Home / Kannada

Browsing Tag: Kannada

ಸೋದರಿಯರೆ, ಮಡದಿ ಮತ್ತು ಮನದನ್ನೆ ಅರ್ಥಾತ್ ಪ್ರೇಯಸಿ ಇವರಿಬ್ಬರೂ ಗಂಡಿನ ಜೀವನದಲ್ಲಿ ಬಹುಮುಖ್ಯ ಪಾತ್ರವಹಿಸುತ್ತ ಬಂದಿದ್ದಾರೆ. ಗಂಡಿನ ಏಳುಬೀಳುಗಳಿಗೆ ಸುಖಾಂತ ದುಃಖಾಂತ ಮಾನಾಪಮಾನ ಕ್ಲೇಷಕ್ಲಿಷೆಗಳಿಗೆ ಕಾರಣವಾಗುತ್ತಾ ಪುರಾಣ ಕಾಲದಿಂದಲೂ ಇಂದಿನ...

ಮಾಸ್ಟ್ರು ಮಕ್ಕಳಿಗೆ ಹೇಳಿದ್ದು “ಪರೀಕ್ಷೆ ಹತ್ತಿರ ಬರುತ್ತಿದೆ. ನಿಮಗೆ ಯಾವುದೇ ಡೌಟ್ ಇದ್ದರೆ ಕೇಳಿ.” ಆಗ ತಿಮ್ಮ ಹೇಳಿದನು “ಸಾರ್, ಪ್ರಶ್ನೆ ಪತ್ರಿಕೆ ಯಾವ ಪ್ರೆಸ್‌ನಲ್ಲಿ ಪ್ರಿಂಟ್ ಮಾಡಿಸ್ತಿರಾ?” *****...

ಒಮ್ಮೆ ಆಫ್ರಿಕಾದ ಒಂದು ಕರಿಯ ಪುಟ್ಟ ಬಾಲಕಿ ಬಲೂನ್ ಮಾರುವವನ ಹತ್ತಿರ ಹೋಗಿ ಕೇಳಿದಳು- “ನಿನ್ನ ಹಾರುವ ಬಲೂನ್‌ಗಳಲ್ಲಿ ಎಲ್ಲಾ ಬಣ್ಣಗಳಿವೆ. ಆದರೆ ಕರಿಯ ಬಣ್ಣವೇಕಿಲ್ಲ? ಕಪ್ಪು ಬಣ್ಣದ ಬಲೂನ್ ಕೂಡ ಹಾರ ಬಲ್ಲದೆ?” ಎಂದಳು. “ಮ...

ಮೂಲ ತಿಳಿಯದ ಆಳ ಅರಿಯದ ಮುಗ್ದ ಮನಸ್ಸುಗಳು ಕಲ್ಪನೆ ಚಿಟ್ಟೆಗಳರಸಿ ವಿಸ್ಮಯಕೆ ಒಡ್ಡಿ ಎಲ್ಲಿಂದಲೋ ಬಂದವರು ಒಂದಾದ ಅಂಗಳ ಓಣಿ, ಶಾಲೆ, ಬಯಲು. ಜತನದಲಿ ಒಂದಾದ ಗೆಳೆತನ ಕಾಪಿಟ್ಟ ಭಾವಗಳ ಒಂದೊಂದಾಗಿ ಅರಸಿ ಆರಿಸಿತಂದ ಕಡ್ಡಿ, ದಾರ ಬಣ್ಣ ಬಣ್ಣದ ಕಾಗದಗ...

ಭೌತಿಕವಾಗಿ ವಯಸ್ಸಾದಂತೆ ಬೆಳೆಯುತ್ತಲೇ ಹೋಗಿದ್ದರೆ ಈಗಿನ ಮನೆಗಳ ಬಾಗಿಲುಗಳು ೬೦-೭೦ ಅಡಿ ಎತ್ತರವಾಗಿರಬೇಗಿತ್ತು. ನಿಸರ್ಗದ-ದತ್ತವಾಗಿ ಮಾನವನ ಶರೀರದ ಬೆಳವಣಿಗೆಯ ನಿಯಂತ್ರಣವು ನಿಗದಿತ ವಯಸ್ಸಿಗೆ ನಿಂತು ಹೋಗುತ್ತದೆ. ಅತಿ ಕುಳ್ಳರಾಗಿ ಬೆಳೆದಿರುವ...

ಕಳ್ಳ ಕದೀಮರ – ಕವಿ ಪ್ರಣಯಿಗಳ ಗೆಳೆಯ ಚಂದ್ರ ದಕ್ಷ ಧೀಮಂತರ ಹೂವು ಹಸಿರಿನ ಮಿತ್ರ ಸೂರ್‍ಯ ಹಾಲು ಹಸುಳೆಯರ ಅಜ್ಜ ಅಜ್ಜಿಯರ ಲಾಲಿ ಚುಕ್ಕೆಗಳು. *****...

“ಧಡ್……. ಧಡಲ್…….. ಧಡಕ್” ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ “ಸಿಳ್” ಎಂದು ಬೀಸುತ್ತಿತ್ತು. ನಾ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...