ಹೊಳೆ ನೀರು, ಹಳ್ಳದ ನೀರು, ಕೆರೆ ನೀರು, ಕೊಳ್ಳದ ನೀರು, ಬಾವಿ ನೀರು, ನಲ್ಲಿ ನೀರು, ಚರಂಡಿ ನೀರು, ಬರ್ಫು ನೀರು, ಸಮುದ್ರ ನೀರು, ನಿಂತ ನೀರು, ಎಲ್ಲಾ ನೀರೆಯರು ರುಚಿ ಶುಚಿ ಪಾವಿತ್ರ್‍ಯತೆ...
ದೇವರ ಸತ್ಯವು ಊರಲಿ ಹರಡಿತು ಬಂದರು ಭಕ್ತರು ತಮತಮಗೆ | ಹೂವನು ಕಾಯನು ಹಣ್ಣನು ಜೋಡಿಸಿ ತಂದರು ಹರಕೆಯ ಬೇಡಲಿಕೆ. ದೇವರ ಮಹಿಮೆಯು ಹೆಚ್ಚಾಗಿರುವುದು ಕಿರುಗುಡಿ ಬಾಗಿಲು ಬಿಗಿದಿಹುದು | ದೇವರ ನೋಡಲು ಕಂಡಿಗಳಿರುವುವು...
ಬಾಯ್ದೆರೆದು ಮುತ್ತಿರುವ ದಳ್ಳುರಿಯ ಮಧ್ಯದೊಳು ಚಿಚ್ಛಕ್ತಿಯೊಂದೆದ್ದಿತು ಇದೆ ಸಮಯ ಇದೆ ಸಮಯ ತಡಮಾಡದಿರು ಏಳು ರೂಪವನು ಇಳಿಸೆಂದಿತು ರೂಪವೆಂದರೆ ಏನೊ ಚಿತ್ರವಾಗಿದೆ ಮಾತು ಶಿಲ್ಪಿಯೇ ನಾನೆಂದೆನು ಪರಿಹರಿಪೆ ಸಂಶಯವ ನೋಡೆನುತ ಬಹುತರದ ಭಾವಗಳ ತಂದೊಡ್ಡಿತು...
ಇಂಥ ಮಿಂಚನು ಹಿಂದೆ ಕಾಣಲಿಲ್ಲ ಇಂಥ ಮಧುಮಯ ಕಂಠ ಕೇಳಲಿಲ್ಲ ಈ ರೂಪಸಿಯ ಹೆಸರು ರಾಧೆಯಂತೆ ಹೊಳೆಯುವಳು ನಟ್ಟಿರುಳ ತಾರೆಯಂತೆ ಗೋಪಿಯರ ನಡುವೆ ಬರಲು ಇವಳು ಮಣಿಮಾಲೆಯಲ್ಲಿ ಕೆಂಪು ಹರಳು! ನನ್ನ ಆಡಿಸಲಿಲ್ಲ ಹೀಗೆ...
ಕಾಲರಾಯನ ಗರ್ಭದಿಂದ ಸೀಳಿ ಬಂದೆನು ದೇಹದೊಡನೆ ವೇಳೆ ಮುಗಿದರೆ ನಿಲ್ಲಲಾರೆನು ತಾಳು ನಿನ್ನನ್ನು ನುತಿಪೆನು ನನ್ನ ಹಿಂದಿನ ಸುಕೃತ ಫಲವೊ ನಿನ್ನ ಕರುಣದ ಸಿದ್ಧಿಬಲವೊ ಮಾನ್ಯ ಗುರು ಸರ್ವೇಶನೊಲವಿಂ ಮಾನವತ್ವವ ಪಡೆದೆನು ಮಾರುಹೋದೆನು ಜಗವ...