ಹೆಣ್ಣು ಗಟ್ಟಿಯೋ? ಗಂಡು ಗಟ್ಟಿಯೋ? ಸಾವಿನ ಜಟ್ಟಿಯ ಮುಂದೆ ಇಬ್ಬರೂ ಮಣ್ಣಾಂಗಟ್ಟಿಯೇ ***** ...
ಘಟ್ಟದ ತಗ್ಗಿನ ಮಳೆ ಜಡಿಯಹತ್ತಿತ್ತು. ಮುರುಕಲು ಛತ್ರಿ ಹಿಡಿದು ಆಷ್ಟ ಮಠಗಳ ಕೋಟೆಗೆ ನುಗ್ಗಿ, ಪೇಜಾವರ ಯತಿವರ್ಯರ ಸಂದರ್ಶನ ಬಯಸಿ ಅವರ ದಿವಾನ್ಖಾನೆಗೆ ಅಡಿಯಿಟ್ಟೆ. ಹಿರಿಕಿರಿ ವಟುಗಳ ಮಧ್ಯೆ ಹಲಸಿನ ಹಪ್ಪಳ ಹುರಿಗಾಳು ಮೆಲ್ಲುತ್ತಾ ಯತಿಗಳು ವಿರಾ...
ಗುರುತಿಸಬೇಕೋ ಪಕ್ಷಿಜಾತಿ ಬಲ್ಲವರು ನೀವು ಗುರುತು ಹೇಳೋ ಪಕ್ಷಿಜಾತಿ ಗುರುವಿನ ಜ್ಞಾನಮಾಡುತಿದೆ |ಪ| ಅಡವೀಪಲ್ಲೆ ಮಡಿಯ ನೀರು ಒಡಲ ಒಳಗ ಸಲ್ಲಿಸಿಕೊಂಡು ಅಡವಿ ತಿರುಗುವವರ ಕೂಡ ದುಡುಕಿನಿಂದ ಹೋಗುವದು |೧...
ಅವಳು ತನ್ನೆರಡೂ ಸ್ತನಗಳನ್ನು ಮುಚ್ಚಿಕೊಳ್ಳುತ್ತಾ, ಗಾಳಿಯಲೆಗಳಲ್ಲಿ ನಡೆಯತೊಡಗಿದ್ದಳು. ಬಟ್ಟೆಯಿದ್ದರೂ ಬೆತ್ತಲೆಯಲ್ಲಿದ್ದೇನೆ ಅಂದುಕೊಂಡವನ ಹಾಳುಭ್ರಮೆ ಮರದ ಹೂಎಲೆಗಳನ್ನು ಉದುರಿಸುತ್ತಿತ್ತು. ಉನ್ಮತ್ತ ಉಡುಪಿನ ಅವಳ ನಗೆ- ಕಿಟಕಿಯ ಮೂಲಕ ಹಾದುಬ...
ಕೊಡಗಿನಲ್ಲಿ ಹಾಲೇರಿ ಸಂಸ್ಥಾನವನ್ನು ಕಟ್ಟಿದ ವೀರಪ್ಪರಾಜನ ಮೊಮ್ಮಗ ಮೊದಲನೆ ಮುದ್ದುರಾಜನ ಕಾಲದ ಕತೆಯಿದು. ಮುದ್ದುರಾಜ ಸುಮಾರು ಐವತ್ತನಾಲ್ಕು ವರ್ಷಗಳ ಕಾಲ ಕೊಡಗನ್ನು ಆಳಿ ಅದನ್ನು ಕಾವೇರಿಯಿಂದ ಕುಮಾರಧಾರಾ ನದಿಯವರೆಗೆ ವಿಸ್ತರಿಸಿದ. ಅವನು ಬಲಿಷ...
ಮಾತುಗಳು ಶವದಂತೆ ಹೂತುಹೋಗಿವೆ; ಬೆಳದಿಂಗಳ ಕನಸುಗಳೋ ಸಾಲುಗಟ್ಟಿ ಕಂಬನಿ ಸುರಿಸುತ್ತವೆ. ರಾತ್ರೆ ಓದಿದ ದುಃಖಗಳು ಹಗಲಿನ ಒಣಮರಗಳಲ್ಲಿ ಹಸಿವಿನ ಪುಟ್ಟ ಹಕ್ಕಿಗಳಂತೆ, ಮರದ ಗೊಂಬೆಗಳಂತೆ ಮಾರ್ದನಿಸುತ್ತಿದ್ದವು. *****...
ಸವಾಲೊಂದು ನಿನ್ನ ಮೇಲ್ ಶಾಹಿರ ಕೇಳ್ |ಪ| ಬಯಲು ಅಲಾವಿಗೆ ನವಿಲು ಕುಣಿದು ನಿಂತು ತೈಲವಿಲ್ಲದ ಜ್ಯೋತಿ ಬೆಳಕು ಮದೀನದಿ |೧| ಆವಿ ಹೊಟ್ಟಿಯಲೊಂದು ಎಮ್ಮಿಕರವ ಹುಟ್ಟಿ ಹಮ್ಮಿ...
ಸೆರೆನಿಶೆಯ ಗುಂಗಿನ ಗುಳ್ಳೆಗಳ ಹೂಟ್ಟೆಯುಬ್ಬರತನವಲ್ಲ ಇದು ಈ ಕೈಯಿಂದಾ ಕೈಗೆ ಮಾಯವಾಗಿ ಬರುವ ಪೈಶಾಚೀ ಪೇಚಲ್ಲ ಯಾರದೋ ಜೇಬು ಖಾಲಿಯಾಗಿ ಯಾರದೋ ಬೊಜ್ಜು ಭರ್ತಿಯಾಗಿ ಒಮ್ಮೆಲೇ ಮೇಲೆದ್ದ ಅರ್ ಸಿ ಸಿ ಮಹಲಲ್ಲ ಕೋಳಿ ಕೆದರಿ, ಊರಹಂದಿ ಗೂರಿ ಮೈಗಳ್ಳೆಮೈ...
ಸಂಘ ಪರಿವಾರವೆಂಬ ವಾನರ ಸೇನೆಯ ಮುಂದೆ ಲಕ್ಷ್ಮಣನಂತಹ ಲಾಲ್ಕೃಷ್ಣ ಅಡ್ವಾಣಿ ಅಪರಾಧಿ ಮುಖಭಾವ ಹೊತ್ತು ಹುಬ್ಬುಗಂಟಿಕ್ಕಿಕೊಂಡು ಕಟಕಟೆಯಲ್ಲಿ ನಿಂತಿದ್ದಾರೆ. ಶ್ರೀರಾಮನಂತಹ ವಾಜಪೇಯಿ ನಿಲ್ಲಲೂ ತ್ರಾಣವಿಲ್ಲದೆ ನ್ಯಾಯಪೀಠದಲ್ಲಿ ಆಸೀನರಾಗಿ ಪೈಲ್ಸ್ ...
ಆಲುರೆ ಐಸುರ ಚಾಲುರೆ ಮೋರುಮ ಲೀಲಹೋ ಮೌಲ ಕುಮಾರಕಾಚ || ಪ || ಖೇಲೋ ನಿಯಾಚಲ ಬೋಲೋ ರಿವಾಯತ ಬಾಲಕದೋಗ ಕಾತೂನಾಚ ||೧|| ಅಸಲ ಬ್ರಹ್ಮ ಚ ಆತ್ಮಲಾವಾ ನಿಶಿಯಾಂತರಿ ನಿಜ ಭಾಸ್ಕರಾಚ ||೨|| ಶಿಶುನಾಳಧೀಶ ಚ ಸಖ ಹುಸನೈನರಿ ನಿಶಿಯಾಂತರಿ ನಿಜ ಕರ್ಬಲ ಪುಕಾರ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






