
-೧- ಭೂಮಿ ಮೇಲೆ ಜಂಗಮನ ಹೆಜ್ಜೆ ತುಳಿಸಿಕೊಂಡರೂ ಪಾದಕ್ಕೆ ನೋವಾಯಿತೇ ಎನ್ನುತ್ತಾಳೆ ಅವ್ವ -೨- ದಡದಲ್ಲಿ ನಿಂತು ಮಾತಾಡಿದೆ ಕನಸುಗಳ ಕಳುಹಿಸಿದೆ ಆಕೆ ದೂರದಿಂದಲೇ ಹೂವಾದಳು -೩- ನಿನ್ನ ಶಬ್ದಕ್ಕೆ ಬದುಕು ಕಟ್ಟುವ ಕಸುವು ಇದೆ ಎಂದು ತಿಳಿದಾಗ ನಿಶಬ್...
ನಿನ್ನ ಒಳಗೊಂದು ನದಿಯಿದೆ ನನ್ನ ಕಿವಿ ಹೇಳಿದೆ- ಅದಕ್ಕದರ ಕಲಕಲ ಕೇಳಿಸುತ್ತಿದೆ. ನಿನ್ನ ಒಳಗೊಂದು ನದಿಯಿದೆ ನನ್ನ ನಾಲಗೆ ಹೇಳಿದೆ- ನದಿಯ ನೀರು ಸಿಹಿಯಾಗಿದೆ. ನಿನ್ನ ಒಳಗೊಂದು ನದಿಯಿದೆ ನನ್ನ ಮೂಗು ಹೇಳಿದೆ- ನದಿಯೊಳಗೆ ಸುಗಂಧವಿದೆ. ನಿನ್ನ ಒಳಗೊ...
ಯಾರೋ ಬಂದು ಬಾಗಿಲು ತಟ್ಟಿದಾಗ ತನ್ನಷ್ಟಕ್ಕೆ ಮುದಗೊಂಡು ಬಾಗಿಲು ತೆರೆಯಿತು. ಆಗ ನನಗನ್ನಿಸಿತು ಕದ ಬಾಗಿಲಲ್ಲಿಲ್ಲ ಅದನ್ನು ತಟ್ಟುವ ಕೈಗಳ ಹದದಲ್ಲಿದೆ. *****...
ಏಳು ಕುದುರಿಯ ಗಾಡಿ ಭಾಳ ಹುರುಪಿಲೆ ಏರಿ ಗಾಲಿ ಮುರಿದುದ ಕಂಡು ಗಾಬರ್‍ಯಾದೆ ಬೀಳಲಾರದ ಜನ್ಮ ಆಳಕೊಳ್ಳಕ್ಕೆ ಬಿದ್ದು ಗೂಳಿಬಿದ್ದುದ ಕಂಡು ಗುಮ್ಮಗಾದೆ ಕತ್ತಲೆಯ ದರ್‍ಯಾಗ ಕೈಕಾಲು ಮುರಿದಾಗ ಎತ್ತಯ್ಯ ಮೇಲೆತ್ತು ಪ್ರೀತಿ ತಂದೆ ಕುಂಟೆತ್ತು ತುಂಟೆತ್ತ...













