತ್ತಲ ಕಾಳಗ ಕರ್ಬಲ ಶಹಾದತೋ || ೨ || ಕಿಲ್ಲೆಸುತ್ತವಾದಲಾವಿ ಡೋಲಿ ಮೇಲಕೆದ್ದಿತೋ ಭೂತಳದಿ ಭಾನುಕ...
ಕಣ್ಣಿಲ್ಲದಿರುವುದಕ್ಕೆ ಇದ್ದೂ ಇಲ್ಲವಾಗುವುದಕ್ಕೆ ಬಹಳ ವ್ಯತ್ಯಾಸ ಗಾಂಧಾರಿ, ಕಣ್ಣು ತೆರೆ ನೂರು ಕಣ್ಣಿನ ಕ್ಷತಿಜ- ದಾಟದೂಟಕ್ಕೆ ನೀನೂ ಬೆರೆ ಈ ಕಣ್ಣುಪಟ್ಟಿ ಕಿತ್ತೆಸೆ ಹಸ್ತಿನಾವತಿಯ ಕಲ್ಪನೆಯ ಯಕ್ಷಲೋಕ ಕಣ್ಣಾರೆ ನೋಡು ಭ್ರಮೆಯ ಭವ್ಯವನ್ನೆಲ್ಲ ದ...
ಧೀನ ಖೇಲ ಮದೀನದಲಾವಿಯ ನೋಡ || ಪ || ಸಾಲು ಮಳಿಗೆ ಬೈಲಾದ ಬೈಲಿನೊಳು ಕಲ್ಲುಮುಳ್ಳಿನ ಮೇಲೆ ಕಾಲನೂರಿ || ೧ || ಮರಣ ಶರಣರಿಗೆ ಪಂಚಾಮೃತ ಘನ ಸುರನ ಶಾಖವನು ಸುಟ್ಟು ಧರಣಿಯ ಮೇಲೆ || ೨ || ಭೂವಲಯದೊಳು ಶಿಶುನಾಳಧೀಶನ ಹಾವಿನ ಫಣಿಯನು ಮೆಟ್ಟಿ ತುಳದಿತ...
ದುಃಖದಲಾವಿ ಏ ಐಸುರ ಪೇಳುವ ಸುದ್ಧಿ ಮಕ್ಕಾಮದೀನ ವಿಸ್ತಾರ || ಪ್ರ || ಲಕ್ಷವಿಟ್ಟು ಕಥಿಗಳ ಕೇಳರಿ ಸರ್ವರು ಸಿಕ್ಕಾರ ಯಜೀದನ ಗಡಿಯಲ್ಲಿ ತಾವು ಹೋಗಿ ಶೇಷಧರ ಗಿರಿಜೇಶ ನಿತ್ಯ ಪಾರೇಶಗೋಕುಲ ಹಾಸ್ಯ ಎನ್ನುತ ಜನ ಭಾಷೆ ಬಲ್ಮೆ ಹಾಸ್ಯನರವರ ದಾಸರಲ್ಲವು ಕ...
ಕೋಲಾಹಲವಾದಿತು ಕಲಹದಲಿ ಬಾಳಹೇಳಲಾರೆನು ಕಳಗು೦ದಿ ತಾಳದೆ || ಪ || ಅಲ್ಲಿಗಲ್ಲಿಗೆ ಭಟರೆಲ್ಲರು ಕೂಡುತ ಘನ ನಿಲ್ಲದೆ ಸಮರದಿ ತಲ್ಲಣಿಸಿತು || ೧ || ಮೂರ ದಿವಸ ವಿಷಹಾರಗೊಂಬುತ ರಣ ಧೀರ ಕುಮಾರನೋ ತೋರದಾದಾನೋ || ೨ || ಮೇಧಿನಿಗಧಿಪತಿ ಆದಿ ಶಿಶುವಿನಾ...
ಧೀರಸಮರ ಕಲಿಶೂರರ ಕದನದಿ ಭಾಸ್ಕರಸ್ತಂಗತ ಹತ ಹತ || ಪ || ಧಾರುಣಿಯೊಳು ಪಶ್ಚಿಮ ಶರಧಿಗೆ ಹೋಗಿ ಅಡಗಿದನು ಸತಾನಿತಾ || ೧ || ತನ್ನ ತೇರಿಗೆ ಮುನ್ನೇಳು ಕುದುರೆಗಳು ಸಣ್ಣ ಸಾರಥಿ ರಥ ರಥ ಚನ ಚಲುವನೋ ಸೂರ್ಯಕಿರಣ ಮೈ ಕಣ್ಣೀರ ಸುರಸಿದ ಪತಾನಿತಾ || ೨ ...
ಸೂರ್ಯನ ಶಾಖದಿಂದ ಮುಖ ಕಪ್ಪಾದ್ರೆ ನನ್ಗೇನು ಚಿಂತೆ ಇಲ್ಲ. ಈ ಚಿಂತೆ ಮೊದ್ಲೆಲ್ಲಾ ಇತ್ತು. ಆದರೆ, ಈಗ ಕಟ್ಕೊಳ್ಳೋದಕ್ಕೆ ಒಬ್ಬ ಸಿಕ್ಕಿದ್ದಾನಲ್ಲ… ಇನ್ನು ಈ ಮುಖನ ಯಾರು ನೋಡ್ಬೇಕು ಹೇಳು? ಎಂಬ ಅಕ್ಷರಳ ಪ್ರಶ್ನಾರ್ಥಕ ಮಾತಿಗೆ ಹುಡುಗಿ ಯರು ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...





