ಒಬ್ಬ ದೊರೆ ಅಜಮದೇಶದ (ಪಾರಸಿ ದೇಶದ) ಸಾಮಾನ್ಯನೊಡನೆ ಒಂದು ನಾವೆಯನ್ನು ಹತ್ತಿದ. ಆ ಹುಡುಗ ಸಮುದ್ರವನ್ನು ನೋಡಿರಲಿಲ್ಲ. ಹಡಗಿನ ಅನುಭವ ಅವನಿಗೆ ಇರಲಿಲ್ಲ. ಅತ್ತು ಗೋಳಿಟ್ಟ. ಅವನ ಮೈಯೆಲ್ಲ ಅದುರಿ ನಡುಗುತ್ತಿತ್ತು. ದೋಣಿಯಲ್ಲಿದ್ದವರ ಹರುಷವೆಲ್ಲ ಹದಗೆಟ್ಟು ಹೋಯಿತು. ದೊರೆಗೆ, ಅವನ ಪರಿವಾರದವರಿಗೆ ಯಾರಿಗೇನೂ...

ಕಂಬನಿಯ ಕಪ್ಪು ಸಮುದ್ರದ ಆಚೆ ಅಗೋ ಉಪ್ಪು ಹರಳುಗಟ್ಟಲಾರಂಭಿಸಿದೆ ಪ್ರಾಣಾಯಾಮಕ್ಕೆ ಬಿಗಿ ಹಿಡಿದ ಉಸಿರು ಈಚೆ ಕಡೆಯಿಂದ ಹೊರ ಜಿಗಿದಿದೆ ಸ್ಥಿತಪ್ರಜ್ಞೆ ಕಲ್ಲುಬಂಡೆಯ ಕೊರಕು ಹೂ ಬಿಡಲು ಎದ್ದಿರುವ ಜೀವಕ್ಕೆ ತಾಯಾಗಿದೆ ಅವಕಾಶದ ಅವಗೃಹೀತ ಖಾಲಿ ಜಾಗಕ್...

ಕಾಳಗ ಖೇಲ ಬಲ ಮುರಿದೆದ್ದಿತು || ಪ || ನೆಲದೊಳಗಿದು ಬಲು ವಿಪರೀತವಾಯಿತು ವರ ಸಮರದಿ ಸಾರದಿ ಖೇಲ || ೧ || ಆಗಣಿತ ಗಣಿಗಳು ತೆಗದೆಸೆಯಲಾಗ ರಗಳಿಗಾ ಜಿತಮಯದೋರಿತು ಖೇಲ || ೨ || ಪೊಡವಿಯೊಳು ಶಿಶುನಾಳ ಒಡೆಯರಲಾವಿದು ಬಿಡದೆ ಕತ್ತಲದಿನ ಕಾಳಗ ಖೇಲ ||...

ದೋಷರಹಿತ ಕಾಸೀಮಶಹಾ ಹೊರಟ ರಣಕೆ ಆಶಾ ಬಿಟ್ಟಾರೋ ಮದೀನಾ || ಪ || ಏ ದೋಷನಾಶ ಆಸೆರಹಿತ ಪರ- ಮೇಶನೊಲವಿನಿಂದ ಹೊರಟ ರಣಕೆ || ೧ || ಏ ರಾಜ-ತೇಜ ಯಜೀದನು ಫೌಜಸಹಿತ ಮೋಜಿನಿಂದ ಪರಮಪದವಾಯ್ತು ಮರಣ || ೨ || ಏ ಕಾತೂನಾತ್ಮಜಾತಹೋ ವಸುಧಿಯೊಳು ಶಿಶುನಾಳಧೀ...

ನಸುಗತ್ತಲಿನ ಹೊತ್ತಿನಲ್ಲಿ ಬೆಳಕು ಚಿಮ್ಮಿಸಿ ಹಾರುವ ಮಿಣುಕು ಹುಳುಗಳನ್ನು ನೀವು ನೋಡಿರಬಹುದು.  ಅವು ಚೆಲ್ಲುವ ಬೆಳಕಿನ ಪರಿಯನ್ನು ಕಂಡು ಅಚ್ಚರಿಗೊಂಡಿರಬಹುದು.  ಮಿಣುಕು ಹುಳುಗಳಂತೆ ಬೆಳಕು ಚಿಮ್ಮಿಸುವ ಅದೆಷ್ಟೋ ಜೀವಿಗಳು ಈ ಭೂಮಂಡಲದ ಮೇಲಿವೆ ಎ...

  ವಿಷಪೂರಿತ ಕತ್ತಾಳೆಮುಳ್ಳುಗಳು ಅವಳನ್ನು ತಿವಿಯುವಂತಿದ್ದವು. ಹೌದು, ಅವಳೇ ಮುಳ್ಳುಗಳನ್ನು ತಿನ್ನುತ್ತಾ ಬಹುದೂರದ ಕುರುಚಲು ಕಾಡಿನಲ್ಲಿ ವಾಸಿಸುತ್ತಿದ್ದುದನ್ನು ನೋಡಿದ್ದೇನೆ. ಎಲ್ಲೆಂದರಲ್ಲಿ ಮನಸ್ಸನ್ನು ಬಿಟ್ಟು, ಅಲ್ಲಿ ಆ ಮುಳ್ಳುಗಳಲಿ...

ಮೊನ್ನೆ ಆದಿತ್ಯವಾರ ಕವಿತೆ ಬರೆಯುತ್ತ ಕೂತು ಬೆಳಗಿನ ಚಹಾ ತಪ್ಪಿಸಿಕೊಂಡಿದ್ದು ಇವತ್ತು ಚಹಾಕ್ಕೆ ಕಾದೇ ಕಾದು ಒಂದು ಕವಿತೆಯ ಹುಟ್ಟು ನಷ್ಟವಾಗಿದ್ದು ನಿನ್ನೆ ಸಿಟಿ ಬಸ್ಸಲ್ಲಿ ಅಷ್ಟೊಂದು ರಶ್ಶಲ್ಲೂ ನನಗೆ ಕೂರಲು ಜಾಗ ಸಿಕ್ಕಿ ಬಿಟ್ಟಿದ್ದು ಲಕ್ಷ್ಮ...

“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...

ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...

ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...