ಕಾರಣ

ಜನಪ್ರಿಯ ಸಿನಿಮಾ ನಟಿಯನ್ನು ಪತ್ರಿಕೆಯವರು ಸಂದರ್ಶನ ಮಾಡಿದರು: "ಎನಮ್ಮ ಸಣ್ಣ ಪುಟ್ಟ ಪಾತ್ರ ಮಾಡುತ್ತಿದ್ದ ನೀನು ಈಗ ಹೀರೋಯಿನ್ ಹೇಗಾದೆ?" ನಟಿ: "ಕಷ್ಟಪಟ್ಟು ನಟಿಸುವುದ ಬಿಟ್ಟು ಜಗಳವಾಡುವುದನ್ನು ಜಾಸ್ತಿ ಮಾಡಿದೆ." *****
ಅವಿದ್ಯೆಯ ‘ಆವರಣ’

ಅವಿದ್ಯೆಯ ‘ಆವರಣ’

ಒತ್ತಿ ಹಣ್ಣು ಮಾಡಿದೊಡೆ ಆದೆತ್ತಣ ರುಚಿಯಪ್ಪುದೋ - ಅಲ್ಲಮ ‘ಆವರಣ’ ಕಾದಂಬರಿ ಬರುತ್ತಿರುವುದು ಗ್ರಾಹಕ ಸಂಸ್ಕೃತಿಯ ಕಾಲದಲ್ಲಿ. ಅದರ ಮಾರಾಟ, ಮರುಮುದ್ರಣಗಳೆಲ್ಲ ಭರದಿಂದ ಸಾಗುತ್ತಿದ್ದು, ಅದರ ಮೇಲಿನ ಚರ್ಚೆಗಳು ಖಂಡನೆಗಳು, ಭಜನೆಗಳು- ಎಲ್ಲವೂ ಕೃತಿಯ...

ಗತಿ

ಹೋಮ ಮಾಡಿದರು ಹವಿಸ್ಸು ಅರ್‍ಪಿಸಿದರು ಬೆಣ್ಣೆ ತುಪ್ಪ ಸುರಿದರು ಅಗ್ನಿಗೆ ಸಂತೈಸಿದರು ಅಡ್ಡಬಿದ್ದು ಆರಾಧಿಸಿದರು ಹೊರಗೆ ಬಂದರು ಸಿಗರೇಟು ಹಚ್ಚಿ ಸೇದಿದರು ಕೊನೆಗೆ ಉಳಿದ ಅಗ್ನಿಯ ಚೂರನ್ನು ಪಾಪ ಕಾಲಲ್ಲಿ ತುಳಿದು ಹೊಸಕಿದರು *****

ಅಡುಗೆ

ಶೀಲಾಳ ಮದುವೆ ವಾರ್ಷಿಕೋತ್ಸವದ ಪಾರ್ಟಿ ನಡೆಯುತ್ತಿತ್ತು. ಗೆಳತಿಯರು ಕೇಳಿದ್ರು - "ಏನಮ್ಮ ನಿಮ್ಮ ಯಜಮಾನರು ಕಾಣಿಸುತ್ತಿಲ್ಲ." ಅದಕ್ಕೆ ಶೀಲಾ ಹೇಳಿದ್ಲು - "ಅವರು ಪಾರ್ಟಿಗೆ ಅಡುಗೆ ಮಾಡ್ತಿದ್ದಾರೆ..." *****

ಮಾತೇ ಜ್ಯೋತಿರ್ಲಿಂಗ

ಮಾತೇ ಜ್ಯೋತಿರ್ಲಿಂಗ ಅನುಭವ ಮಾತೇ ಜ್ಯೋತಿರ್ಲಿಂಗ ಸತ್ಯದ ಕಿಡಿಯಿರೆ ಒಳಗೇ ನಿತ್ಯವು ಬಾಳನು ಬೆಳಗೇ || ಪ || ಮಾನವ ಪಡೆದಿಹ ಸಂಪದ ಮಾತು ಜಾಣರ ಸಾಧನೆ ಬೇರು ಮೌನದ ಗರ್ಭವು ತಳೆಯುವ ಮಗುವು...