
ಹೊಟ್ಟೆ ಹಸಿವೊಂದೆ ದಿಟದ ಹಸಿವದನು ಹೆರರು ತಣಿಸುತಿರಲಿಂದು ಆ ಒಂದು ಹಸಿವೆ ನೂರೊಂದಾಗಿ ಭೂಗರ್‍ಭವನೆ ಹರಿದು ಮುಕ್ಕುತಿರಲಿನ್ನು ತಿನ್ನುವುದೇನು? ಹಿಂತಿರುಗಿ ದುಡಿದುಣಲು ಕಲಿಯಬೇಕಿನ್ನು – ವಿಜ್ಞಾನೇಶ್ವರಾ *****...
ಸುತ್ತೇಳು ಸಂದ್ರ ಬಾಲೀ ಸುತ್ತಿಗೆ ಬಾರೆ ಕೋಲೇ ಮಾದೊಡ್ಡ ದರಿಯಾ ಮುಂದೆ ಆಡಿ ಬಾರ ಕೋಲೇ || ೧ || ಸರಣೂ ಸರಣೂ ಸರಣಂಬು ಸಾಮಿಗೆ ಗಂಗೇಯ ದೇವರಿಗೆ ಸರಣಂಬುದಾ || ೨ || ಸರಣೂ ಸರಣೂ ಸರಣಂಬು ಸಾಮಿಗೆ ಹಿಂದೀನ ದೇವರಿಗೆ ಸರಣಂಬುರಾ || ೩ || ವಳಗಿದ್ದ ಮ...
ಬರೆದವರು: Thomas Hardy / Tess of the d’Urbervilles ಇವೊತ್ತು ದಿವಾನಂಗೆ ನಾಯಕನ ಅರಮನೆಯಲ್ಲಿ ಔತಣ. ಒಳತೊಟ್ಟಿಯಲ್ಲಿ ಎಲೆಗಳನ್ನು ಹಾಕಿದೆ. ಊರಿನ ಪ್ರಮುಖರೆಲ್ಲ ಬಂದಿದ್ದಾರೆ. ದಿವಾನರಿಗೆ ಚಿನ್ನದ ಹರಿನಾಣ: ಆದರ ಸುತ್ತಲೂ ಅಂಗೈಯಗಲ...
ಓ ನನ್ನ ಪ್ರಿಯ ರಾಧೆ ಕಾಂತ ನಿನಗಾಗಿ ನಿತ್ಯ ರೋದಿಸುತ್ತಿರುವೆ ನಿನ್ನಲ್ಲದ ಪ್ರಪಂಚ ಸುಖಗಳೆಲ್ಲ ಬೇಡವೆಂದು ನಾ ವಿರೋಧಿಸುತ್ತಿರುವೆ ಕೃಷ್ಣ ನನ್ನಲೇನು ದೋಷ ಕಂಡೆಯೆ ಮತ್ತೇಕೆ ನಿನ್ನ ರೂಪ ದರ್‍ಶಿಸಲಾರೆ ನಾನೇನು ಮಾಡಲಾಗದ ಪಾಪಿಯೇ ಮತ್ತೇಕೆ ನಿನ್ನರ...
ಇದು ನಿಸದವೆನಗೀಗ : ಪರತತ್ವದೀಪದಲಿ ನಲುಮೆಯಾನುಂ ಮೆರೆಗೆ, ಮುನಿಸಾನುಮರಿಗೆ; ದೇಗುಲದೊಳದನರಸಿ ಕಾಣದಿವುದಕಿಂತ ಮಧುಗೃಹದೊಳದರಿಂಬ ಮೂಸುವುದೆ ಲೇಸು. *****...
ಉಂಡುಂಡು ಮಲಗೋ ನಂಜುಂಡ ಅಯ್ಯ ಚಿತ್ರಾನ್ನ ಮೊಸರನ್ನ ಪರಮಾನ್ನ ತಂದೇವೊ ಹಾಲನ್ನ ಪಾಯಸ ಮೃಷ್ಟಾನ್ನ ತಂದೇವೊ ಉಂಡುಂಡು ಮಲಗಯ್ಯ ನಂಜುಂಡ ಅಯ್ಯ ನೀ ದುಂಡಾಗೆ ಮಲಗೊ ತಿಂದು ಮಲಗೋ ನಂಜುಂಡ ಅಯ್ಯ ಒಗ್ಗರಣೆ ಅವಲಕ್ಕಿ ಕಲಸಿದ ಮಂಡಕ್ಕಿ ಎಳ್ಳುಂಡೆ ಗುಳ್ಳುಂಡ...
ಸತ್ಯವೆ ಗೆಲ್ಲುವುದು ಅನೃತವು ಅಲ್ತು ಇದು ಭವಿಷ್ಯತ್ತು. ಗೆದ್ದುದೆ ಸತ್ಯ ಸೋತುದೆ ಮಿಥ್ಯ ಭೂತದ ರೀತ್ಯಾ. ವರ್ತಮಾನದೊಳೊ?- ಸಂಗ್ರಾಮವೆ ಸತ್ಯ ಶಾಂತಿಯೆ ಮಿಥ್ಯ ಮಿಗಿಲೆನೆ ಇದರಿತ್ಯರ್ಥಕೆ ಸಮರವೆ ಮುಖ್ಯ ಶಾಂತಿಯಸಹ್ಯ. ಸಂಗ್ರಾಮದೊಳೇ ಸತ್ಯದ ಸುಳಿವು...
ಅವರು ಹೆತ್ತು ಹೆತ್ತು ನಲುಗಿದ ಹೆಣ್ಣುಗಳು ದುಡಿದು ದುಡಿದು ಸವೆದು ಹೋದ ದೇಹಗಳು ಸಹಿಸಿ ಸಹಿಸಿ ಸುಣ್ಣವಾದ ಅವರ ಮನಸುಗಳು ಸುತ್ತಲೂ ಎತ್ತರೆತ್ತರದ ಪಹರೆ ಗೋಡೆಗಳು ಉಸಿರುಗಟ್ಟಿಸುವ ನಿಯಮಗಳು ನಡುವೆ ಸಮಾಧಿಯಾದ ಬದುಕು. ಗೋಡೆಯಾಚೆ ತೂಗುತ್ತಿದೆ ನೋಡ...
ಹೃದಯ ಒಂದು ಸೂಕ್ಷ್ಮ ಅಂಗ. ಇದರ ರಕ್ತನಾಳಗಳಿಗೆ ಸಂಬಂಧಿಸಿದ ಕಾಯಿಲೆಗಳಿದ್ದರೆ ಲಕ್ಷಾಂತರ ಹಣ ಖರ್‍ಚು ಮಾಡಬೇಕಾಗುತ್ತದೆ. ಇಂಥಹ ಹೃದಯದ ರಕ್ತ ನಾಳಗಳಿಗೆ ಆಯುರ್‍ವೇದ ಚಿಕಿತ್ಸೆಯೊಂದು ರೂಪು ತಳೆದಿದೆ. ಸಂಜೀವಿನಿ ಹಾರ್‍ಟ್‌ಕೇರ್ ಫೌಂಡೇಶನ್ನಿನಲ್ಲಿ...
ಭಾರತವನುಳಿಯುತ್ತ ನನಗೆ ಜೀವನವೆತ್ತ? ಭಾರತವೆ ನನ್ನುಸಿರು, ನನ್ನೊಗೆದ ಬಸಿರು. ಭಾರತವೆ ಧನಧಾನ್ಯ, ಭಾರತವೆ ಮನೆಮಾನ್ಯ, ಭಾರತವೆ ದೇವಾರವೆನ್ನ ಸಂಸಾರ. ಭಾರತದ ನೆಲಹೊಲವು ಸುರಭಿಯಿಳಿಕೆಚ್ಚಲವು, ಭಾರತದ ತಿಳಿಜಳವು ಸೊದೆಯ ಸವಿ ಸೆಳವು, ಭಾರತದ ಶ್ಯಾಮ...
“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...
“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...
ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...
“ಕಿಟ್ಟೂ…….! ಚಳಿಯೊ……! ಹೊಟ್ಟೆಯಲ್ಲಿ ನಡುಕ……! ಅಯ್ಯೋ ಸಾಯ್ತಿನೊ ……. ಕಿಟ್ಟೂ ….. ಅಯ್ಯೋ….. ಅಯ್ಯೋ…. ಹ….. ಯ್ಯೋ…. ಎಂಥಾ… ವೇಳೆ ತಂದೆಪ್ಪಾ ಭಗವಂತಾ!…. ಅಯ್ಯ...
ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...















