
‘ಆಕೆಯನ್ನು ಬೇರೆ ಯಾವೊಬ್ಬ ಮಹಿಳೆಯೊಂದಿಗೂ ಗುರ್ತಿಸಲು ಸಾಧ್ಯವಿಲ್ಲ’. ಹೊಸ ವರ್ಷದ ಸೂರ್ಯೋದಯಾಕ್ಕೆ ಕೆಲ ತಾಸುಗಳ ಮುಂಚೆ (೨೦೦೬ರ ಡಿ.೩೦ರ ರಾತ್ರಿ) ತಮ್ಮ ಬದುಕಿಗೆ ಮತ್ತು ಬದುಕಿನಷ್ಟೇ ಗಾಢವಾಗಿ ಪ್ರೀತಿಸುತ್ತಿದ್ದ ನೃತ್ಯಕ್ಕೆ ಕೊನೆಯ ನಮಸ್ಕಾರ ...
ಇಂದಿನ ಕಾಲಮಾನದಲ್ಲಿ ಕಾರ್ಡ್‌ಲೆಸ್ ಫೋನ್‌ಗಳು ಸರ್ವೆಸಾಮಾನ್ಯವಾಗಿವೆ ಮತ್ತು ಅಷ್ಟೇನು ಜನಸಾಮಾನ್ಯರ ಸಂಪರ್ಕ ಸಾಧ್ಯವಾಗಿಲ್ಲ. ಇಂಥಹ ತಂತಿ ರಹಿತ ಫೋನ್‌ಗಳನ್ನು ಜಾಗತಿಕ ಮಟ್ಟದಲ್ಲಿ ಸಂಪರ್ಕ ಸಾಧನವನ್ನಾಗಿ ಮಾಡಲು ಅಸಂಖ್ಯಾತವಾಗಿ ನಿರ್‍ಮಾಣ ಮಾಡಲಾ...
ಪ್ರಶ್ನೆ : ಸ್ವಾತಂತ್ರ್ಯ ಎಂದರೇನು? ಉತ್ತರ : ಸಾಮಾನ್ಯ ಅರ್ಥದಲ್ಲಿ ಪರಾಧೀನತೆ ಇಲ್ಲದಿರುವದಕ್ಕೆ ಸ್ವಾತಂತ್ರ್ಯ ಎನ್ನುತ್ತೇವೆ. ಭಾರತ ೧೯೪೭ ಆಗಸ್ಟ್ ೧೫ ರಂದು ಸ್ವತಂತ್ರವಾಯಿತು ಎನ್ನುವುದು ಒಂದು ಚಾರಿತ್ರಿಕ ಘಟನೆ; ಅದನ್ನು ನಾವು ಸ್ವಾತಂತ್ರ್ಯ...
೧೪ ಲಕ್ಷ ಕಿಲೋ ಮೀಟರ್ ವ್ಯಾಸವನ್ನು ಹೊಂದಿದ ಸೂರ್ಯ ಒಂದು ಅಗ್ನಿಗೋಳ. ಇದರ ಒಂದು ದಿಕ್ಕಿನ ಉಷ್ಣತೆಯು ಒಂದು ಕೋಟಿ ನಲವತ್ತು ಲಕ್ಷ ಡಿಗ್ರಿ ಸೆಂಟಿಗ್ರೆಡ್ ಇದೆ. ಅತಿ ತಂಪಾದ ಪ್ರದೇಶದಲ್ಲಿ ೫,೦೦೦ ಡಿಗ್ರಿ ಸೆಂಟಿಗ್ರೆಡ್ ಇರುತ್ತದೆಂದು ಉಷ್ಣತೆಯ ಮಾ...
ಸಸ್ಯ ಪ್ರಪಂಚ ಅದ್ಭುತ ಪ್ರಪಂಚ. ಸಸ್ಯಪ್ರಪಂಚದಲ್ಲಿ ಕುತೂಹಲಕಾರಿಯಾದ, ವಿಸ್ಮಯಕಾರಿಯಾದ ಉದಾಹರಣೆಗಳಿಗೆ ಕೊನೆಮೊದಲಿಲ್ಲ. ಸಸ್ಯಗಳು ನಿರ್‍ವಹಿಸುವ ಕಾರ್‍ಯವೈಖರಿ, ಅವುಗಳ ಗಾತ್ರ, ಎತ್ತರ ಅಥವಾ ದೀರ್‍ಘಾಯುಷ್ಯಗಳಲ್ಲಿ ದಾಖಲೆ ಸ್ಥಾಪಿಸಿವೆ. ಅಂತಹ ಕು...
ಪ್ರತಿಸೃಷ್ಟಿಯು ಇದುವರೆಗೂ ಅಸಾಧ್ಯವಾಗಿತ್ತು. ಇಂದು ಜೀವ ವಿಜ್ಞಾನದಲ್ಲಿ ನಿರಂತರ ಸಂಶೋಧನೆಗಳು ನಡೆದು ವಿಸ್ಮಯಕರ ಫಲಿತಾಂಶವನ್ನು ದೃಧೀಕರಿಸಿವೆ. ಹಿಂದೆ ನಾವು ಮಾಯಾ, ಮಂತ್ರ, ಮಾಟಗಳಿಂದ ಪ್ರತಿಸೃಷ್ಟಿಸುವ ಕಾದಂಬರಿಗಳನ್ನು ಓದಿದ್ದೇವೆ. ಅದೆಲ್ಲವ...
ಹೂವು ಸಸ್ಯದ ಅತ್ಯಾಕರ್‍ಷಕ ಭಾಗಗಳಲ್ಲೊಂದು. ಅವು ನಮ್ಮ ಜೀವನಕ್ಕೆ ಬಣ್ಣ ತುಂಬುತ್ತವೆ. ಆದರೆ ಅವುಗಳ ಚೆಲುವಿಗೇನು ಕಾರಣ? ಬಿಳಿ, ನೀಲಿ, ಕೆಂಪು, ಗುಲಾಬಿ, ಹಳದಿ, ನೇರಳೆ ಒಂದೇ ಎರಡೇ! ಅನೇಕ ವರ್‍ಣವಿನ್ಯಾಸದ ಹೂಗಳು ಹಾಗೂ ಅವುಗಳ ಎನಿಸಲಸದಳ ಛಾಯೆಗ...
ಉತ್ತರವನ್ನು ತಿಳಿಯುವುದಕ್ಕಿಂತ ಪ್ರಶ್ನೆಯನ್ನು ಕೇಳುವುದು ಮುಖ್ಯ, ಆದರೆ ಕಷ್ಟ. ಕಳೆದ ಸುಮಾರು ಇಪ್ಪತ್ತೆಂಟು ವರ್ಷಗಳಲ್ಲಿ ನಾನು ನೋಡಿದ ನೋಡಿದ ವಿದ್ಯಾರ್‍ಥಿಗಳಲ್ಲಿ ಶೇಕಡಾ ೯೯ ಜನ ಉತ್ತರಗಳಲ್ಲಿ ಮಾತ್ರ ಆಸಕ್ತರು. ಬಹುಶಃ ನಾವು ಬೆಳೆಸಿಕೊಂಡಿರು...























