ಕಲ್ಯಾಣನಗರದಲಿ ಎಲ್ಲಾ ಗಣಂಗಳು ನಲ್ಮೆಯಲಿ ಕೇಳುತ್ತಲೀ ಅಲ್ಲಿಗಲ್ಲಿಗೆ ಶಿವಶರಣರಾಗ ಕೂಡುತಲಿ ಬಲ್ಲಿದ ಬಸವನ ಮಹಿಮೆ ಪಾಡುತಲಿ ಎಲ್ಲಾ ಜನರು ಕೈಮುಗಿದು ಕೇಳುತ್ತಲಿ ||೧|| ಬಿಜ್ಜಳರಾಜಗೆ ಉರಿಬಾಳ ಬಿದ್ದಿತ್ತು ಮಜ್ಜಿಗೆ ಮಾರುವ ಕೃಷ್ಣನು ಬಂದಾ ಸೋಜಿಗ...
ಛೇ, ನಾನೆಂತ ದ್ರೋಹಿ. ಸಹಾಯ ಹಸ್ತ ಚಾಚಿದವಳನ್ನೇ ನೆನೆಸಿಕೊಳ್ಳದಷ್ಟು ಪಾಪಿಯಾಗಿಬಿಟ್ಟೆನಲ್ಲ. ಒಂದರ್ಥದಲ್ಲಿ ಆಕೆ ಸಿಡುಕ್ಕಿದ್ದು ಸರಿಯೆ. ವ್ಯಾಪಾರ ಪ್ರಾರಂಭ ಮಾಡಿದ್ದಲ್ಲಿಂದ ಆಕೆಯನ್ನು ಭೇಟಿ ಮಾಡಿದ್ದೇ ನೆನಪಿಗೆ ಬತಾ ಇಲ್ಲ. ಅದರರ್ಥ ಅವಳನ್ನ ಮ...
ಮೋಜ ನೋಡಿರಿ ಗಾಂಜಿಯಮಕಿನ ತೇಜಿಯೇರಿದ್ಹಾಂಗ ಜುಲಾಸ್ತದ ಅಮಲಾ ಈ ಜನರಿನ್ನೇನಿದು ಬಲ್ಲರು ದುರ್ಗುಣ ಮಾಡುವಂತಿರಲು ಸಹಜವಾದ ಸದ್ಬೀಜದ ಮಹಿಜನವನದಲ್ಲು ಫಲವಾಗಿರಲು ಶ್ರೀಜಗದೀಶನ ಪೂಜಿತ ಮುನಿಜನ ರಾಜೀವನ ಮೋಹಿಸಲು ಸೋಜಿಗೆನಿಪ ಶುಭವಾದ ವೃಕ್ಷದಲಿ ಜನಿಸ...
ಮೋಜ ನೋಡಿರಿ ಗಾಂಜಿಯಮಕಿನ ತೇಜಿಯೇರಿದ್ಹಾಂಗ ಜುಲಾಸ್ತದ ಅಮಲಾ ಈ ಜನರಿನ್ನೇನಿದು ಬಲ್ಲರು ದುರ್ಗುಣ ಮಾಡುವಂತಿರಲು ಸಹಜವಾದ ಸದ್ಬೀಜದ ಮಹಿಜನವನದಲ್ಲು ಫಲವಾಗಿರಲು ಶ್ರೀಜಗದೀಶನ ಪೂಜಿತ ಮುನಿಜನ ರಾಜೀವನ ಮೋಹಿಸಲು ಸೋಜಿಗೆನಿಪ ಶುಭವಾದ ವೃಕ್ಷದಲಿ ಜನಿಸ...
ಹ್ಯಾಗೆ ಮಾಡಬೇಕ ಈಕಿ ಸೋಗ ನೋಡಿ ಸುಮ್ಮನೆ ಹೋಗುವದಾಗವಲ್ಲದೈ ಸಾಂಬಾ ಯೋಗಿ ಜನರಿಗೆ ಬಾಯ್ಗೆ ಬೀಗ ಹಾಕಿದಳೆಂದು ಕೂಗುತದ ವೇದಾಗಮ ತುಂಬಾ ಬ್ಯಾಗದಿ ಶೃಂಗಾರವಾಗಿ ಸಾಗಿ ಬಂದು ಸುಳಿದರೆ ಮೇಘ ಮಿಂಚಿನಂತೆ ಮಾರಿಯ ಬಿಂಬಾ ಈಗ ನೋಡುತಿರೆ ಈ ಜಗದೊಳು ಮನುಜರ ...
ದೇವರಾಟ ಕಣಗಂಡೆ ಸಂಶಿಯೊಳು ಹಾವ ಕಡದು ಸತ್ತಿತೋ ಹುಡುಗಾ ಜೀವ ಹೋಗಿ ಜನ ಮೌನವಾಯಿತೋ ಕಾವಿಲಿಟ್ಟಳೋ ಬೆಡಗಾ ಕಾವಲಿಟ್ಟಳೋ ಮೃತ್ಯುದೇವತೀ ತಾ ಒದಗಿಸಿ ಅದರೊಳು ದಿಡಗಾ ಸಾವು ಬಂತು ಹನ್ನೆರಡು ವರುಷಕೆ ಆವ ಭಾವ ಆರಿಯದ ಯಡಗಾ ಭಾವ ಶುದ್ಧವಿದು ಬ್ರಹ್ಮ ಲಿ...
ತೊಗಲ ಮಲಿಯನ ಹಾಲು ಕುಡಿದು ದೊಡ್ಡವರಾಗಿ ಶೀಲ ಮಾಡತೀರಿ ನಾಡೆಲ್ಲಾ ತೊಗಲಿನ ಆಟಾ ತಿಳಿಯದು ತಮ್ಮಾ ತಗಲುಮಾತು ಒಂದು ಚೂರಿಲ್ಲ ||ಪ|| ತೊಗಲಿನೊಳಗೆ ತೊಗಲ್ಹುಟ್ಟತೈತಿ ಕಾಮನಾಟಾ ಕೇಳೋ ಕಡಿಮೆ ಜಲಾ ಪಿಂಡರಕ್ತ ಕಾಯದೇಹ ಕಣ್ಣಿಗೆ ಛಾಯಾ ಕಾಣಿಸುವದು ಈ ತೊ...
ನಾರಿಯರ ವಿಸ್ತರಿಸಿ ಸಾರಶಾಸ್ತ್ರ ಪೂರವಿಸಿ ಪಾರಗಾಣಲಿಲ್ಲ ಪಾಪದ ಕುಂಡಾ ಘೋರನರಕದಿ ನೀವು ಜಾರಿಬಿದ್ದು ಹೊರಳುವಾಗ್ಗೆ ಸೇರದಾಯಿತು ಈ ಬ್ರಹ್ಮಾಂಡ ಪಿಂಡ ರಕ್ತ ಮಾಂಸ ಚರ್ಮ ಹೇಸಿಕೆಯ ಕಾಣಲಾಗಿ ಅದಕಂತೀರಿ ಬಾಳಿಯ ದಿಂಡಾ ತೋಳ ತೋಡಿ ನಾಭಿ ಸುಳಿ ಹಾಳುಗು...
ಸಾಂಬಗ ಸಾಕ್ಷಾತ್ ಅಂಬ ಕೇಳತಾಳೋ ಸಾಂಬ ಕೇಳು ನಮ ವಿಟರಾರು ತುಂಬಿದಂಥ ಕುಚ ಕುಂಭದಿ ಅಮೃತ ನಂಬಿಕೊಂಡಂತೋರು ಅಂಬರದೊಳಗಿರುವ ಜಾತಿಗಳಿಗೆ ಇಂಬುಗೊಟ್ಟವರು ಜಂಬದ ವಿಟವಿದೂಷಕನಾಗಲು ಪೀಠಮದ೯ನಿಕರೇಬುವರು ಕುಂಭಿನಿಯೊಳು ಈ ವಿಷಯ ಕರಡಂಬಕತನದಲ್ಲಿ ಮೆರೆಯುವ...
ಐಶ್ವರ್ಯಾ ರೈ, ಮಲ್ಲಿಕಾ ಶೆರಾವತ್, ಬಿಪಾಷ ಬಸು ಜನಪ್ರಿಯರು. ಅಂಜಲಿ ಭಾಗವತ್, ಅಂಜು ಬಾಬ್ಬಿ ಮುಖಗಳೂ ಪರಿಚಿತ. ಸೋನಿಯಾ, ಸುಷ್ಮಾ ತೇಜಸ್ವಿನಿಯೂ ಜನಪ್ರಿಯರು. ಆದರೆ, ಭೋಪಾಲದ ವಿಷಾನಿಲ ದುರಂತದ ಸಂತ್ರಸ್ತರಿಗೆ ನೆಮ್ಮದಿ ದೊರಕಿಸಿಕೊಡಲು ಹೊಂಟಿರುವ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






