
ಬೇಸಿಗೆಯ ರಜೆ ಬಂತೆಂದರೆ ಅಮ್ಮಂದಿರ ಗೋಳು ಬೇಡ; ಮಕ್ಕಳೆಲ್ಲಾ ಮನೆಯಲ್ಲೇ… ಟೀವಿಯ ಎದುರಿಗೆ ಇಲ್ಲವಾದರೆ ಅಂಗಳದ ಸೀಬೆಮರ ಮತ್ತು ಎತ್ತರವಾದ ಕಾಂಪೌಂಡಿನ ಗೋಡೆಗಳ ಮೇಲೆ…. ಯಾರಾದರೂ ಬಿದ್ದರೆ, ಕೈಕಾಲು ಮುರಿದುಕೊಂಡರ? ಅಷ್ಟೇ ಅಲ್ಲ ಅವರ...
ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ ಬಯಕೆಯೆದು...
ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ ಮನೆಯೇನೂ ಬಹಳ ದೂರವಿರಲಿಲ್ಲ. ಅವನ ಮನೆಯ ಮುಂಭಾಗದ ವಿಶಾಲವಾಗಿದ್ದ ಕೊ...
ಇಶಾಂ ನಮಾಜಿಗೆ (ರಾತ್ರೆಯ ನಮಾಜು) ಮೊದಲು ಅರಬ್ಬಿ ಪುಸ್ತಕವನ್ನು ಬ್ಯಾಗಿನೊಳಗಿಟ್ಟುಕೊಂಡು, ಅದನ್ನು ದುಪಟ್ಟದೊಳಗೆ ಮರೆ ಮಾಡಿಕೊಂಡು ಓಡಿ ಬಂದ, ತರನ್ನುಮ್ ನೀರು ಹರಿಯುತ್ತಿದ್ದ ಕೂದಲನ್ನು ಕೊಡವುತ್ತಲೇ ಅಮ್ಮೀ…… ಅಮ್ಮೀ ಎಂದು ಕಿರುಚಿದಳು, ಒಣ ಬ...





















