ಅಮಾವಾಸ್ಯೆಯ ಮರುದಿನ ಸಂಜೆಯಷ್ಟು ಹೊತ್ತಿಗೆ ಆಕಾಶದಲ್ಲಿ ಚಂದ್ರ ದರ್ಶನವಾಯಿತು. ಗಲ್ಲಿಯಲ್ಲಿ ಸಂಭ್ರಮ. ಸಾರಾಬೂ ಬೀದಿಗೆ ಬಂದು ತನ್ನ ನಾಲ್ಕು ಮಕ್ಕಳಿಗೂ ಚಂದ್ರನನ್ನು ತೋರಿಸಿದಳು. “ನಾಳೆ ರೋಜಾ ಚಾಲು” ಎಂದಳು. ಅವಳ ಮೂರು ಗಂಡ...
ಬರಬಾರದೋ ಯೋನಿಯೊಳು ಜನಿಸಿ ತಿಳಿದು ಒಂದೊಂದು ಎಣಎಣಿಸಿ ||ಪ|| ರಕ್ತದಿ ಬಿದ್ದು ಬಂದಿಯೋ ಎದ್ದು ಬಂಧನದೊಳು ಬಂದು ಸಂದಿಸಂದಿಗೆ ||೧|| ಸಾವು ಸಂಗತಿಯಾಗಿ ಏಜೀದನ ಒಳಪೊಕ್ಕು ಮಾಯಕ್ಕೆ ಮರುಳಾಗಿ ಮಣ್ಣುಗೂಡಿಸಿ ||೨|| ಧರಿಯೊಳು ನವಲಗುಂದ ನಾಗಲಿಂಗ ಪ...
ಹೋಗುತಿಹುದು ಕಾಯ ವ್ಯರ್ಥ ಇದರ ಲಾಘವ ತಿಳಿದವ ಯೋಗಿ ಸಮರ್ಥ ||ಪ|| ಏಳು ಜನ್ಮಾಂತರದಿನವು ಹೀಂಗ ಹೇಳದೆ ಹೋದವು ನಿನಗಿಲ್ಲೋ ನೆನಹು ಭೋಗಲಂಪಟ ಸುಖಘನವು ಭವ ರೋಗದಿ ಮರಣಕ್ಕೆ ಆಯಿತೋ ಅನುವು ||೧|| ಬದುಕೇನು ಮಾಡಿದಿ ಇಲ್ಲೆ ಸುಳ್ಳೇ ಮುದುಕ್ಯಾಗಿ ಮೆರದ...
ಅಪ್ಪ ಅಪ್ಪ ಅಪ್ಪ ನೀನಾದೆ ತುಂಬಾ ದಪ್ಪ ಇನ್ನಾದರೂ ಬಿಡು ತಿನ್ನೋದನ್ನ ತುಪ್ಪ ಬೆಳಿಗ್ಗೆ ಎದ್ದು ಓಡು ಹೊಟ್ಟೆ ಕರಗುತ್ತೆ ನೋಡು ನಿತ್ಯ ನಡೆದಾಡು ಸ್ಕೂಟರ್‌ನ್ನ ಷೆಡ್ಡಲ್ಲಿಡು ತಿನ್ಬೇಡ ನಾನ್ ವೆಜ್ಜು ವೆಜ್ಜಲ್ಲೆ ಅಡುಗೆ ಸಜ್ಜು ಅಮ್ಮನ ಕೈಯ ಗೊಜ್ಜು...
ಬೆಂಗಳೂರಿನ ಗಾಳಿಮಳೆಗೆ ಮೈ ಒಡ್ಡಿ ಮಲಗುವುದು ಸುಖದಾಯಕವೆನಿಸುತ್ತದೆ; ಎಲ್ಲೋ ಬೇರ್ಪಟ್ಟ ಕನಸುಗಳು ಮತ್ತೊಮ್ಮೆ ಸಾಕಾರಗೊಂಡಂತೆ. ಈ ವೇಳೆ ವಸತಿಗೃಹಗಳಲ್ಲಿ ಕಾಲ ನೂಕುತ್ತಿರುವ ಜನ ಕಳ್ಳ ನೋಟಗಳಲ್ಲಿ ತಲ್ಲೀನರಾಗಿರುತ್ತಾರೆ. ಕೋಣೆ ಬಾಗಿಲು ಎಡತಾಕುವ,...
ಮುಗಿಲ ಮುತ್ತಿಡುವ ಗಿರಿ ಶಿಖರಗಳಲಿ ತೊರೆ, ನದಿಗಳ ಹಿಮದ ಜಾರುಂಡೆಗಳಲಿ ಕಾಳಕೂಟ ರೂಪದ ಕಾರ್ಗಿಲ್ ಕಣಿವೆಯಲ್ಲಿ ನರ್ತನ ಗೈಯ್ಯುತಿದ್ದವು ಸಾವು ನೋವುಗಳು ತಾಂಡವ ರೂಪದ ವೀರಯೋಧರು ಭಾರತಾಂಬೆಯ ಹೆಮ್ಮೆ ಕುವರರು ಚಳಿಗಾಳಿ ಹಸಿವೆನ್ನದೆ ಜೈಹಿಂದ್ ಎನ್ನು...
ಸ್ಥಿರವಲ್ಲಾ ಕಾಯಾ ಸ್ಥಿರವಲ್ಲಾ ಈ ಅ- ಸ್ಥಿರ ಶರೀರವ ನಂಬಲಿಬ್ಯಾಡಾ ||ಪ|| ಮರಳಿ ಮರಳಿ ಬಹು ತ್ವರದಿ ಭವಕೆ ಬಂದು ಸೊರಗಿ ಸುಖ-ದುಃಖ ಎರಡರ ಮಧ್ಯದಿ ||೧|| ಆತ್ಮವಿಚಾರವು ಆತ್ಮದೊಳಗಿರುತಿರೆ ಆತ್ಮ ಪರಮಾತ್ಮನ ಪ್ರಮಾಣಿಸಿ ನೋಡಿದ ||೨|| ಅಂದಿಗಿಂದಿಗ...
ರೈಲು ನಿಲ್ದಾಣದ ಒಂದು ಬೆಂಚಿನ ಮೇಲೆ ಗಂಡ ಹೆಂಡತಿ ಕುಳಿತಿದ್ದರು. ಗಾಡಿ ಬರುವುದು ತಡವೆಂದು ಪೋರ್ಟರ್ ಹೇಳಿದ. “ರೀ ಕುಡಿಯಲು ನೀರು ತಗೊಂಡು ಬರ್‍ರಿ. ಇಲ್ಲೇ ಊಟ ಮಾಡೂಣು, ಹ್ಯಾಂಗಿದ್ರೂ ಗಾಡಿ ತಡಾ ಆಗಿ ಬರುವುದು” ಎಂದು ಹೆಂಡತಿಯ ...
ಕಾಣದೆ ನೀ ಬೊಗಳಬ್ಯಾಡ ಕೋಣನಂಥ ರಂಡೆ ಜಾಣಜನರು ಕೂಡಿ ನಿಮ್ಮೋಣಿಯಲ್ಲ್ಹಾಯ್ದಿರಲು ಕೋಣಿಬಾಗಿಲಲಿ ನಿಂತು ಗೋಣತಿರುವುವ ಮುಂಡೆ ||೧|| ನೆಟ್ಟಗಿಲ್ಲ ಮೈಬಣ್ಣ ರೊಟ್ಟಿ ಹಂಚಿನ ಕರದ ತಟ್ಟದಲೆ ಬಿಟ್ಟು ಮೋತಿಮ್ಯಾಲಿನ ಸೆರಗ ಜರ...
ಹನಿಹನಿಸೋ ಮುತ್ತ ಮಳೆಗೆ ಇಳೆಯ ಕಣ್ಣೊಳೆನಿತೊ ಕಾತುರ ಬಾನ ಇನಿಯನೊಲವಿಗಾಗಿ ಧರೆಗೆ ನಿತ್ಯ ಸಡಗರ || ಬಿರಿದ ಕುಸುಮ ಅರಳು ಸುಮವು ಒಲಿದ ಹೃದಯದ ಪ್ರೀತಿಗೆ ಕೆರೆ-ತೊರೆ ಸರೋವರ ನದನದಿಗಳಲ್ಲೂ ಜೊನ್ನ ಕಿರಣದ ಅಂದುಗೆ || ಪ್ರೇಮ ಸಂದೇಶ ಹೊತ್ತ ಹಕ್ಕಿ ಸ...
(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...
ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...
ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...






