Home / K Sharifa

Browsing Tag: K Sharifa

ನನ್ನ ಬಾಗಿ ಕಾಮನಬಿಲಾದ ಬೆನ್ನು ಗುಳಿಬಿದ್ದ ಕಣ್ಣು ಸುಕ್ಕುಗಟ್ಟಿ ಗೆರೆಮೂಡಿ ಮಾಗಿದ ಮುಖ ನಡುಗುತ್ತಿರುವ ಕೈಗಳಲ್ಲಿ ನನ್ನ ಕನಸಿನ ವಸಂತಗಳನ್ನು ಭದ್ರವಾಗಿ ಹಿಡಿದಿಡಲು ನಿರಂತರ ತವಕಿಸುತ್ತೇನೆ. ನನ್ನವನ ಪ್ರೀತಿ ತುಂಬಿದ ಪತ್ರಗಳನ್ನು ಹಳೆಯ ಪೆಟ್ಟ...

ನೀನು ಗಳಿಸುತ್ತಿಲ್ಲ ನೀನು ನಿರುದ್ಯೋಗಿ ಅಷ್ಟೇ ಏಕೆ ಬಡವಿಯೂ ಕೂಡ, ನಿನಗೆ ಅಬಲೆಯ ಪಟ್ಟ ಮೇಲೆ ಕಳಸವಿಟ್ಟಂತೆ. ದಿನಕ್ಕೆ ಹದಿನೆಂಟು ತಾಸು ಕೆಲಸ ಮಾಡುತ್ತಿರುವೆಯಾ? ಎದುರು ವಾದಿಸಬೇಡ ಜೋಕೆ ಮನೆಗೆಲಸ ನಿನ್ನ ಧರ್ಮ ಅದು ದುಡಿಮೆ ಹೇಗಾದೀತು? ಬೆಳಿಗ್...

ಬರೆದು ನಾನೊಂದು ಕವನ ರಾಯನಿಗೆ ಕೇಳಿದೆ ಹೇಗಿದೆ ಈ ಕವನ “ನಾ ಕಂಡ ಕನಸುಗಳೆಲ್ಲಾ ನೀರ ಮೇಲಿನ ಗುಳ್ಳೆ ಬರೀ ಹೊಡೆತ ನಿಂದನೆ ತುಂಬಿದೆ ಬದುಕೆಲ್ಲ” …ಇತ್ಯಾದಿ …ಇತ್ಯಾದಿ ಓದುತ್ತಿದ್ದಂತೆಯೇ ರಾಯ ತಾಳಿದ ರಾವಣನ ಅವತಾರ, ಮ...

ಪ್ರೀತಿ ದ್ವೇಷದ ರಹಸ್ಯಗಳು ಆತ್ಮವನ್ನು ಕುಟುಕಿದ ನಿಗೂಢಗಳು ಪಾತಾಳಕ್ಕೆ ಕುಸಿಯುವ ಕನಸುಗಳು ಕ್ಷಣ ಕ್ಷಣಕ್ಕೂ ಬೆತ್ತಲಾಗುತ್ತಿರುವ ಪಾಪ ತುಂಬಿದ ಆತ್ಮಗಳು ಅಲೆಮಾರಿ ಮೋಡಗಳು ಪಾಪಾತ್ಮಗಳನ್ನು ತೊಳೆಯಲು ಮಳೆಯನ್ನು ತರಲಿಲ್ಲ ಕಲಬೆರಿಕೆ ಕನಸುಗಳು ಭೂಮ...

ಗಟ್ಟಿಯಾಗದೇ ಬದುಕು ದಕ್ಕದುನ್ನು ಕೆರೆ ಬಾವಿಗಳ ಪಾಲು ಆಗದಿರು ಹಗ್ಗದ ಉರುಳಿಗೆ ನಿನ್ನ ಕೊರಳ ನೀಡದೇ ಸುತ್ತಲೂ ಕಟ್ಟಿದ ಉಕ್ಕಿನ ಗೋಡೆ ಬೆಂಕಿಯ ಜ್ವಾಲೆಗೆ ದೂಡುವ ಕೈಗಳನ್ನು ಕತ್ತರಿಸಲು ಝಳಪಿಸುವ ಖಡ್ಗವಾಗು. ಶತ್ರುಗಳ ಸೆಣಸಿ ನಿಲ್ಲಲು ಆತ್ಮವಿಶ್ವ...

ಕಲ್ಲು ದೇವರಿಗೆಂದು ಗುಡಿ ಗುಂಡಾರಗಳ ಕಟ್ಟಿಸುವವರೇ ಕೊರೆವ ಚಳಿ, ಮಳೆ, ಬಿರಗಾಳಿಗೆ ಗುಡುಗು ಸಿಡಿಲು ಮಿಂಚಿಗೆ ಬರಿಮೈಯನ್ನೊಪ್ಪಿಸಿ, ಗಡಗಡನೆ ನಡುಗುವ ನಿಮ್ಮವರ ತಲೆಯ ಮೇಲೊಂದು ಸೂರುಕಟ್ಟಿಸಿ ಕೊಡಿ. *****...

ಕಣ್ಣೀರ ಹನಿಗಳು ಹೃದಯದಾಳಕ್ಕಿಳಿದು ಘನವಾಗುತ್ತಾ ಹೋದಂತೆ ಮಾತುಗಳು ಮೌನವಾಗುತ್ತಾ ಹೋದವು. ಈಗ ಜನ ಕೇಳುತ್ತಿದ್ದಾರೆ ನಿನ್ನ ಕಥೆ ಏನೆ೦ದು ? *****...

ಹರಿಯುವ ನೀರಿಗೆ ಅಡ್ಡಗಟ್ಟಿ ಅಣೆಕಟ್ಟು ಕಟ್ಟಿ ತಡೆಯಬೇಡಿ, ನಾಲ್ಕು ಗೋಡೆಗಳ ಮಧ್ಯೆ ಖೈದು ಮಾಡದೇ ಅದಕೆ ಸ್ವಚ್ಛಂದ ಹರಿಯಲು ಬಿಡಿ. ಕತ್ತಲೆಯ ಕೋಣೆಯಲಿ ಬಂದಿಯಾಗಿಸದೇ ಸೂರ್ಯನ ಜಗದ ತುಂಬ ಬೆಳಗಲು ಅವಕಾಶ ಮಾಡಿ ಕೊಡಿ. ಎತ್ತರ ಎತ್ತರವಾಗಿರುವ ಗಿರಿಬೆ...

ಬೇಲಿಯೇ ಇಲ್ಲದ ಸೂರ್ಯ ಮುಳುಗದ ದೇಶ ವೀರ ಜನತೆಯ ರಕ್ತ ಕೆಂಪಾದ ಜಲಿಯನ್‌ವಾಲಾ, ಆ ರಕ್ತದ ಮೇಲೆ ಬೆಳೆದ ಹಸಿರು ಮರದ ಟೊಂಗೆ ಟೊಂಗೆಯಲಿ ತಿರಂಗಾಧ್ವಜ ನೆಟ್ಟು ಗೂಟ ಕಟ್ಟಿ, ಗಳ ಹಿಡಿದು ಗೋಣು ಮೇಲೆತ್ತಿ ಗೌರವದ ಸೆಲ್ಯೂಟ್ ಕೊಟ್ಟು ರಾಗವಾಗಿ ಜನಗಣಮನ ಹ...

ಸ್ತ್ರೀಯರಿಗೆ ಸತೀತ್ವಕ್ಕಿಂತ ಬೇರೆ ಧರ್ಮವಿಲ್ಲವೆಂದು ಹೇಳಿದ ಪುರುಷ ಶಾಸ್ತ್ರಕಾರರು, ಭಗವತಿಯ ಸ್ನೇಹ ಬಯಸಿ ಶಾಸ್ತ್ರಗಳನ್ನೆಲ್ಲಾ ಮರೆತು ಹೋದರು. *****...

1...1112131415...18

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...