ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಒಂದೂರಲ್ಲಿ ಒಬ್ಬ ರಾಜ, ಒಬ್ಬ ಪ್ರಧಾನಿ, ಒಬ್ಬ ಸಾಹುಕಾರ ಇದ್ದರು. ಆ ಮೂವರಿಗೂ ಒಬ್ಬೊಬ್ಬರಂತೆ ಗಂಡಸು ಮಕ್ಕಳಿದ್ದರು. ಅವರೆಲ್ಲರೂ ಸಾಲೆ ಬರೆಯುತ್ತಿದ್ದರು. ಮುಂದೆ ದೊಡ್ಡವರಾದರು. “ಬೇಟೆಗಾಗಿ ಎಕ್ಕೀಹಳ್ಳಿಗೆ ಹೋಗಾರಿ” ಎಂದು ಮೂವರೂ...

  ಕೆಂಪು ಬಣ್ಣವೇ ಪ್ರಧಾನವಾಗಿ ಕಾಣುವ ಆ ಮರದೆಲೆಗಳಲಿ ಬತ್ತಿದ ಮೊಲೆಗಳು- ವಿಷಾದವನ್ನೂ, ಕೆಲವೊಮ್ಮೆ ಪ್ರೇಮವನ್ನೂ ಹಲವಾರು ಸಲ ಕ್ರೂರನಗೆಯನ್ನು ಪ್ರಯೋಗಿಸುತ್ತಿದ್ದವು. ಹಾಲು ಕುಡಿದು ಗಟ್ಟಿಗರಾಗಬಹುದಾಗಿದ್ದ ಆ ಮಕ್ಕಳು ಆ ಕೆಂಪುಬಣ್ಣದೆಲೆಗ...

ಬಿಟ್ಟೇವಣ್ಣಾ ಬಹುಕೆಟ್ಟ ಬಣ || ಪ || ಹ್ಯಾವ ತೊಟ್ಟಾಕ್ಷಣ ಜೀವಗುಟ್ಟು ಪ್ರಾಣ ಮೋಹನಟ್ಟುತಣ ಈ ಓಣಿಯೊಳಾಡುವ ದೇವರ ಸ್ಥಲ ಕೇವಲ ಐಸುರದಲಾವಿಯ ಹಬ್ಬ ನಾವು || ೧ || ಏಳೆಂಟು ಹುಡುಗರೋ ಗೋಳಿಟ್ಟ ಎಡಗರು ಕಾಳಕತ್ತಲದೊಳು ಕರದು ಕೇಳಲು ಸ್ವರ ಏಳವಲ್ದು ಕ...

ಮತ್ತೆ ಮಳೆ ಹೊಯ್ಯುವದೆ ? ಬಾಯಾರಿ ಬಿದ್ದ ಬಾವಿಗಳು ತುಂಬುವವೆ ? ಬಾಡಿ ಬಸವಳಿದ ನನ್ನ ಹಿತ್ತಲ ಗಿಡದ ಎಲೆಗಳು ಚಿಗುರುವವೆ ? ಬರಲಿದೆಯೆ ಮೋಡಗಳ ಸಾಲು ? ಕಣ್ತುಂಬಲಿದೆಯೆ ಮಿಂಚುಗಳ ಆಟ ? ಮೊದಲ ಮಳೆ ಬಿದ್ದು ಮಣ್ಣು ಘಮ್ಮೆಂದ ಸಂಭ್ರಮ ? ಹರಕು ಕೊಡೆಗ...

ಎಡಿ ಒಯ್ಯುನು ಬಾರೆ ದೇವರಿಗೆ ಎಡಿ ಒಯ್ಯುನು ಬಾರೆ || ಪ || ಎಡಿ ಒಯ್ಯುನು ಬಾ ಮಡಿಹುಡಿಯಿಂದಲಿ ಪೊಡವಿಗಧಿಕ ಎನ್ನ ಒಡಿಯ ಅಲ್ಲಮನಿಗೆ || ಆ. ಪ. || ಕರ್ಮದ ಕುರಿ ಕೊಯ್ಸಿ ಅದಕೆ ಗುರುಮಂತ್ರವ ಜಪಿಸಿ ಅರುವಿನ ಎಡಿಯನು ಕರದೊಳು ಪಿಡಕೊಂಡು ಸ್ಥಿರವಾದ ...

ಮಗಳ ಮೇಲೆ ನಿಮಗಿರುವ ಅತಿಯಾದ ಅಕ್ಕರೆಯೇ ಇಂತಹ ಕೆಟ್ಟ ಕೆಲಸಕ್ಕೆ ನಿಮ್ಮನ್ನ ದೂಡ್ತಾ ಇದೆ. ನಾವು ಮಾತ್ರ ಸುಖವಾಗಿಬೇಕು. ಉಳಿದವರು ಹಾಳಾದರೂ ಪವಾಗಿಲ್ಲ ಅಂತ ಆಲೋಚನೆ ಮಾಡ್ಬಾದು. ನಮ್ಮ ಸುಖಕೋಸ್ಕರ ಅಭಿಮನ್ಯು ವನ್ನು ಕೊಲ್ಲುವಂತ ಮನಸ್ಸು ನಿಮ್ಮಲ್ಲ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...