ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಮೊದಲು ಆಕಾಶವಿತ್ತು, ಆಕಾಶಕ್ಕೆ ಕಣ್ಣಿತ್ತು, ಕಿವಿಯಿತ್ತು ಆದರೆ ಕಾಲುಗಳಿರಲಿಲ್ಲ ಬ್ರಹ್ಮಾಂಡದ ಮೇಲೆ ತೇಲಾಡುತ್ತಿತ್ತು ಹಸುಗೂಸು-ಅಂಬೆಗಾಲಿಕ್ಕಿ ನೀನು ಬಂದೆ ಜಗವೆಲ್ಲ ಖಾಲಿ ಇತ್ತು ನೀನು ಕಂಡೆ ನಿನ್ನ ಕಣ್ಣುಗಳಲ್ಲಿ ಆಶ್ಚರ್ಯವಿತ್ತು, ಹೊಳಪಿತ್ತ...

ಅಪ್ಪಣೆ ಹಿಡಿದು ಹೆಜ್ಜೆ ಚಲ್ಲಿ ಧೀನೆಂದು ಕುಣಿದಾಡಿ ||ಪ|| ವೃಂದವನದೊಳು ಬಂದು ತೀಥ೯ ಬಂದನಲ್ಲೋ ಐದು ದೇಹದಿ ||೧|| ತಂದೆ ಪಾಲಿಸು ಗೋವಿಂದ ಚಂದದಿಂದಲಿ ನೆರೆಯ ಪಾಲಿಸೋ ||೨|| *****  ...

ಅವಳಿಗೆ ಒಂದು ಮಾತು ಹೇಳದೆ ಅಲ್ಲಿಂದ ಹೊರಡುವುದು ಸಭ್ಯತೆಯಲ್ಲ ಎನಿಸಿ ಯಾವುದಕ್ಕೂ ಒಂದು ಮಾತು ಹೇಳಿಯೆ ಹೊರಡುವ ಎಂದುಕೊಂಡು ಅವಳು ಇಳಿದುಕೊಂಡಿದ್ದ ಹೋಟೆಲ್ ಕಡೆಗೆ ಹೊರಟೆ. ಮೂರೇ ದಿನದ ಪರಿಚಯವಾದ್ದರಿಂದ ಅವಳಿಗೆ ವಿದಾಯ ಹೇಳಿಯೇ ಹೊರಡಬೇಕೆಂಬ ಆಸಕ...

ಹನಿ ಹನಿಸಿ ಹನಿಗವನ ಮಳೆಯ ಪಾಲಾಯಿತು ಸಿಹಿ ಜೇನ ಇನಿಗವನ ಪ್ರಿಯಗೆ ಮುಡುಪಾಯಿತು ಮಿಣಿ ಮಿಣಿಕಿ, ಮಿನಿ ಗವನ ಮನದ ಕೋಣೆ ಸೇರಿತು ಸ್ವರ ಭರದಿ ಧ್ವನಿಗವನ ಮನದ ಕೋಣೆ ಸೇರಿತು ಸ್ವರ ಭರದಿ ಧ್ವನಿಗವನ ಕೊರಳಲ್ಲಿ ಉಳಿಯಿತು ಇನ್ನು ಪ್ರಕಟಣೆಗೆ ಉಳಿದದ್ದು ...

ಪ್ರಣಮ ಕಲ್ಮಸ್ಥಾನದ ಲಾವಿಗೆ         ||ಪ|| ಅಣಮದ ಗುಣಗದ ತಣವಿದ ಗಣಿತವಲ್ಲಧಾನದ ಲಾವಿಗೆ            ||೧|| ಕತ್ತಲದಿನ ಖೇಲ ಫಲಾಯನಿಗೆ ಹತನದಿ ವತನದಿ ಮಥನದಿ ರತನಜ್ಯೋತಿ ರಾಜವಾಲನಿಗೆ         ||೨|| ಇಮಾಮ ಹುಸೇನೈನ ಭೂಮಿಯೊಳು ತಾಮಸ ಧೂಮಸ ರ...

  ಓ ಪ್ರಾಣವೇ, ಯಾಕಿಷ್ಟೊಂದು ಮೃದು, ಬಂಡೆಗಲ್ಲಿನಂತೆ ಯಾಕಿಷ್ಟೊಂದು ಕಠಿಣ? ಸಾಯಲೇಬೇಕೆಂದವರಿಗೆ ಸನ್ಮಾರ್ಗ ತೋರಿಸುತ್ತಿ, ಜೀವಿಸಲೇಬೇಕೆಂದು ಪಣ ತೊಟ್ಟವರನ್ನು ದುರ್ಮಾರ್ಗಕ್ಕೆ ದೂಡುತ್ತಿ. ನಮ್ಮ ಪಾಪಗಳು ನಮ್ಮನ್ನು ಕಾಡುವ ದಿನ, ಕನಸಿನರೂಪ...

ಅಲಿಮಾತು ಜಾವಲಿ ಅಲಾವಿ ಆಡುನು ಬಾರೋ ಮೋಜಿಲೆ ನೋಡುನು ಬಾರೋ                            ||ಪ|| ವಿಷವು ಕುಡಿದು ಕಡಿದಾಡಿದ ಶರಣರ ಕೂಡುನು ಬಾರೋ ವೈರಿಯ ಕಾಡುನು ಬಾರೋ                               ||೧|| ಅಲಕ್‍ನಿರಂಜನ ಶಿಶುನಾಳಧೀಶನ ...

ಖೇಲೋ ಅಲಾವಾ ಐಸುರ ಕಾಲ ಕರ್ಬಲದಿ ಮೂಲ ಕತ್ತಿಲದಿ ಲೋಲ ಅಲಾವಾ           ||ಪ|| ತಾಳಿತು ಇಳೆಗೆ ಹೋಳಿಹುಣ್ಣಿವಿ ಮ್ಯಾಳದಲಾವಾ ಐಸುರ                     ||೧|| ರತಿಪತಿಗೆ ಹಿತಗೆ ಯತಿಯಲಿ ಸುತಗೆ ಮಥನದಲಾವಾ          ||೨|| ಶಿಶುನಾಳಧೀಶಾ ರ...

ಇಬ್ಬರು ಗಂಡ ಹೆಂಡತಿ ಇದ್ದರು. ಅವರಿಗೆ ಒಬ್ಬಾಕೆ ಮಗಳು ಮಾತ್ರ ಇದ್ದಳು. ಅಪ್ಪ ಹೊಲಕ್ಕೆ ಹೋಗಿದ್ದಾನೆ; ತಾಯಿ ಹೊರಕ್ಕೆ ಹೋಗಿದ್ದಾಳೆ;  ಮಗಳು ಹೊರಕಡಿಗೆ ಹೊರಟಳು. ಹಾದಿಯಲ್ಲೊಂದು ಮನೆ.  ಮನೆಯಲ್ಲಿ ಗಂಡನಾದವನು ಹೆಂಡತಿಗೆ ಹೊಡೆಯುತ್ತಿದ್ದನು. ಮೂರ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...