ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಹೋತೋ ಐಸುರ ಬಂತು ಮೊಹೋರುಮ ನಿಂತು ಅಲಾವಿ ಖೇಲ ಖೇಲ                ||ಪ|| ಒಂಟಿ ಹೋಗಿ ಮೂಕಂಠ ಆದವೊ ತಂಟೆದ ಅಲಾವಿ ಖೇಲ ಖೇಲ ಗಂಟಿ ನುಡಿದವು ಮದೀನ ಶಹಾರದಿ ಕುಂಟದಲಾವಿ ಖೇಲ ಖೇಲ                  ||೧ || ಸಿದ್ದಭೂಮಿಗೆ ಗುದ್ದಲಿ ಹಾಕಿ ಮಧ್...

ಅಣ್ಣನ ಮಗಳನ್ನು ಅಕ್ಕರೆಯಿಂದ ಮಗನಿಗೆ ತೆಗೆದುಕೊಂಡು ಮದುವೆಮಾಡಿದ್ದಳು, ನೀಲಗಂಗಮ್ಮ. ಆದರೆ ಮಗನು ಮನೆಗೇ ಹತ್ತಲೊಲ್ಲನಾದನು. ಹೊರಗಿನಿಂದ ಹೊರಗೇ ಇರತೊಡಗಿದನು. ಬಾಳೆಯ ಬನದಲ್ಲಿ ಮಗನು ಚಂಡಾಡುತ್ತಿರುವನೆಂಬ ಸುದ್ದಿ ಕೇಳಿ ತಾಯಿ ಅಲ್ಲಿಗೆ ಹೋಗಿ ಮಗ...

  ಇದು ಶುದ್ಧ ಸುಳ್ಳು; ಚಾರಿತ್ರಿಕ ಸತ್ಯ. ಸಿಡಿಲಿನ ಹೊಡೆತದಂತೆ ಸೂಳೆಯರ ಕೇವಲ ಒಂದು ನೋಟ ಮತ್ತು ಸ್ಪರ್ಶದಿಂದ ದಿಕ್ಕೆಟ್ಟ ಭೂಮಿ, ಗಾಳಿ, ನೀರು ಮತ್ತು ಸೂರ್ಯಚಂದ್ರರೂ ತಲೆ ತಿರುಕರಂತಾಗಿದ್ದಾರೆ. ಏಕೆಂದರೆ, ಇದು ಕೇವಲ ಅವೆಲ್ಲವುಗಳಿಂದ ಮು...

ಧೀನ ಧೀನ ಖೇಲ ಚಲೋ ಅಲಾವಾ || ಪ || ಖೇಲೋ ಅಲಾವಾ ಬೋಲ ಮಹಮ್ಮದ ಆಲಿಪಾಲಿ ಪರ ನೂರ ಖುದಾ || ೧ || ಆಯೆ ಖಾಜಾ ಹಜರತ್‍ಕು ಬುಲಾನೆ ಕ್ಯಾ ಹೈ ಮೋರುಮ ಐಸುರಾ ನಹಿ || ೨ || ಯಾದಕರೋ ಮದೀನ ಬಾದಶಾ ನಾದವಲಿ ಶಿಶುನಾಳ ಶಾಹಿರಪರ || ೩ || *****  ...

ನಡಿ ನೋಡುವ ನಡಿ ಪೊಡವಿ ಸ್ಥಲದ ಐಸುರ                      || ಪ || ಕಾಲ ಕರ್ಬಲ ತುಳಿದು ಮಾರ್ಬಲ ಸಾಲಗಲಾವಿಗೆ ಕಾಸೀಮ ಅಸಮಶೂರಕರ್ಣ  || ೧ || ಕುವಲಯದೊಳು ಶಿಶುನಾಳಧೀಶನ ನಿಲಯದಲ್ಲಿ ಇಮಾಮ ಹುಸೇನಿ ನೋಡೋನು || ೨ || *****...

ಬಂದೇವೈ ನಾವಿಂದಿನ ಸುಂದರ ಮಂದಿರಕೆ     ||ಪ|| ವಾರಿಗೆ ಹುಡುಗರು ದಿಮಿದಿಮಿ ಕುಣಿಯುತ ದಾರಿಯೊಳಗ ಪದ ಹೇಳುತ ಸಾರಿ              ||೧|| ಹೊಸತರ ಕವಿತೆಯ ಕುಶಲದಿ ಪೇಳುತ ವಸುಧಿಯೊಳಗ ಬಲು ರಸಮಾಡಿ ಪೇಳುತ      ||೨|| ಕಾಲಗಜ್ಜೆಯನು ಫಿಲಿಫಿಲಿ ಕ...

ಸಾವಿನ ಬಗೆಗಿನ ಪ್ರಜ್ಞೆಯನ್ನು ನಾವು ಬೆಳೆಸಿಕೊಳ್ಳಲನುವಾಗುತ್ತಿದ್ದಂತೆ ಅದು ಸೂಚನೆಯನ್ನೂ ಕೊಡದೆ ನಮ್ಮನ್ನು ಆವರಿಸುತ್ತದೆ. ಪ್ರಜ್ಞಾಪೂರ್ವಕವಾಗಿ ಅದನ್ನು ಸಂಧಿಸುವಾಗಿನ ಯಮಯಾತನೆಯನ್ನು ನಾನು ಕಲ್ಪನೆಯಲ್ಲೂ ಊಹಿಸಲಾರೆ. ಕಮಲತ್ತೆ ಈಗಲೋ ಆಗಲೋ ಎನ...

  ಪ್ರಿಯೆ, ನಿನ್ನ ಆಶೆ‌ಆಕಾಂಕ್ಷೆಗಳು ಗರಿಗೆದರುವ ಕಾಲಕ್ಕೆ ನಾನು ತೀರದ ಹತ್ತಿರ ನಡೆದು ಬಂದಿದ್ದೆ. ಆಗ ಸೂರ್ಯ ಹಿಮ್ಮುಖವಾಗಿ ಉದಯಿಸುತ್ತಿದ್ದನೆಂದೇ ಹೇಳಬಹುದು. ಕಪ್ಪುಬಂಡೆಗಳನ್ನು ಹೊಡೆದುರುಳಿಸಬಲ್ಲ ಸ್ವಚ್ಛತೆಯ ಅಲೆಗಳು, ನಿರ್ಜೀವ ಹೆಣದ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...