ಅಮ್ಮಾ ಅಮ್ಮಾ, ನಾನೂ ನಿನ್ನ ಹಾಗೇ ಹೆಣ್ಣೇ ಅಲ್ಲವೇನಮ್ಮಾ… ನಿನ್ನ ಮೈಯೊಳಗೆ ಹರಿವ ರಕ್ತವೇ ನನ್ನೊಳಗೂ ಹರಿಯುತ್ತಿರುವುದರಿಂದ, ನೀನು ಉಸಿರಾಡುವ ಗಾಳಿಯನ್ನೇ ನಾನೂ ಉಸಿರಾಡುತ್ತಿರುವುದರಿಂದ, ನೀನು ಉಣ್ಣುವ ಊಟವನ್ನೇ ನಾನೂ ಉಣ್ಣುತ್ತಿರುವುದ...
ಕೇಳಿರಣ್ಣ ಕೇಳಿರಿ ದೀನರ ವ್ಯಥೆಯ ನೋಡಿರಣ್ಣ ನೋಡಿರಿ ಹೀನರ ಕಥೆಯ || ಅಂತ್ಯಕಾಲದ ದೀಪ ಜನರಲ್ಲೆಜುಕೇಷನ್ನು ಎಂಥ ದುಸ್ಥಿತಿ ಗ್ಯಾಟಿನಿಂದಲ್ಲದಿನ್ನೇನು ತಲೆ ಕತ್ತರಿಸಿ ಪಾದಕೆ ನೀರೆರದರೇನು ಹೈಯರೆಜುಕೇಷನ್ನಿನ ಜೀವ ಉಳಿದೀತೇನು || ಡಾಟುಕಾಮಿನಿಂದ ಬ...
ಏನೆನ್ನಲಿ ಏನೆನ್ನಲಿ ಎನ್ನ ಮನದಮನ್ವಂತರದ ಧಾರೆಗಿನ್ನು ನಾನು ಬರಿದೆ ಬರೆವರ ಪದದಿ ಕಟ್ಟುವುದೆಂತೀ ಬುದುಕಿನಕ್ಕರವ ನಾನು-ನೀನು || ಬರೆದುದೆ ಬದುಕಲ್ಲ ಬದುಕಿದ್ದು ತಾ ನಿಲುಕಲ್ಲ. ಕಾವ್ಯವೆಂದರೆ ಅದುವೆ ಜನನಮರಣದಾಚೆ ಈಚೆ ಬಾಳು || ಹೇಳುವರು-ಹೇಳಿದ...
ಒಂದು ಹೆಣಕೆ ಎರಡು ಹೆಣವು ದಣಿವುದ್ಯಾತಕೆ ನಾಗಲಿಂಗಯೋಗಿ ತಾನು ತಿರುಗುವುದ್ಯಾತಕೆ ||ಪ|| ದುರಿತಭವದ ಯೋಗದಿಂದ ವಾದವ್ಯಾತಕೆ ವಾದದಿಂದ ಸಿದ್ಧಯೋಗ ಮಾಡುವುದ್ಯಾತಕೆ ||೧|| ನಾಗಲಿಂಗಯೋಗಿ ತಾನು ತಿರುಗುವುದ್ಯಾತಕೆ ಬಗಳಾಮುಖಿಯ ಮಗನಕೂಡ ರಗಳಿಯಾತಕೆ |...
ನೀಲಿಹೂಗಳ ಬುಡ್ಡೆಸೊಪ್ಪನ್ನೋ, ಹೂಳೆತ್ತಿದ ಕೆರೆಮಣ್ಣನ್ನೋ, ಇಟ್ಟಿಗೆಗಳನ್ನು ತುಂಬಿಕೊಂಡೋ ಆ ಕೆರೆದಡದ ಮೇಲೆ ಸಾಗಿಹೋಗುವ ಮ್ಯಾಸ್ಸೆ ಫರ್ಗ್ಯುಸನ್ ಟ್ರ್ಯಾಕ್ಟರ್ ಅನ್ನು ಆಗಾಗ ನೋಡುತ್ತಿರುತ್ತೇನೆ. ಬಟವಾಡೆಯ ವಿಚಾರದಲ್ಲೋ, ಹೆಂಡಗಡಂಗಿನವನ ಜೊತೆ ಕ...
ಕ್ಷಮಿಸು ಗೆಳತಿ ನಾನಿಂದು ಮಾಡಿದವಮಾನವ ನಿನ್ನೆದುರು ನಾನು ಕ್ಷಣ ಕ್ಷಣಕೂ ಅಲ್ಲ ಮಾನವ || ಅರಿಯದಾದೆ, ನಿನ್ನ ಎಲ್ಲರೆದುರು ಅಸವಲ್ಲದವಳೆಂದರೂ ನೀನು ವಹಿಸಿದ ಮೌನವಿಂದು ಕೊಲ್ಲುತಿದೆ ನಾನೆಂಥವನೆಂದು || ನನ್ನ ಕ್ಷಮೆಗೆ ಸೂಚನೆ ನಿನ್ನಿಂದೇಗೆ ನಿನ್ನ...
ಇಳಾ ನಿನ್ನ ಮಹಾ ಕಾವ್ಯಕೆ ಇದುವೆ ನನ್ನಯ ಪಲ್ಲವಿ ಬಾನುವಿನ ಪ್ರಣಯ ಪರಿಧಿ ಕಾಣಬಲ್ಲವನೇ ಭವಿ?|| ನಿನ್ನ ಅವನ ಆಂತರ್ಯದ ಅರಿವಿನರಿವು ದುಸ್ತರ ಅಂತರಂಗದಂತರಾಳದಾಳ ಎನಿಎನಿತೊ ಬಿತ್ತರ|| ಅವನ-ನಿನ್ನ ಮೌನ `ವಿಶ್ವ’ ಜಗದ ಜಗಕೆ ಭಾಷ್ಯಿಕೆ ಮೌನದಳ...
ಅಮರಪ್ಪನವರು ತಮ್ಮ ಇಡೀ ಆಯುಷ್ಯವನ್ನು ರಾಜಕೀಯದಲ್ಲೇ ಕಳೆದರು. ಅಧಿಕಾರದ ಸುಖ ಅನುಸರಿಸುವರು. ಸಾಕಷ್ಟು ಧನ, ಕನ, ಸಂಪತ್ತು ವರ್ಧಿಸಿಕೊಂಡರು. ದೆಹಲಿ, ಬೆಂಗಳೂರು, ಸ್ವಂತ ಊರು ಎಲ್ಲೆಂದರಲ್ಲಿ ಬಂಗ್ಲೆ ಪ್ಲಾಟು ಹೊಂದಿದ್ದರು. ದೇಶದ ರಾಜಕಾರಣಕ್ಕ...
ಕುಲಕರ್ಣಿ ಕೊಟ್ಟ ಪಾವಲಿ ರೊಕ್ಕದೀ ಬ್ರಹ್ಮನೆಲಗಾಂಬುದ್ಯಾಂಗಲೋ ಮನಸೇ ಬಲುದಿನದ ಸಲಗಿಯಲಿ ಸಾಲಿ ಬರಸಿದ ಸ್ನೇಹ ತಿಳಿದು ಇಲ್ಲಿಗೆ ಬಂದೆಲ್ಲೇ ಮನಸೇ ||೧|| ಪೊಡವಿಯೊಳು ಗುಡಗೇರಿ ಹಿರಿಯ ಪೋಲೀಸ- ಗೌಡ ಕರೆದರೆ ಇಲ್ಲಿಗೆ ಬಂದೆಲ್ಲೇ ಮನಸೇ ಕಡು ಹರುಷ ಇವ...
ಅಲ್ಲಿ-ಚರ್ಚಿನಲ್ಲಿ, ಸಿಲ್ವರ್ ಮರಗಳ ದೊಡ್ಡ ಕಾಡು ಬೆಳೆದುಕೊಂಡಿದ್ದರಿಂದ ವರ್ಷಾ ವರ್ಷ ಅವುಗಳನ್ನು ಕಡಿದು, ಸವರಲಾಗುತ್ತಿತ್ತು. ಆ ಆಶ್ರಮಕ್ಕೆ ನರ ನಾಡಿಗಳೇ ಇಲ್ಲದ ಕ್ರಿಮಿನಲ್ಗಳು, ನಿವೃತ್ತ ಸೂಳೆಯರು, ಎಲ್ಲಾ ವಿಧದ ಅಂಗವೈಕಲ್ಯ, ಮನೋವೈಕಲ್ಯಗಳ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






