ಏಸೂರು ತಿರಿಗಿದರು ಬೀಸೋಣಾ ಬಿಡದವ್ವಾ ಬೀಸೋಣ ಬರ್ರೆವ್ವ ಹಾಡ್ಯಾಡಿ ||ಪ|| ಹಸ್ತಿನಿ ಚತ್ತಿನಿ ಶಂಖಿನಿ ಪದ್ಮಿನಿ ಕರಿತಾರೆ ಬರ್ರೆವ್ವ ಕೂಡಿ ||ಅ.ಪ.|| ದೇಹವೆಂಬುವ ಬೀಸುಕಲ್ಲು ಶಿವಪುರದಾಗ ಉಪ್ಪಾರನ ಕೈಲೆ ಹೊಡಿಸಿ ಮೇಲೆ ಗಂಟಲು ಮ್ಯಾಗಿನ ಪಾಳಿಗೆ ...
ಪತ್ರಕರ್ತನೊಬ್ಬ ಆ ಕಲಾವಿದನನ್ನು ಸಂದರ್ಶಿಸಲು ಬಂದ. ರಂಗಭೂಮಿ ಮತ್ತು ಸಿನಿಮಾ ಎರಡರಲ್ಲೂ ತನ್ನ ಹಾಸ್ಯ ನಟನೆಯಿಂದ ಪ್ರಖ್ಯಾತಿ ಪಡೆದ ಕಲಾವಿದನ ಎದುರು ಕುಳಿತು ನೇರವಾಗಿ ಮಾತಿಗಿಳಿದ: “ನಿಮಗೆ ನಗಿಸುವ ಕಲೆ ಹೇಗೆ ಕರಗತವಾಯಿತು?” ...
ನನ್ನ ಹುಟ್ಟೂರು ತರೀಕೆರೆ. ಬದುಕಿನ ಬಹುಭಾಗ ಕಳೆದದ್ದು ಅಂದರೆ ಹೆಂಡತಿ, ಮಕ್ಕಳು ಮನೆ ಕಟ್ಟಿಸಿದ್ದು ಅರಸೀಕೆರೆ. ಈಗ ಕಾರ್ಯಾರ್ಥ ಇರುವುದು ಬೆಂಗಳೂರಿನ ಕೆರೆಯೊಂದನ್ನು ಅಚ್ಚುಕಟ್ಟು ಮಾಡಿ ನಿರ್ಮಿಸಲಾದ ಬಡಾವಣೆ ಚನ್ನಮ್ಮನ ಕೆರೆ. ನಿನ್ನ ಪ್ರವರ ಯಾ...
ಅಳಬೇಡ ತಂಗಿ ಅಳಬೇಡ ನಿನ್ನ ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪ|| ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ ದುಡಕೀಲೆ ಮುಂದಕೆ ನೂಕಿದರವ್ವಾ ಮಿಡಕ್ಯಾಡಿ ಮದುವ್ಯಾದಿ ಮೋಜು ಕಾಣವ್ವ ಮುಂದ ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧|| ಮಿಂಡೇರ ...
ಮೂರು ದಿನಗಳಿಂದ ಅಮೀನೂರು ಜೀವಶವದಂತೆ ಉಸಿರಾಡತೊಡಗಿತ್ತು. ಗಾಳಿಗೆ ಬೀಸಲೋ ಬೇಡವೋ ಎನ್ನುವ ಸಂಧಿಗ್ಧತೆ. ಧಗಧಗ ಎನ್ನುವ ಸೂರ್ಯ ಭೂಮಿಯನ್ನು ಕಾದಹಂಚಿನಂತೆ ಮಾಡಿದ್ದ. ರಸ್ತೆಗಳಲ್ಲಿ ಮನುಷ್ಯರನ್ನು ಕಾಣದೆ ಬಿಡಾಡಿ ನಾಯಿ, ದನ ಮತ್ತು ಹಂದಿಗಳು ದಿಗಿಲ...
ಮಂಗ ಹೆಂಗಸಿವಳಂಗಳದೀ ಎಪ್ಪಾ ಹಿಂಗದೆ ಬಂದಲ್ಲ್ಹ್ಯಾಂಗಾದಿ ||ಪ|| ಕೊಂಗಿ ಮಾತನಾಡಿ ಹೆಂಗಸರ ಕಂಡರೆ ಮುಂಗಡಿಯಲಿ ಕೆಟ್ಟವಳಾದಿ ಮಾಟಗೇಡಿ ಮಡಸಿಯ ಮನಿಯು ದಾಟಬೇಕು ಮನ್ಮಥ ಬೆಣಿಯು ರಾಟಿಯ ನೂಲುವ ಪೋಟಿಯ ಹೇಳುತಲಿ ಸೀಟಕತನಗೊಳಗಾಗಿ ||೧|| ಕೆಟ್ಟ ಹೆಣ್ಣ...
ರೂಪ ಯೌವನಗಳದೆ ಮೆರವಣಿಗೆ ಸಾಕು ಬುದ್ಧಿ ಭಾವಗಳಿಗೆ ಮನ್ನಣೆಯು ಬೇಕು – ಹೇಮ ಪಟ್ಟಣಶೆಟ್ಟಿ -ಎಂದು ಘೋಷಿಸಿಸಕೊಂಡರೂ ಸಹ ಒಮ್ಮೊಮ್ಮೆ ಹೆಣ್ಣೊಬ್ಬಳ ಕವಿತೆಯ ಅಂತರಂಗ ತೆರೆದುಕೊಲ್ಳುವುದೇ ಇಲ್ಲ! ಕಾವ್ಯವನ್ನು ಹೆಣ್ಣಿನ ದೇಹದ ಹೊರ ವಿವರಗಳಂತೆ ...
ಸ್ನೇಹ ಮಾಡಬೇಕಿಂಥವಳಾ ಒಳ್ಳೆ ಮೋಹದಿಂದಲಿ ಬಂದು ಕೂಡುವಂಥವಳಾ ||ಪ|| ಚಂದ್ರಗಾವಿ ಶೀರಿನುಟ್ಟು ದಿವ್ಯಕೊಮ್ಮೆ ಪಾರಿಜ ಮಗ್ಗಿ ಕುಬ್ಬಸತೊಟ್ಟು ಬಂದಳು ಮಂದಿರ ಬಿಟ್ಟು ನಾಲ್ಕು ಮಂದಿಯೊಳು ಬಂದು ನಾಚುವಳೆಷ್ಟು ||೧|| ಅರಗಿಳಿ ಸಮ ನುಡಿಯು ಚಲ್ವಸುಳಿನಾ...
ಭಾವಯಾನ ಪ್ರೀತಿಯ ಮಾತು… ಲವ್ವಲ್ ಹಿಂಗೇನೆ ಪ್ರೇಮವೆಂದರೆ ಹೇಳಲು ಬಯಸಿ, ಹೇಳಲು ಆಗದ ಮಧುರ ಭಾವನೆ… ಮಧುರ ಯೋಚನೆ… ಅರ್ಪಣೆ… ಸಮರ್ಪಣೆಯ ಸೂಚನೆ. L..o..v..e.. ಎಂಬುದು A to Z ಕನಸುಗಳ ಸಾಗರವೇ ಆಗಿದೆ. ನನಗೆ ಬರುತ್...
ಜಾಣ ಹೆಂಗಸರಾಟ ನೋಡು ಜಲದ ಬಾವ್ಯಾಗ ಜಲದಿಂದ ಕೊಡಗಳ ತುಂಬುತಿದ್ದರು ನಲಿದು ನೀರಾಗ ||ಪ|| ಸಲಗಿಯಿಂದ ಗೆಳತೆರೆಲ್ಲರು ಕುಲಕೆ ಒಬ್ಬರು ಕೂಡಿಕೊಂಡು ಹಲವು ಮಾತಗಳಾಡುತಾಡುತ ಚಿಕ್ಕಿ ಸೀರಿ ಚಿಮ್ಮು ಚಿಮ್ಮುತ ||ಅ.ಪ.|| ಅಡಗಿಮಾಡುವ ಲಕ್ಷ್ಯ ಆಗಿತ್ತು ಅ...
“ಏನೇ ಗೌರಿ ಯಾವಾಗ ಬಂದೆ ಗಂಡನ ಮನ್ಯಾಗೆಲ್ಲಾ ಘನಾಗಿದ್ದಾರೇನೆ?” ಎಂದು ಕಂಕುಳಲ್ಲೊಂದು, ಕೈಯಲ್ಲೊಂದು ಮಕ್ಕಳನ್ನು ಹಿಡ್ಕೊಂಡು ವಾರಗಿತ್ತಿಯರು ಕೇಳುವವರೇ. “ವೂ ಕಣೇ, ವೂ ಕಣಕ್ಕ, ನೀವೆಲ್ಲಾ ಘನಾಗಿದೀರೇ” ಎಂದು ಹೇಳಿ ಉತ್ತರಕ್ಕೂ ಕಾಯದೆ ಮನೆ ಸೇರಿದಳು. ಗ...
ನಮ್ಮ ಹಳ್ಳಿ ಬಹಳ ಚಿಕ್ಕದು. ಇರುವುದೆಲ್ಲಾ ನೂರು ಮನೆಗಳು. ಸುಮಾರು ಆರುನೂರು ಪ್ರಜಾಸಂಖ್ಯೆ. ಒಟ್ಟಿನಲ್ಲಿ ನೆಮ್ಮದಿ ಗ್ರಾಮವೆಂದೇ ಹೇಳಬೇಕು. ನಮ್ಮ ಪಟೇಲ ಒಳ್ಳೆಯವನೆಂದೇ ಹೆಸರು ಪಡೆದಿದ್ದಾನೆ. ಅವನು ತನ್ನ ಕೈಲಾದಷ್ಟು ಗ್ರಾಮಸ್ಥರಿಗೆ ಉಪಕಾರ ಮಾಡಿದ್ದಾನೆ. ಒಂದು ದೇವಸ್ಥಾನ, ಒಂದು ಅ...
ಒಂದೇ ರೂಮಿನಲ್ಲಿದ್ದರೂ ಅವನನ್ನು ನನ್ನ ಸ್ನೇಹಿತ ಎಂದು ಮನಸ್ಸು ಒಪ್ಪಿಕೊಂಡಿರಲಿಲ್ಲ. ರಾತ್ರಿ ನಿದ್ದೆಗಾಗಿ ಮಾತ್ರ ಅವನಿಗದೊಂದು ರೂಮು. ಊಟತಿಂಡಿ ಎಲ್ಲಾ ಹೋಟೆಲ್ಲು. ನಾನು ಸಂಜೆ ಏಳಕ್ಕೆ ರೂಮಿಗೆ ಬಂದರೆ ಅವನು ಹತ್ತಕ್ಕೆ ಬರುತ್ತಿದ್ದ. ಬೆಳಿಗ್ಗೆ ಅವನು ಹತ್ತಕ್ಕೆ ಹೊರಟರೆ ನಾನು ಒಂದ...
ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...
ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...
ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...






